Saval
ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಪ್ರಯಾಣಿಸಿ, ಭಾರತಕ್ಕೆ ಬಂದ ಅಫ್ಘಾನ್ ಬಾಲಕ..!
ನವದೆಹಲಿ : ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ...
ಬಿಜೆಪಿ ಶಾಸಕ ಸುರೇಶ್ ಕುಮಾರ್ಗೆ ಮಾತೃವಿಯೋಗ
ಬೆಂಗಳೂರು : ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರ ತಾಯಿ ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ (ಸೆ.23) ವಿಧಿವಶರಾಗಿದ್ದಾರೆ.
https://twitter.com/nimmasuresh/status/1970313881756278853
ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ...
ಬಾನು ಮುಷ್ತಾಕ್ ಮೇಲೆ ನಮಗೆ ಗೌರವ ಹೆಚ್ಚಾಗಿದೆ – ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ಸಾಹಿತಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಬಾನು ಮುಷ್ತಾಕ್ ಅವರ ಹಿಂದಿನ ಹೇಳಿಕೆಗೆ ನಮ್ಮ ವಿರೋಧ ಇತ್ತು....
ನ್ಯಾ.ವರ್ಮಾ ವಾಗ್ದಂಡನೆ ಪ್ರಕರಣ – ಸಲಹೆಗಾಗಿ ವಕೀಲರ ನೇಮಿಸಿಕೊಂಡ ಲೋಕಸಭಾ ಸ್ಪೀಕರ್
ನವದೆಹಲಿ : ಅಲಹಾಬಾದ್ ಹೈಕೋರ್ಟ್ ನ್ಯಾ.ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾದ ಸಮಿತಿಯ ಸಲಹೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು...
ಕಲಿಯುಗದ ಕರ್ಣ ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ; ಅಭಿಮಾನಿಗಳಿಂದ ಮನವಿ
ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಅಂತಾ ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಮಾಡಿದೆ.
ರಾಜ್ಯಾಧ್ಯಕ್ಷರಾದ ಶ್ರೀನಿವಾಸ್, ಉಪಾಧ್ಯಕ್ಷರು, ಕಲಾವಿದೆ ಶಶಿಕಲಾ, ನಿರ್ಮಾಪಕ ರಾಮಮೂರ್ತಿ,...
ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣ – ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ
ನವದೆಹಲಿ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆಗೆ ಇಂದು ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹಾಜರಾಗಿದ್ದಾರೆ.
ದೆಹಲಿಯ ಇಡಿ ಕಚೇರಿಗೆ ವಕೀಲರೊಂದಿಗೆ ರಾಬಿನ್ ಉತ್ತಪ್ಪ...
ಸಂಸದ ಸುಧಾಕರ್ ಪತ್ನಿ ಹೌಸ್ ಅರೆಸ್ಟ್ – ಹಣ ದೋಚಿದ ಸೈಬರ್ ಕಳ್ಳರು
ಬೆಂಗಳೂರು : ಬಿಜೆಪಿ ಸಂಸದ ಡಾ ಕೆ ಸುಧಾಕರ್ ಪತ್ನಿಯನ್ನು ಹೌಸ್ ಅರೆಸ್ಟ್ ಮಾಡಿದ ಸೈಬರ್ ವಂಚಕರು 14 ಲಕ್ಷ ರೂ. ಹಣ ಕಿತ್ತಿದ್ದಾರೆ. ವೈದ್ಯರಾಗಿರುವ ಸಂಸದರ ಪತ್ನಿಗೆ ಹೀಗೆ ಹೆದರಿಸಿ ಡಿಜಿಟಲ್...
ಯೂಟ್ಯೂಬರ್ ಮುಕಳೆಪ್ಪ ಮದುವೆ ಪ್ರಕರಣ; ಪೋಷಕರ ವಿರುದ್ಧವೇ ತಿರುಗಿ ಬಿದ್ದ ಮಗಳು
ಹುಬ್ಬಳ್ಳಿ : ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಮದುವೆ ಧರ್ಮ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಕಳೆಪ್ಪ ವಿರುದ್ಧ ಯುವತಿ ತಂದೆ ತಾಯಿ, ಹಿಂದೂಪರ ಸಂಘಟನೆಗಳು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮತ್ತೊಂದು ಕಡೆ ಯುವತಿ ಮುಕಳೆಪ್ಪ...
ಪಾಕ್ ಒಳಗಡೆಯೇ ಏರ್‌ಸ್ಟ್ರೈಕ್ – ಬಾಂಬ್‌ಗೆ 30 ಮಂದಿ ಬಲಿ
ಇಸ್ಲಾಮಾಬಾದ್ : ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ.
ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17...
ಕೋಟಿ ಹಣ, ಚಿನ್ನಾಭರಣ ದೋಚಿದ – ಸರ್ಕಾರಿ ಅಧಿಕಾರಿಗಳು
ಬೆಂಗಳೂರು : ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದು ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಣ ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಯಲಹಂಕ ನಿವಾಸಿ ಗಿರಿರಾಜು ಎಂಬುವವರ...





















