Saval
ಅನುಮತಿ ದೊರೆತಿರುವುದು ಮಹಿಷಾ ದಸರಾಕ್ಕಲ್ಲ, ಮಹಿಷ ಉತ್ಸವಕ್ಕೆ
ಮೈಸೂರು: ಮಹಿಷಾ ದಸರಾ ಆಚರಣಾ ಸಮಿತಿ ಕರೆ ನೀಡಿದ್ದ ಮಹಿಷ ದಸರಾಗೆ ಪೊಲೀಸರು ಅನುಮತಿ ನೀಡದೇ ಮಹಿಷ ಉತ್ಸವ ಹಾಗೂ ಧಮ್ಮ ದೀಕ್ಷಾ ಸಮಾರಂಭ ನಡೆಸಲು ಮಾತ್ರ ಅನುಮತಿ ನೀಡಿದ್ದಾರೆ.
ನಾಳೆ (ಅ.13) ಬೆಳಿಗ್ಗೆ...
ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ: ಜಂಟಿ ಸುದ್ದಿಗೋಷ್ಠಿಯಲ್ಲಿ ಸಚಿವರಾದ ಎಂ.ಬಿ...
ಬೆಂಗಳೂರು: ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ಪ್ರಕಟವಾಗಿದೆ...
ರಾಷ್ಟ್ರೀಯ ಸಿನಿಮಾ ದಿನ: 99 ರೂಪಾಯಿಗೆ ಮಲ್ಟಿಪ್ಲೆಕ್ಸ್ ನಲ್ಲಿ ಸಿನಿಮಾ ವೀಕ್ಷಿಸಿ
ಅಕ್ಟೋಬರ್ 13ರಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಮಲ್ಟಿಪ್ಲೆಕ್ಸ್ ನಲ್ಲಿ ಭರ್ಜರಿ ಆಫರ್ ನೀಡಲಾಗುತ್ತಿದೆ. ಕಳೆದ ವರ್ಷ ಈ ದಿನದಂದು ಟಿಕೆಟ್ ದರ 75 ರೂಪಾಯಿ ನಿಗದಿ...
ಅರಣ್ಯ ಅಧಿಕಾರಿ ವಿರುದ್ಧ ರೈತರ ಪ್ರತಿಭಟನೆ
ಮಂಡ್ಯ:ಗಿಡಗಳನ್ನು ನೆಟ್ಟು ಪೋಷಿಸಿ ಮರ ಬೆಳೆಸಿ ಅರಣ್ಯ ಸಂರಕ್ಷಿಸುವ ಸಮಾಜಮುಖಿ ಕೆಲಸ ಮಾಡುತ್ತಿರುವ ಪರಿಸರ ರಮೇಶ್ ರನ್ನು ಅವಹೇಳನ ಮಾಡಿರುವ ಅರಣ್ಯಾಧಿಕಾರಿ ವಿರುದ್ಧ ರೈತರು ಮಂಡ್ಯದಲ್ಲಿ ಪ್ರತಿಭಟಿಸಿದರು.
ರೈತ ಸಂಘದ ಆಶ್ರಯದಲ್ಲಿ ನಗರದ ಅರಣ್ಯ...
ಮೈಸೂರು: ನಾಳೆ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಮೂರು ದಿನಗಳು ಬಾಕಿ ಇದ್ದು, ಇದಕ್ಕೂ ಮುನ್ನ ಮಹಿಷಾ ದಸರಾ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಇದೀಗ ನಾಳೆ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ...
ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಹಿನ್ನಡೆ: ಮಾಜಿ ಸಿಎಂ ಬಿಎಸ್ ವೈ
ಶಿವಮೊಗ್ಗ: ಕಾವೇರಿ ನದಿ ನೀರು ಹರಿಸುವಿಕೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ನ್ಯಾಯಾಲಯದ ತೀರ್ಮಾನ ನಮಗೆ ಸಮಾಧಾನ ಇಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿದ...
ಬಿಜೆಪಿ ತನ್ನ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿಸಿಎಂ ಡಿಕೆಶಿ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವಿದ್ಯುತ್ ಕೊರತೆ ಎದುರಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣ ಹೆಚ್ಚಳ ಮಾಡಿದ್ದರು ಎಂಬುದನ್ನು...
ಒಂದೇ ಶಬ್ದದಲ್ಲಿ ಧರ್ಮದ ಸಾರ
ಒಬ್ಬ ಗವರ್ನರ್ ತಮ್ಮ ಎಂದಿನ ಪ್ರಯಾಣ ಕಾರ್ಯದಲ್ಲಿ ತೊಡಗಿದ್ದರು. ದಾರಿಯಲ್ಲಿ ಅವನು ಗುರುಗಳಿಗೆ ಗೌರವವನ್ನು ಅರ್ಪಿಸಲು ಬಂದರು.
“ನನಗೆ ಉದ್ದನೆಯ ಭಾಷಣಗಳಿಗೆ ಸಮಯವಿಲ್ಲ ರಾಜ್ಯದ ಕೆಲಸ ಬಹಳಷ್ಟು ಇದೆ. ನನ್ನಂತಹ ಬಿಡುವಿಲ್ಲದ ವ್ಯಕ್ತಿಗೆ...
ಕಾಂಗ್ರೆಸ್ ನವರಿಂದಲೇ ಸರ್ಕಾರ ಪತನ: ಶಾಸಕ ಜಿ.ಟಿ ದೇವೇಗೌಡ
ಹುಬ್ಬಳ್ಳಿ: ಕಾಂಗ್ರೆಸ್ ನವರಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಂದೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ...
ನೀಟ್ ಪಿಜಿ ಕೌನ್ಸೆಲಿಂಗ್ ಅರ್ಹತಾ ಅಂಕ ಶೂನ್ಯಕ್ಕೆ ಇಳಿಕೆ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತಾ ಅಂಕವನ್ನು ಶೂನ್ಯಕ್ಕೆ ಇಳಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ...





















