Saval
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್10ರ ವರೆಗೂ ನೀರು: ಸಚಿವ ಆರ್.ಬಿ ತಿಮ್ಮಾಪೂರ
ಬೆಂಗಳೂರು: ಜಲಾಶಯಕ್ಕೆ ಒಳಹರಿವು ಬಂದಿರುವುದರಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ...
ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಮೇಲೆ ಗುಂಡಿನ ದಾಳಿ: 1 ಕೆ.ಜಿ ಚಿನ್ನದೊಂದಿಗೆ ದರೋಡೆಕೋರರು...
ಬೆಂಗಳೂರು: ನಾಲ್ವರು ದರೋಡೆಕೋರರ ತಂಡ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ 10:45ರ ಸುಮಾರಿಗೆ...
ಬೆಳಗಾವಿಯ ಡಿಎಚ್ ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ಅಮಾನತು
ಬೆಳಗಾವಿ: ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಮದ್ಯದ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಡಿಎಚ್ ಒ ಅವರ ಕಾರು ಚಾಲಕ...
ಸ್ಕೂಟರ್ ಸವಾರನ ಮೇಲೆ ಹರಿದ ಕಾರು: ಯುವಕ ಮೃತ್ಯು
ಮಂಗಳೂರು: ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಡೆದಿದೆ.
ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟವರು.
ಆಸ್ಪತ್ರೆ ಆವರಣದಿಂದ ಹೊರ...
ಬೀಪ್ ಶಬ್ದದೊಂದಿಗೆ ಮೊಬೈಲ್ ಗೆ ಎಚ್ಚರಿಕೆಯ ಸಂದೇಶ: ಇದೊಂದು ಪರೀಕ್ಷಾರ್ಥ ಪ್ರಯೋಗ ಎಂದ ಸರ್ಕಾರ
ಬೆಂಗಳೂರು: ಬಹಳಷ್ಟು ಆ್ಯಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಬೀಪ್ ಶಬ್ದದೊಂದಿಗೆ ‘ತುರ್ತು ಸಂದರ್ಭದಲ್ಲಿ ಎಚ್ಚರಿಕೆ’ಯ ಸಂದೇಶವೊಂದು ಗುರುವಾರ ಬೆಳಿಗ್ಗೆ 11.45ರ ಸುಮಾರಿಗೆ ಬಂದಿದ್ದು, ಇದು ಪರೀಕ್ಷಾರ್ಥ ಪ್ರಯೋಗ ಎಂದು ಸರ್ಕಾರ ಹೇಳಿದೆ.
11.45ಕ್ಕೆ ಇಂಗ್ಲೀಷ್ ಸಂದೇಶ,...
ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ- ದಕ್ಷಿಣ ಆಫ್ರಿಕಾ ನಡುವೆ ಹಣಾಹಣಿ
ಐಸಿಸಿ ಏಕದಿನ ವಿಶ್ವಕಪ್ ರೋಚಕತೆ ಸೃಷ್ಟಿಸುತ್ತಿದೆ, ಇಂದು ನಡೆಯಲಿರುವ ಹತ್ತನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಹಾಗೂ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿದೆ.
ಲಖನೌದ ಭಾರತ್ ರತ್ನ...
ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ: ಜಿಲ್ಲಾಡಳಿತಕ್ಕೆ ಪ್ರತಾಪ್ ಸಿಂಹ ಅಭಿನಂದನೆ
ಮೈಸೂರು: ಮಹಿಷಾ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಎರಡು ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸಂಸದ ಪ್ರತಾಪ್ ಸಿಂಹ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಮುಂದುವರೆದ ಮಹಿಷಾ ದಸರಾ ಹಾಗೂ...
ಬೀದರ್: ಎಟಿಎಂ ಮಶೀನ್ ಮುರಿದು 6.50 ಲಕ್ಷ ರೂ. ಕಳ್ಳತನ
ಬೀದರ್: ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಹರ್ಷಾ ಕಾಂಪ್ಲೆಕ್ಸ್ ಬಳಿಯ ಎಟಿಎಂ ಮಶೀನ್ ಮುರಿದು 6.50 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಖದೀಮರ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಂದು ಬೆಳಗಿನ ಜಾವ...
ಮರ್ಯಾದೆಗೆ ಹೆದರಿ ಮಗಳನ್ನು ಕೊಂದ ತಂದೆ
ಬೆಂಗಳೂರು: ಮರ್ಯಾದೆಗೆ ಹೆದರಿ ತಂದೆಯೇ ಮಗಳನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕವನ ( 20 ) ಮೃತ ಯುವತಿ ಎಂದು ಗುರುತಿಸಲಾಗಿದೆ.
ತಂದೆ...
ಹಳಿತಪ್ಪಿದ ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲು: ನಾಲ್ವರ ಸಾವು- 70 ಮಂದಿಗೆ ಗಾಯ
ಪಾಟ್ನಾ: ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿ ನಾಲ್ವರು ಮೃತಪಟ್ಟು, 70 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸರ್ ನಲ್ಲಿ ಬುಧವಾರ(ಅ.11 ರಂದು) ರಾತ್ರಿ ನಡೆದಿದೆ.
ರೈಲು ದೆಹಲಿಯ ಆನಂದ್ ವಿಹಾರ್ ಟರ್ಮಿನಲ್...




















