Saval
ಹಲಗೂರು ಗ್ರಾ.ಪಂ ಸದಸ್ಯನ ಬಂಧನಕ್ಕೆ ಪಿಡಿಒಗಳ ಆಗ್ರಹ
ಮಂಡ್ಯ: ಮಳವಳ್ಳಿ ತಾಲೂಕು ಹಲಗೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಒ ಸಿ.ರುದ್ರಯ್ಯ ಅವರು ಸದಸ್ಯ ಸುರೇಂದ್ರರವರ ನ್ಯಾಯ ಸಮ್ಮತವಲ್ಲದ ಕಾನೂನುಬಾಹಿರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲವೆಂದು ಗ್ರಾಮ ಪಂಚಾಯಿತಿಯಲ್ಲಿ ಅಮಾನತು ಮಾಡಿಸುವುದಾಗಿ ಬೆದರಿಕೆ ಹಾಕಿ, ಜಾತಿ...
6 ಅರಣ್ಯ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಗೆ ತಾತ್ವಿಕ ಸಮ್ಮತಿ
ಬೆಂಗಳೂರು: ಕಪ್ಪತ್ತಗುಡ್ಡ, ಬುಕ್ಕಾಪಟ್ಟಣ, ಕಾಮಸಂದ್ರ, ನಾಗರಹೊಳೆ, ಕಾವೇರಿ ವಿಸ್ತರಿತ ವನ್ಯಜೀವಿ ಧಾಮ ಸೇರಿದಂತೆ 6 ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸಂಬಂಧ ಸಂಪುಟಕ್ಕೆ ಶಿಫಾರಸು ಮಾಡುವ ಸಂಬಂಧ ಅರಣ್ಯ, ವನ್ಯಜೀವಿ...
ಜನಪದ ಸೊಗಡಿಗೆ ಮನಸೋತ ಯುವ ಸಮೂಹ
ಮೈಸೂರು:- ಕಾರ್ಮೊಡದ ನಡೆವೆಯೂ ಡೊಳ್ಳು ಕುಣಿತ, ವೀರಗಾಸೆ, ತಮಟೆ ಕುಣಿತ ಯುವ ಸಮೂಹ ಮೈಮರೆತು ಹುಚ್ಚೆದ್ದು ಕುಣಿಯುವಂತೆ ಮಾಡಿದ ಕನ್ನಡ ನಾಡಿನ ಜನಪದ ಕಲೆಗೆ ಹಾಗೂ ಸಂಸ್ಕೃತಿಗೆ ಯುವ ಸಮೂಹ ಮೈರೆತು ಹೋಯಿತು.
ಮೈಸೂರು...
ಮುಖಾಮುಖಿ ರಹಿತ ನಕ್ಷೆ ಮಂಜೂರಾತಿ ನಗರಾಭಿವೃದ್ಧಿ ಇಲಾಖೆಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ನಕ್ಷೆ ಮಂಜೂರಾತಿ ಬಯಸುವವರಿಗೆ ಮುಖಾಮುಖಿ ರಹಿತ (ಫೇಸ್ ಲೆಸ್) ಸೇವೆ ಒದಗಿಸಲು ತಂತ್ರಾಂಶ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...
ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರಕಾರಕ್ಕೆ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು...
ಸುಸ್ಥಿರ ಭವಿಷ್ಯದ ಆವಿಷ್ಕಾರಗಳ ಪ್ರೋತ್ಸಾಹಕ್ಕಾಗಿ ಇ-ಕೆಆರ್‌ಡಿಐಪಿ ಪ್ರಾರಂಭ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಸುಸ್ಥಿರ ಭವಿಷ್ಯದ ಸಂಶೋಧನೆ ಮತ್ತು ಆವಿಷ್ಕಾರಗಳ ಪ್ರೋತ್ಸಾಹ ಹಾಗೂ ಅವುಗಳ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಇ-ಕೆಆರ್‌ಡಿಐಪಿ (e-KRDIP ಕರ್ನಾಟಕ ಆರ್&ಡಿ ಇನ್ನೋವೇಷನ್ ಫ್ಲಾಟ್‌ಫಾರಂ Karnataka R&D Innovation...
ವರ್ಷಾಂತ್ಯಕ್ಕೆ ʼಕಾಂತಾರ-2ʼ ಶೂಟಿಂಗ್ ಆರಂಭ
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ʼಕಾಂತಾರʼ ಸಿನಿಮಾದ ಎರಡನೇ ಭಾಗದ ಅಪ್ಡೇಟ್ ವೊಂದು ಹೊರಬಿದ್ದಿದೆ. 2022 ರಲ್ಲಿ ಬಂದ ʼಕಾಂತಾರʼ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡುವುದರ ಜೊತೆಗೆ...
ಬೆಳಗಾವಿ: ಎಕ್ಸಿಕ್ಯೂಟಿವ್ ಇಂಜಿನಿಯರ್ ಮುಂದೆ ವಿಷ ಸೇವಿಸಿದ ಗುತ್ತಿಗೆದಾರ
ಬೆಳಗಾವಿ: ವರ್ಕ್ ಆರ್ಡರ್ ಪಡೆದು ಕಾಮಗಾರಿ ಮಾಡಿದರೂ ಬಿಲ್ ಆಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಗುತ್ತಿಗೆದಾರರೊಬ್ಬರು ಅಧಿಕಾರಿಗಳ ಮುಂದೆಯೇ ಬೇಸತ್ತು ವಿಷ ಸೇವಿಸಿದ್ದಾರೆ.
ಗುತ್ತಿಗೆದಾರ ನಾಗಪ್ಪ ಬಂಗಿ...
ಕುವೆಂಪು ವಿವಿಯ ನಿವೃತ್ತ ಉಪ ಕುಲಸಚಿವರಾದ ಕೆ.ಎಂ.ಶಶಿಧರ್’ರನ್ನು ಕರಾಮುವಿ ಸಂಯೋಜನಾಧಿಕಾರಿಯಾಗಿ ನೇಮಕ: ಆಕ್ಷೇಪ
ಮೈಸೂರು: ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಉಪ ಕುಲಸಚಿವರಾದ ಕೆ.ಎಂ.ಶಶಿಧರ್ ಅವರನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸಂಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಲು ತಾತ್ಕಾಲಿಕವಾಗಿ ನೇಮಕ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.
ಅಂತೆಯೇ ಕೆ.ಎಂ.ಶಶಿಧರ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕೆಂದು...





















