ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38867 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – ಬಾಂಬ್‌ಗೆ 30 ಮಂದಿ ಬಲಿ

0
ಇಸ್ಲಾಮಾಬಾದ್‌ : ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17...

ಕೋಟಿ ಹಣ, ಚಿನ್ನಾಭರಣ ದೋಚಿದ – ಸರ್ಕಾರಿ ಅಧಿಕಾರಿಗಳು

0
ಬೆಂಗಳೂರು : ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದು ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಣ ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಯಲಹಂಕ ನಿವಾಸಿ ಗಿರಿರಾಜು ಎಂಬುವವರ...

ಪ್ರೀತಿ ಗುಟ್ಟು ರಟ್ಟು ಮಾಡಿದ ಖ್ಯಾತ ಗಾಯಕಿ ಸುಹಾನಾ ಸಯ್ಯದ್

0
ಸರಿಗಮಪ ರಿಯಾಲಿಟಿ ಶೋ ಮೂಲಕ ಭಾರೀ ಜನಪ್ರಿಯತೆ ಗಳಿಸಿರುವ ಕನ್ನಡದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಇದೀಗ ಪ್ರೀತಿಸುತ್ತಿರುವ ಹುಡುಗನ ಮಾಹಿತಿಯನ್ನು ರಿವೀಲ್ ಮಾಡಿದ್ದಾರೆ. ಹಿಂದೊಮ್ಮೆ ಹಿಂದೂ ದೇವರ ಭಜನೆ ಹಾಡಿದ್ದಕ್ಕೆ ವಿವಾದಕ್ಕೀಡಾಗಿದ್ದ ಗಾಯಕಿ....

ಲಿವ್ ಇನ್ ಗೆಳತಿಯ ಕೊಂದು ನದಿಗೆಸೆದ ಪ್ರಿಯಕರ – ವಿಕೃತಿ ಮೆರೆದವ ಅಂದರ್‌

0
ಲಕ್ನೋ : ಇನ್‌ಸ್ಟಾಗ್ರಾಮ್‌ನಲ್ಲಿ ಅರಳಿದ ಪ್ರೀತಿ ಪ್ರಿಯತಮೆಯ ಭೀಕರ ಕೊಲೆಯಲ್ಲಿ ಕೊನೆಯಾದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಆಕಾಂಕ್ಷಾ (20) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸೂರಜ್ ಕುಮಾರ್...

“ಕಾಂತಾರ – ಚಾಪ್ಟರ್ 1” ಟ್ರೇಲರ್ ರಿಲೀಸ್; ದಂತಕಥೆ ಹೇಳಿದ ರಿಷಬ್ ಶೆಟ್ಟಿ

0
"ಕಾಂತಾರ" ಸಿನಿಮಾ ರಿಲೀಸ್ ಆಗಿದ್ದು 2022ರ ಸೆಪ್ಟೆಂಬರ್ 30ರಂದು. ಈಗ ಈ ಚಿತ್ರಕ್ಕೆ ಸರಿಯಾಗಿ ಮೂರು ವರ್ಷಕ್ಕೆ ಪ್ರೀಕ್ವೆಲ್ ತೆರೆಗೆ ಬರುತ್ತಿದೆ. ದಸರಾ ಪ್ರಯುಕ್ತ "ಕಾಂತಾರ - ಚಾಪ್ಟರ್ 1" ಸಿನಿಮಾ ಅಕ್ಟೋಬರ್...

ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಂಭೀರ ಗಾಯ

0
ಕಲಬುರಗಿ : ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿರುವುದು, ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ಘಟನೆ ನಡೆದಿದ್ದು, 17 ವರ್ಷದ...

ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್

0
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

0
ಮೈಸೂರು : ದಸರೆ ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಬಣ್ಣಿಸಿದ್ದಾರೆ. ಚಾಮಂಡಿಬೆಟ್ಟದಲ್ಲಿ ನಡೆದ...

ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್

0
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...

EDITOR PICKS