Saval
ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ವದಂತಿ ಸುಳ್ಳು; ಆತಂಕಪಡಬೇಕಿಲ್ಲ, ತಿನ್ನಲು ಸೇಫ್ – ದಿನೇಶ್ ಗುಂಡೂರಾವ್
ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ....
ಇಷ್ಟಾರ್ಥ ಸಿದ್ಧಿಗಾಗಿ ಅಂದ್ಲೆ ಜಗದೀಶ್ವರಿ ದೇವಿ ಮೊರೆ ಹೋದ ಡಿಸಿಎಂ ಡಿಕೆಶಿ
ಕಾರವಾರ : ಇಷ್ಟಾರ್ಥ ಸಿದ್ಧಿಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಿಯ ಮೊರೆಹೋಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಂದ್ಲೆ ಶ್ರೀ ಜಗದೀಶ್ವರಿ ದೇವಿ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ವಿಶೇಷ...
ಸಿಎಂ ಸ್ಥಾನದಿಂದ ಇಳಿಸಿದರೆ, ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ – ವಾಟಾಳ್
ರಾಮನಗರ : ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯಲ್ಲ, ದೊಡ್ಡ ಮಟ್ಟದ ಹೋರಾಟ ನಡೆಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ...
ಡಿಎಂಕೆ ದುಷ್ಟ ಶಕ್ತಿ, ಟಿವಿಕೆ ಶುದ್ಧ, ನಿರ್ಮಲ ಶಕ್ತಿ – ಮೊದಲ ರಾಜಕೀಯ ಸಮಾವೇಶದಲ್ಲಿ...
ಚೆನ್ನೈ : ಡಿಎಂಕೆ ದುಷ್ಟ ಶಕ್ತಿ, ತಮಿಳಗ ವೆಟ್ರಿ ಕಳಗಂ ಪಕ್ಷ “ಶುದ್ಧ ಮತ್ತು ನಿರ್ಮಲ ಶಕ್ತಿ” ಎಂದು ನಟ, ರಾಜಕಾರಣಿ ವಿಜಯ್ ಅವರು ಕರೂರು ದುರಂತದ ನಂತರ ತಮಿಳುನಾಡಿನಲ್ಲಿ ನಡೆಸಿದ ಮೊದಲ...
ಭಾರತೀಯ ಪೌರತ್ವವನ್ನು ತ್ಯಜಿಸುವವರ ಸಂಖ್ಯೆಯಲ್ಲಿ ಹೆಚ್ಚಳ
ನವದೆಹಲಿ : ಭಾರತೀಯ ಪೌರತ್ವವನ್ನು ತ್ಯಜಿಸುವವರ ಸಂಖ್ಯೆಯು ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ. 2022 ರಿಂದ ಪ್ರತಿ ವರ್ಷ 2 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ನಾಗರಿಕತ್ವವನ್ನು ತ್ಯಜಿಸುತ್ತಿದ್ದಾರೆ. 2011 ರಿಂದ 2024ರವರೆಗೆ...
2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಘೋಷಣೆ – ನಿತಿನ್ ಗಡ್ಕರಿ
ನವದೆಹಲಿ : 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ...
ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್‌ಗೆ ಕಸಿವಿಸಿ
ಸೆಲೆಬ್ರೆಟಿಗಳನ್ನು ನೋಡೋದಕ್ಕೆ ಫ್ಯಾನ್ಸ್ ಮುಗಿಬೀಳೋದು ಸಹಜ. ಆದರೆ ಅಭಿಮಾನಿಗಳ ಅತ್ಯುತ್ಸಾಹ ಬಹಳಷ್ಟು ಸಲ ನಟ-ನಟಿಯರಿಗೆ ಸಮಸ್ಯೆ ತಂದೊಡ್ಡಿರುವುದೂ ಉಂಟು ಇದಕ್ಕೆ ನಟಿ ನಿಧಿ ಅಗರ್ವಾಲ್ ಕೂಡ ಹೊರತಾಗಿಲ್ಲ.
ಪ್ರಭಾಸ್ ನಟನೆಯ ‘ದಿ ರಾಜಾಸಾಬ್’ ಸಾಂಗ್...
ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್ ಸ್ಫೋಟ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಕೊಚ್ಚಿ : ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ಟೈರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ; 3 ವರ್ಷಗಳಲ್ಲಿ 12 ಕೇಸ್ ದಾಖಲು – ಪರಮೇಶ್ವರ್
ಬೆಳಗಾವಿ : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿಟಿ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...





















