Saval
ಡಿಎಆರ್ ಪೊಲೀಸ್ ಪೇದೆ ನೇಣಿಗೆ ಶರಣು
ಬಳ್ಳಾರಿ: ನಗರದ ಡಿಎಆರ್ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ನೆರೆಯ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಆನೇಕಲ್ ತಾಂಡಾದ ಪ್ರಕಾಶ್ ನಾಯ್ಕ್ (25) ಮೃತ ದುರ್ದೈವಿ.
2021 ನೇ...
ಖಾಸಗಿ ಬಸ್’ನಲ್ಲಿ ವಕೀಲೆಗೆ ನಿಂದನೆ: ಚಾಲಕ, ಕಂಡಕ್ಟರ್ ವಿರುದ್ಧ ದೂರು ದಾಖಲು
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಗೆ ಕಂಡೆಕ್ಟರ್ ನೋರ್ವ ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇರಳಕಟ್ಟೆ...
ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ
ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಆ.10ರ ಮಂಗಳವಾರ ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ...
ಮಧ್ಯಾಹ್ನ 2 ಗಂಟೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಹಣಾಹಣಿ
ಹೈದರಾಬಾದ್, ತೆಲಂಗಾಣ: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಪಂದ್ಯ ನಡೆಯಲಿದೆ.
ಶ್ರೀಲಂಕಾದಿಂದ ಪಾಕಿಸ್ತಾನ ಕಠಿಣ ಸವಾಲು ಎದುರಿಸಬಹುದಾಗಿದೆ. ಪಾಕಿಸ್ತಾನ vs ಶ್ರೀಲಂಕಾ ವಿಶ್ವಕಪ್ 2023 ಪಂದ್ಯ ಇಂದು ಮಧ್ಯಾಹ್ನ 2...
ಟೋಲ್ ಗೇಟ್ ಮುರಿದು ಕಾರು ಚಲಾಯಿಸಿದ ಅಂಬೇಡ್ಕರ್ ಸೇನೆ ರಾಜ್ಯಧ್ಯಕ್ಷ: ದೂರು ದಾಖಲು
ಮಂಡ್ಯ: ಟೋಲ್ ಕಟ್ಟಲಾಗದೆ ಅಂಬೇಡ್ಕರ್ ಸೇನೆ ರಾಜ್ಯಧ್ಯಕ್ಷ ಟೋಲ್ ಗೇಟ್ ಮುರಿದು ಕಾರು ಚಲಾಯಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ನಲ್ಲಿ ನಡೆದಿದೆ.
ಮಾತ್ರವಲ್ಲದೇ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ನಾನು ಟೋಲ್ ಕಟ್ಟಲ್ಲ...
ಅಕ್ರಮವಾಗಿ ಆಮೆ ಹಿಡಿದು ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ
ಕೊಳ್ಳೇಗಾಲ: ಕಾವೇರಿ ನದಿಯಲ್ಲಿ ಆಮೆಯೊಂದನ್ನು ಹಿಡಿದು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಹರಳೆ ಗ್ರಾಮದ ಉಮೇಶ್ (32) ಬಂಧಿತ ಆರೋಪಿ.
ಈತ ಇಂಡಿಯನ್ ಬ್ಲಾಕ್ ಟರ್ಟಲ್ ಎಂಬ ಜಾತಿಗೆ ಸೇರಿದ ಆಮೆಯನ್ನು...
ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಹೋಟೆಲ್ ಮಾಲೀಕನಿಂದ 90 ಸಾವಿರ ದೋಚಿದ ಸೈಬರ್ ವಂಚಕರು
ತುಮಕೂರು: ಬ್ಯಾಂಕ್ ನಿಂದ ಮೇಸೆಜ್ ಬಂದಿದೆ ಎಂದು ನೋಡುವ ಮುನ್ನ ಸಾರ್ವಜನಿಕರು ಸಾಕಷ್ಟು ಎಚ್ಚರವಹಿಸದಿದ್ದರೆ, ಸೈಬರ್ ವಂಚಕರ ಬಲೆಗೆ ಬೀಳುತ್ತೀರಿ.
ಬ್ಯಾಂಕ್ ನಿಂದ ಮೇಸೆಜ್ ಬಂದಿದೆ ಎಂದು ನಂಬಿ ಹೋಟೆಲ್ ಮಾಲೀಕ 90 ಸಾವಿರ...
ಅಕ್ರಮ ಹಣ ವರ್ಗಾವಣೆ: ಆಪ್ ನಾಯಕನ ಮನೆ ಮೇಲೆ ಇಡಿ ದಾಳಿ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಆಮ್ ಆದ್ಮಿ ಪಕ್ಷದ ನಾಯಕ ಅಮಾನತುಲ್ಲಾ ಖಾನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದೆ.
ದೆಹಲಿಯ...
ಏಕದಿನ ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ
ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್...
ಮನ್ಮುಲ್ ಮೆಗಾ ಡೈರಿ ಅಗ್ನಿ ಅವಘಡ: 90 ಲಕ್ಷಕ್ಕೂ ಹೆಚ್ಚು ನಷ್ಟ- ಡಿಸಿ ಡಾ.ಕುಮಾರ್
ಮಂಡ್ಯ: ಮನ್ಮುಲ್ ಮೆಗಾ ಡೈರಿ ಅಗ್ನಿ ಅವಘಡದಲ್ಲಿ 90 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಡಿಸಿ ಡಾ.ಕುಮಾರ್ ಮಾಹಿತಿ ನೀಡಿದ್ದಾರೆ.
ಮನ್ಮುಲ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ ವೇಳೆ ಅಗ್ನಿಶಾಮಕ ಸಿಬ್ಬಂದಿ ತುರ್ತಾಗಿ ಆಗಮಿಸಿ...





















