ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39933 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೇವಾಲಯಗಳಲ್ಲಿ ಕಳವು:ಇಬ್ಬರು ಆರೋಪಿಗಳ ಬಂಧನ

0
ಮದ್ದೂರು: ತಾಲೂಕಿನ ವಿವಿಧ ಗ್ರಾಮಗಳ ದೇವಾಲಯಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಸಗರಹಳ್ಳಿ ಪೊಲೀಸರು ಬಂಧಿಸಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಚುಂಚೇಗೌಡನದೊಡ್ಡಿ ಗ್ರಾಮದ ದೇವಾಲಯದಲ್ಲಿ ಕಳೆದ...

ಸಿಟಿಜನ್ ನ್ಯೂಸ್ ಹಾಗೂ ಪತ್ರಿಕೆಯ ಮಾಲೀಕ ಮತ್ತು ಸಂಪಾದಕ ರಂಜಿತ್ ನಿಧನ

0
ಮೈಸೂರು: ಸಿಟಿಜನ್ ನ್ಯೂಸ್ ಸುದ್ದಿ ವಾಹಿನಿ ಮತ್ತು ಸಿಟಿಜನ್ ಪತ್ರಿಕೆಯ ಮಾಲೀಕರು ಮತ್ತು ಸಂಪಾದಕರಾದ ರಂಜಿತ್ ರವರು ಇಂದು ದೈವಾಧೀನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿದ ರಂಜಿತ್, ಮಾಧ್ಯಮ ಲೋಕದಲ್ಲಿ ತನ್ನ ಸೇವೆಯನ್ನು...

ಅ.09 ರಿಂದ ಅ.31 ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ರದ್ದು

0
ಮೈಸೂರು:- ದಸರಾ ಮಹೋತ್ಸವ-2023ರ ಪೂರ್ವಭಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಹಾಗೂ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆಯಲ್ಲಿ ಅ.09 ರಿಂದ ಅ.31 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು...

ಹಾಸ್ಯ

0
ಲಾಯರ್ : ಸ್ವಲ್ಪ ನ್ಯಾಯ ನೀತಿ, ಧರ್ಮ ಇಟ್ಕೊಂಡು ಬಾಳೋದು, ಬದುಕೋದು ಕಲಿರಿ. ಕಕ್ಷಿದಾರ : ಲಾಯರ್ ಆಗಿ ಈ ಮಾತು ಹೇಳೋಕೆ ನಿಮಗೆ ನಾಚಿಕೆ ಆಗಲ್ವ *** ಕೆಂಚ : ಅನಾಥಾಶ್ರಮಕ್ಕೆ ನಿನ್ನ ಕೊಡುಗೆ ಏನು...

ದಸರಾ ಕಳೆದ ಬಳಿಕ ಸೀಟು ಹಂಚಿಕೆ ಚರ್ಚೆ: ಹೆಚ್.ಡಿ.ದೇವೇಗೌಡ

0
ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹಾಗೂ ಸಿಎಂ ಇಬ್ರಾಹಿಂ ಹೇಳಿಕೆ ಕುರಿತು  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ...

ಸಮಾನ ಅವಕಾಶಗಳ ಸೃಷ್ಠಿ ಸಂವಿಧಾನದ ಆಶಯ: ಸಚಿವ ಡಾ ಎಚ್.ಸಿ ಮಹದೇವಪ್ಪ

0
ಮೈಸೂರು: ಸಾಮಾಜಿಕ ಅಸಮಾನತೆಗಳ ಸಂದರ್ಭದಲ್ಲಿ ಸಮಾನ ಅವಕಾಶಗಳ ಸೃಷ್ಟಿ ಮಾಡುವುದು ಸಂವಿಧಾನದ ಆಶಯವಾಗಿದೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್.ಸಿ ಮಹದೇವಪ್ಪ ಹೇಳಿದ್ದಾರೆ. ಜಾತಿ ಗಣತಿಗೆ ಸಂಬಂಧಿಸಿದಂತೆ ಇದೀಗ ದೇಶದಲ್ಲಿ ಚರ್ಚೆಗಳು ಮೊದಲಾಗಿದ್ದು,...

ದಸರಾ-2023: ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’

0
ಮೈಸೂರು: ಮೈಸೂರು ದಸರಾ ಅಂಗವಾಗಿ ಇಲ್ಲಿನ ಎಂ.ಜಿ. ರಸ್ತೆಯ ಮಾಲ್‌ ಆಫ್‌ ಮೈಸೂರ್‌ನ ಐನಾಕ್ಸ್‌ ಹಾಗೂ ಜಯಲಕ್ಷ್ಮಿಪುರಂನ ಬಿಎಂ ಹ್ಯಾಬಿಟೆಟ್ ಮಾಲ್‌ ನಲ್ಲಿರುವ ಡಿಆರ್‌ ಸಿಯಲ್ಲಿ ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’ ಹಮ್ಮಿಕೊಳ್ಳಲಾಗಿದೆ. ಮೈಸೂರು ದಸರಾ...

ಅ.19 ರಂದು “ಘೋಸ್ಟ್‌’ ಚಿತ್ರ ತೆರೆಗೆ

0
ಶಿವರಾಜ್‌ ಕುಮಾರ್‌ ನಾಯಕರಾಗಿರುವ “ಘೋಸ್ಟ್‌’ ಚಿತ್ರ ಅ.19ರಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಹಿಟ್‌ ಲಿಸ್ಟ್‌ ಸೇರುವ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ...

ಅ.13ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ: ಟಿ.ಎಸ್ ಶ್ರೀವತ್ಸ

0
ಮೈಸೂರು: ನವದುರ್ಗೆಯರ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆಗೆ ನಮ್ಮ ವಿರೋಧವಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ...

ಅ.21ರವರೆಗೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

0
ಬೆಂಗಳೂರು: ಅಕ್ಟೋಬರ್ 8 ರಿಂದ 21 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದ.ಕ., ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು,...

EDITOR PICKS