Saval
ಅ.13ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ: ಟಿ.ಎಸ್ ಶ್ರೀವತ್ಸ
ಮೈಸೂರು: ನವದುರ್ಗೆಯರ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆಗೆ ನಮ್ಮ ವಿರೋಧವಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ...
ಅ.21ರವರೆಗೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರು: ಅಕ್ಟೋಬರ್ 8 ರಿಂದ 21 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದ.ಕ., ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು,...
ಸೀಳು ತುಟಿ (ಕ್ಲೆಪ್ಟ್ ಲಿಪ್)
ಇದು ಹುಟ್ಟಿನಿಂದಲೇ ಬರುವ ದೋಷ. ಮೇಲಿನ ತುಟಿ ಮಧ್ಯದಲ್ಲಿ ಸೀಳಿರುತ್ತದೆ. ಇದನ್ನು ಗ್ರಹಣದ ತುಟಿ ಎಂತಲೂ ಕರೆಯುತ್ತಾರೆ. ಗ್ರಹಣದ ದೋಷದಿಂದ ಆಗುತ್ತದೆ ಎಂದು ಹೇಳುತ್ತಾರಾದರೂ, ಗ್ರಹಣಕ್ಕೂ ಇದಕ್ಕೂ ಯಾವ ಸಂಬಂಧವೂ ಇಲ್ಲ.
ಸೀಳುತುಟಿ ಇರುವ...
ನಾನು ಹಿಟ್ ಆ್ಯಂಡ್ ರನ್ ಮಾಡಿಲ್ಲ, ಇದೊಂದು ಆಕಸ್ಮಿಕ ಘಟನೆ: ನಟ ನಾಗಭೂಷಣ್
ಬೆಂಗಳೂರು: ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ಸೆಪ್ಟೆಂಬರ್ 30 ರಂದು ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ನಾಗಭೂಷಣ್, ನಾನು ಹಿಟ್ ಆ್ಯಂಡ್ ರನ್ ಮಾಡಿಲ್ಲ. ಇದೊಂದು ಆಕಸ್ಮಿಕ ಘಟನೆ. ಅಪಘಾತಕ್ಕೆ...
ಬೈಕ್-ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ತೀವ್ರ ಗಾಯ
ಚಿಕ್ಕಮಗಳೂರು: ಬೈಕ್ ಹಾಗೂ ಆಂಬ್ಯುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಸವಾರಿಬ್ಬರು ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೆನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಸೋಮವಾರ ನಡೆದಿದೆ.
ಬೈಕ್ ಸವಾರಿಬ್ಬರು ಬೇಲೂರಿನ ಮೂಲದವರು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರಿಗೆ...
ರುದ್ರ ಸಂಭವ
ಕ್ರೋದಾಗ್ನಿಯಾದ ಬ್ರಹ್ಮದೇವನ ಗಲಾಟೆಯಿಂದ ಆ ಕ್ಷಣದಲ್ಲಿಯೇ ದುರ್ನಿರೀಕ್ಷ ತೇಜಾದೊಂದಿಗೆ ನಿಟಲಾಕ್ಷನು, ಅರ್ಧನಾರೀ ಸಮೇತನಾದ ರುದ್ರನು ಅವಿರ್ಭವಿಸಿದನು. ನಂತರ ರುದ್ರಾಕೃತಿಯುಳ್ಳ ಮಹಾತ್ಮನು, ಮತಿಮಂತನು, ಭಿಷಣನೋ, ಭಯಂಕರನೂ, ಋತಧ್ವಜನೂ, ಪಿಂಗಾಳಾಕ್ಷನೂ, ರುಚಿ, ಶುಚಿ, ಕಾಲಾಗ್ನಿ ಎಂಬ...
ತಮಿಳುನಾಡು: ಪಟಾಕಿ ಘಟಕದಲ್ಲಿ ಅಗ್ನಿ ಅವಘಡ- 9 ಮಂದಿ ಸಾವು
ಅರಿಯಾಲೂರು (ತಮಿಳುನಾಡು): ಅರಿಯಾಲೂರು ಜಿಲ್ಲೆಯ ಪಟಾಕಿ ಘಟಕವೊಂದರಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ಅರಿಯಾಲೂರು ಜಿಲ್ಲೆಯ ವೀರಾಗಲೂರು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು?...
ಜನಜಾಗೃತಿಯಿಂದ ವನ್ಯಜೀವಿ ಸಂರಕ್ಷಣೆ ಸಾಧ್ಯ:ಈಶ್ವರ ಖಂಡ್ರೆ
ಬೆಂಗಳೂರು: ಅರಣ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕ ಎಂದು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ...
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು
ಮಂಗಳೂರು: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ ಸಿ-2 ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಹಾವೇರಿ...
ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಇನ್ನು 6 ದಿನ ಮಾತ್ರ ಬಾಕಿ ಇದ್ದು, ಈ ಮಧ್ಯೆ ಅರಮನೆಯಲ್ಲಿ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಇಂದು ರತ್ನಖಚಿತ ಸಿಂಹಾಸನ...





















