Saval
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು
ಮಂಗಳೂರು: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ ಸಿ-2 ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಹಾವೇರಿ...
ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಇನ್ನು 6 ದಿನ ಮಾತ್ರ ಬಾಕಿ ಇದ್ದು, ಈ ಮಧ್ಯೆ ಅರಮನೆಯಲ್ಲಿ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಇಂದು ರತ್ನಖಚಿತ ಸಿಂಹಾಸನ...
ಲೋಕೋಪಯೋಗಿ ಇಲಾಖೆ 500 ಕೋಟಿ ಹಗರಣ: ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಗದಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಇದೀಗ ಕಾಂಗ್ರೆಸ್ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಮಾಜಿ ಸಚಿವ ಬಿ ಆರ್ ಯಾವಗಲ್ ದೂರಿನ ಮೇಲೆ...
ಅಧಿಕ ಬೆಲೆಗೆ ಪಾನೀಯ ಮಾರಾಟ: ವಕೀಲರೊಬ್ಬರಿಗೆ ಪರಿಹಾರ ನೀಡುವಂತೆ ರೆಸ್ಟೋರೆಂಟ್‌ಗೆ ಸೂಚಿಸಿದ ತುಮಕೂರಿನ ಗ್ರಾಹಕ...
ಗರಿಷ್ಠ ಚಿಲ್ಲರೆ ಬೆಲೆಯನ್ನೂ (ಎಂಆರ್‌ಪಿ) ಮೀರಿ ಹೆಚ್ಚಿನ ಬೆಲೆಗೆ ನೀರಿನ ಬಾಟಲ್ ಮತ್ತು ತಂಪುಪಾನೀಯ ಮಾರಾಟ ಮಾಡಿದ್ದ ರೆಸ್ಟೋರೆಂಟ್ ದೂರು ನೀಡಿರುವ ಗ್ರಾಹಕರಿಗೆ ಪರಿಹಾರ ನೀಡಬೇಕು ಎಂದು ತುಮಕೂರು ಜಿಲ್ಲಾ ಗ್ರಾಹಕ ವ್ಯಾಜ್ಯ...
ಮಂಡ್ಯ ಡಿಆರ್ ಪೇದೆ ಮಹದೇಶ್ವರ ಬೆಟ್ಟದ ಖಾಸಗಿ ಲಾಡ್ಜ್ ನಲ್ಲಿ ನೇಣಿಗೆ ಶರಣು
ಹನೂರು: ಮಂಡ್ಯ ಡಿಆರ್ ಪೇದೆಯೋರ್ವ ಮಹದೇಶ್ವರ ಬೆಟ್ಟದ ಖಾಸಗಿ ಲಾಡ್ಜ್'ವೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ.
ಮಂಡ್ಯ ತಾಲೂಕಿನ ಹೊಸಳ್ಳಿ ಗ್ರಾಮದ ರಾಜೇಂದ್ರ ಪ್ರಸಾದ್ (40) ಆತ್ಮಹತ್ಯೆ ಮಾಡಿಕೊಂಡವರು.
ಅವರು ಮ೦ಡ್ಯ ನಗರದಲ್ಲಿ ಡಿಆರ್ ಪೊಲೀಸ್ ಆಗಿ ಕರ್ತವ್ಯ...
ಫ್ರಿಡ್ಜ್ ಕಂಪ್ರೆಸ್ಸರ್ ಸ್ಫೋಟ: ಒಂದೇ ಕುಟುಂಬದ ಐವರು ಮೃತ್ಯು
ಚಂಡೀಗಢ: ಫ್ರಿಡ್ಜ್ ಕಂಪ್ರೆಸ್ಸರ್ ಸ್ಪೋಟಗೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಪಂಜಾಬ್ ನ ಜಲಂಧರ್ ಅವತಾರ್ ನಗರ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್...
ಕಾವೇರಿ ವಿಚಾರದಲ್ಲಿ ನಮ್ಮ ಅಧಿಕಾರಿಗಳು ಸರಿಯಾದ ವಾದ ಮಾಡುವಲ್ಲಿ ವಿಫಲರಾಗಿದ್ದಾರೆ: ಸಂಸದೆ ಸುಮಲತಾ ಅಂಬರೀಶ್
ಮಂಡ್ಯ: ತಮಿಳುನಾಡು ಮೊದಲಿನಿಂದಲೂ ಕಾವೇರಿ ನೀರಿನ ವಿಚಾರದಲ್ಲಿ ಒತ್ತಡ ಹೇರುತ್ತಿದೆ. ಕರ್ನಾಟಕ ಸರ್ಕಾರ ಇದರಲ್ಲಿ ವಿಫಲವಾಗಿದೆ. ನಮ್ಮ ಅಧಿಕಾರಿಗಳು ಸರಿಯಾದ ವಾದ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ...
ಮನೆ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚಾರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಹರೀಶ್...
ದಕ್ಷಿಣ ಕನ್ನಡ (ಮಂಗಳೂರು): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ಮನೆಯು ಅರಣ್ಯ ಇಲಾಖೆಯ ಜಾಗದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ಬೆಳಗ್ಗೆ ಅದನ್ನು...
ವಿಶ್ವಕಪ್ ನಲ್ಲಿ ಇಂದು ನ್ಯೂಜಿಲೆಂಡ್ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ
ಹೈದರಾಬಾದ್, ತೆಲಂಗಾಣ: ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಇಂದು ವಿಶ್ವಕಪ್ ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.
ಉಭಯ ತಂಡಗಳ ನಡುವಿನ ಪಂದ್ಯವ ಇಂದು ಹೈದರಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಟಾಸ್...
ಪಂಚರಾಜ್ಯ ಚುನಾವಣೆಗೆ ದಿನಾಂಕ ನಿಗದಿ: ಛತ್ತೀಸ್ ಘಡದಲ್ಲಿ 2 ಹಂತ, ಉಳಿದ 4 ರಾಜ್ಯಗಳಲ್ಲಿ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.
ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ,...




















