ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38870 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

0
ಮೈಸೂರು : ದಸರೆ ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಬಣ್ಣಿಸಿದ್ದಾರೆ. ಚಾಮಂಡಿಬೆಟ್ಟದಲ್ಲಿ ನಡೆದ...

ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್

0
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...

ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್‌

0
ಮೈಸೂರು : ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ. ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ...

ದೇವಿ ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ..!

0
ಮೈಸೂರು : ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ತಾಯಿ ಚಾಮುಂಡಿಗೆ ಪೂಜೆ ವೇಳೆ ಲೇಖಕಿ ಬಾನು ಮುಷ್ತಾಕ್ ಭಾವುಕರಾಗಿದ್ದಾರೆ. ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್...

ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ..!

0
ಮೈಸೂರು : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು ಸರ್ಕಾರ ಬಿಗಿ ಭದ್ರತೆ ನೀಡಿದೆ. ಈ ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ ಹೋಟೆಲಿನಿಂದ...

ಇಂದಿನಿಂದ ಜಾತಿ ಗಣತಿ ಆರಂಭ – ಬೆಂಗಳೂರಲ್ಲಿ ಮೂರು ದಿನ ವಿಳಂಬ..

0
ಬೆಂಗಳೂರು : ಭಾರೀ ವಿವಾದಕ್ಕೆ ಕಾರಣವಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ಆರಂಭವಾಗಲಿದೆ. ರಾಜ್ಯದ ಹಿಂದುಳಿದ ವರ್ಗಗಳ...

ಇಂದಿನಿಂದ ಉಳಿತಾಯ ಹಬ್ಬ – ನಾವು ದಿನನಿತ್ಯ ಬಳಸುವ ವಸ್ತುಗಳ ಬೆಲೆ ಎಷ್ಟು ಇಳಿಕೆ..!

0
ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ...

ಕಾರುಗಳ ಬೆಲೆ ಭಾರೀ ಇಳಿಕೆ- ಯಾವ ಕಾರುಗಳ ಬೆಲೆ ಎಷ್ಟು ಇಳಿಕೆ..?

0
ನವರಾತ್ರಿ, ದೀಪಾವಳಿ ಹಬ್ಬಕ್ಕೆ ಕಾರು ಖರೀದಿ ಮಾಡಬೇಕು ಅಂತ ಪ್ಲ್ಯಾನ್‌ ಇದ್ಯಾ? ಹಾಗಾದ್ರೆ ನಿಮ್ಗೆ ಗುಡ್‌ನ್ಯೂಸ್‌. ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಯಾದ ಬೆನ್ನಲ್ಲೇ ಕಾರು ಮತ್ತು ಬೈಕುಗಳ ದರ ಇಳಿಕೆಯಾಗಿದೆ. 40 ಸಾವಿರ ರೂ....

ಗಣೇಶ ವಿಗ್ರಹಕ್ಕೆ ಅಪಮಾನ – ಘಟನೆ ಖಂಡಿಸಿ ಇಂದು ಬೇಲೂರು ಬಂದ್..!

0
ಬೇಲೂರು : ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಸೆ.20ರ...

EDITOR PICKS