Saval
ವಿಶ್ವಕಪ್ ನ ಮೊದಲ ಪಂದ್ಯ: ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು
ಚೆನ್ನೈ (ತಮಿಳುನಾಡು): 2 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ಜೊತೆ ಆದ ವಿರಾಟ್ ಕೊಹ್ಲಿ ಮತ್ತು ಕೆ ಎಲ್ ರಾಹುಲ್ ಆಸರೆ ಆದರು....
ಮನೆ ಬಿಟ್ಟು ಹೋದ ಪತ್ನಿಗೆ ಜೀವನಾಂಶ ಇಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ವಿವಾಹಿತ ಮಹಿಳೆಯು ಪತಿಯನ್ನು ತೊರೆದು ಪರ ಪುರುಷನೊಂದಿಗೆ ಸಹಜೀವನ ನಡೆಸುತ್ತಿರುವ ಸಂದರ್ಭದಲ್ಲಿ ಪತಿಯಿಂದ ಜೀವನಾಂಶ ಕೋರುವ ಪರಿಸ್ಥಿತಿ ಉದ್ಬಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮನೆ...
NAL :18 ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ NAL ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ವೈಜ್ಞಾನಿಕ ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು –...
ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ: ಈಶ್ವರ ಖಂಡ್ರೆ
ಮೈಸೂರು: ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು...
ನವೆಂಬರ್ ನಲ್ಲಿ ಜಾತಿಗಣತಿ ವರದಿ ನನ್ನ ಕೈ ಸೇರಬಹುದು: ಸಿಎಂ ಸಿದ್ದರಾಮಯ್ಯ
ಮೈಸೂರು: ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ಅವರಿಗೆ ವರದಿ ನೀಡಲಾಗಿತ್ತು. ಆದರೆ ಅವರು ಸ್ವೀಕರಿಸಿಲ್ಲ. ಹೀಗಾಗಿ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿ ನೀಡಲು ಸೂಚಿಸಿದ್ದು, ನವೆಂಬರ್ ತಿಂಗಳಲ್ಲಿ ವರದಿ ನನ್ನ ಕೈ ಸೇರಬಹುದು ಎಂದು ಸಿಎಂ...
ಕೇಂದ್ರ ಲೋಕಸೇವಾ ಆಯೋಗದ 56 ಹುದ್ದೆಗಳಿಗೆ ಅರ್ಜಿ ಆಹ್ವಾನ
ನೇಮಕಾತಿ ಸಂಸ್ಥೆ: ಕೇಂದ್ರ ಲೋಕಸೇವಾ ಆಯೋಗ
ಹುದ್ದೆ: ಜಿಯೋ ಸೈಂಟಿಸ್ಟ್, ಇಲಾಖೆಗಳು: ಕೇಂದ್ರ ಸರಕಾರದ ವಿವಿಧ ಸಚಿವಾಲಯ, ಸಂಸ್ಥೆ, ಕಚೇರಿಗಳು
ಹುದ್ದೆಗಳ ವಿವರ: ಜಿಯೋಲಾಜಿಸ್ಟ್ ಗ್ರೂಪ್ ಎ: 34, ಜಿಯೋಫಿಸಿಸ್ಟ್ ಗ್ರೂಪ್ ಎ: 1, ಕೆಮಿಸ್ಟ್...
‘ಗಂಟಮೂಟೆ’ ತಂಡದಿಂದ ಹೊಸಚಿತ್ರ ‘ಕೆಂಡ’: ಮೋಶನ್ ಪೋಸ್ಟರ್ ಬಿಡುಗಡೆ
ಈ ಹಿಂದೆ “ಗಂಟುಮೂಟೆ’ ಎಂಬ ಸದಭಿರುಚಿ ಸಿನಿಮಾದ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ಚಿತ್ರತಂಡ ಈ ಬಾರಿ “ಕೆಂಡ’ ಎಂಬ ಅಂಥದ್ದೇ ಮತ್ತೂಂದು ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.
“ಅಮೇಯುಕ್ತಿ ಸ್ಟುಡಿಯೋಸ್’ ಮೂಲಕ...
ಸೌರಮಂಡಲದ ಗ್ರಹಗಳು
ಪ್ರಾಚೀನ ಕಾಲದಿಂದಲೂ ಸೌರಮಂಡಲದಲ್ಲಿ ಎಷ್ಟು ಗ್ರಹಗಳಿವೆ? ಎಷ್ಟು ಉಪಗ್ರಹಗಳಿವೆ? ಎಂಬ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದೇ ಇದೆ. ಭೂಮಿಯ ಸನಿಹದಲ್ಲಿ ಯಾವ ಗ್ರಹಗಳಿವೆ ಎಂಬುದನ್ನು ತಿಳಿಯಲು ವಿದ್ವಾಂಸರು ಶೋಧನೆ ನಡೆಸಿದ್ದಾರೆ.
ʼಗ್ರಹʼ ಎನ್ನುವ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿನಿಮ್ಮ ಅದೃಷ್ಟ ಸಂಖ್ಯೆಗಳು ಇಂದು 8, 28, 11, 23 ಮತ್ತು 73 ಆಗಲಿವೆ. ನೀಲಿ ಬಣ್ಣವನ್ನು ಧರಿಸುವುದು ನಿಮಗೆ ಅದೃಷ್ಟವನ್ನು ತರುತ್ತದೆ.ನೀವು ಮಾಡಲು ಹೊರಟಿದ್ದನ್ನು ಮಾಡಲು ನಿಮ್ಮನ್ನು ತಳ್ಳಿರಿ ಆದರೆ...





















