ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39970 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಗ್ನಿ ಸುರಕ್ಷತೆ: ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್‌

0
 “ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಗ್ನಿ ಸುರಕ್ಷತಾ ಅಫಿಡವಿಟ್‌ ಪಡೆಯದೆ ಶಾಲೆ ನಡೆಸುವ ಮೂಲಕ ಮಕ್ಕಳ ಜೀವದ ಜತೆ ಆಟವಾಡುವುದಕ್ಕೆ ಅವಕಾಶ ನೀಡಲಾಗದು” ಎಂದು ಖಾಸಗಿ ಶಾಲೆಯೊಂದರ ವಿರುದ್ಧ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ...

ಕೋವಿಡ್ ವೇಳೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಆರೋಪಿಗಳಿಗೆ 25 ವರ್ಷ ಕಠಿಣ...

0
ಶಿವಮೊಗ್ಗ: ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಾಯಿಗೆ ಆರೈಕೆ ಮಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ 25 ವರ್ಷ ಕಠಿಣ ಶಿಕ್ಷೆ, ತಲಾ 1.15 ಲಕ್ಷ ರೂ. ದಂಡ ವಿಧಿಸಿದೆ. ಮನೋಜ್,...

ಪತ್ನಿ ವ್ಯಭಿಚಾರದಲ್ಲಿ ನೆಲೆಸಿರುವಾಗ ಜೀವನಾಂಶ ಪಡೆಯಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್

0
ಪತ್ನಿ ಇನ್ನೊಬ್ಬ ವ್ಯಕ್ತಿಯೊಂದಿಗೆ ವ್ಯಭಿಚಾರದಲ್ಲಿದ್ದಾಗ ಜೀವನಾಂಶವನ್ನು ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, 2005 (ಡಿವಿ ಕಾಯ್ದೆ) ಸೆಕ್ಷನ್ 12 ರ ಅಡಿಯಲ್ಲಿ ಜೀವನಾಂಶ...

ಬರ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ತಂಡದೆದುರು ವಿಷ ಸೇವಿಸಲು ಯತ್ನಿಸಿದ ರೈತ

0
ಬೆಳಗಾವಿ: ಕರ್ನಾಟಕದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ...

ಸತತ 4ನೇ ತಿಂಗಳಿನಲ್ಲೂ ರೆಪೋ ದರ ಯಥಾಸ್ಥಿತಿ: ಆರ್ ಬಿಐ

0
ಮುಂಬೈ: ಆರ್‌ ಬಿಐನ ಹಣಕಾಸು ನೀತಿ ಸಮಿತಿಯೂ ಸತತ ನಾಲ್ಕನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ...

ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

0
ಮುಂಬೈ: ಶುಕ್ರವಾರ ನಸುಕಿನ ಜಾವ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 30 ನಿವಾಸಿಗಳನ್ನು...

ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

0
ಹನೂರು : ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಬಸವರಾಜು (52) ಬಂಧಿತ ಆರೋಪಿ. ಮಲೆ ಮಾದೇಶ್ವರ ಬೆಟ್ಟದ ಮುಖ್ಯರಸ್ತೆಯ ಯಶಸ್ವಿನಿ ಲೇಔಟ್...

ಅ. 9ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ: ನವತಾತ್ರಿ ಕಾರ್ಯಕ್ರಮಗಳಿಗೆ ಅರಮನೆಯಲ್ಲಿ ಸಕಲ ಸಿದ್ಧತೆ

0
ಮೈಸೂರು : ನಾಡ ಹಬ್ಬದ ದಸರಾ ಮಹೋತ್ಸವಕ್ಕೆ ದಿನಗಳ ದಿನಗಣನೆ ಆರಂಭವಾಗಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಇನ್ನಿತರ ದಸರಾ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 9 ರಂದು ಅಂಬಾವಿಲಾಸ...

ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ, ಪರಿಷ್ಕರಣೆಗೆ ಮೂರು ದಿನಗಳ ಕಾಲಾವಕಾಶ

0
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂರು ದಿನಗಳ ಕಾಲ ಅವಕಾಶ ನೀಡಿದೆ. ಅದರಂತೆ ಕರ್ನಾಟಕ ಒನ್,...

ಮೆಡಿಕಲ್ ಸೀಟ್ ಕೊಡಿಸುವುದಾಗಿ 10 ಲಕ್ಷ ರೂ ಪಡೆದು ವಂಚನೆ: ಐವರ ಬಂಧನ

0
ಬೆಂಗಳೂರು: ದಾವಣಗೆರೆಯಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಮೈಸೂರು ವಿದ್ಯಾರ್ಥಿ ಮತ್ತು ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿ 10 ಲಕ್ಷ ರೂಪಾಯಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿದ್ಯಾರ್ಥಿಯೊಬ್ಬ ಮೆಡಿಕಲ್ ಸೀಟ್​ಗಾಗಿ...

EDITOR PICKS