Saval
ಓಟಿಟಿಗೆ ಬಂದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರ
‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬಿಡುಗಡೆಯಾಗಿದ್ದು, ಪಾಸಿಟಿವ್ ಟಾಕ್ ನೊಂದಿಗೆ ಉತ್ತಮ ಕಲೆಕ್ಷನ್ ಮಾಡಿದೆ.
ಈ ಚಿತ್ರವು ಈಗಾಗಲೇ ತನ್ನ ಥಿಯೇಟ್ರಿಕಲ್ ರನ್ ಅನ್ನು ಪೂರ್ಣಗೊಳಿಸಿರುವುದರಿಂದ, ಇದು ಜನಪ್ರಿಯ ಓಟಿಟಿನಲ್ಲಿ...
ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು,...
ಅಪಘಾತಗಳು ಗಾಯಗಳು, ವಿಷ ವಸ್ತುಗಳ ಪ್ರಭಾವಗಳು
ಮಕ್ಕಳಿಗೆ ಅಪಘಾತದಲ್ಲಿ ಗಾಯಗಳಾಗಿರುತ್ತದೆ. ಮೇಲಿನಿಂದ ಕೆಳಗೆ ಬೀಳುವುದು, ರಸ್ತೆಯಲ್ಲಿ ವಾಹನಗಳು ಡಿಕ್ಕಿ ಹೊಡೆಯುವುದು, ಆಟವಟಡುವಾಗ ಪೆಟ್ಟಾಗುವುದು, ಹರಿತವಾದ ಅಯುಧಗಳಿಂದ ಮತ್ತು ಸ್ವಲ್ಪ ವಯಸ್ಸು ಬಲಿತು ಸೈಕಲ್ ಕಲಿಯುವಾಗ ಬಿದ್ದು ಗಾಯ ಮಾಡಿಕೊಳ್ಲುವುದು. ಹೀಗೆ...
ಅರಣ್ಯ ಒತ್ತುವರಿ ತೆರವಿಗೆ ಕ್ರಮ ವಹಿಸಲು ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಲಕ್ಷ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಅರಣ್ಯ ಭೂಮಿ ಮತ್ತು ಅರಣ್ಯ ಸಂಪತ್ತು ಕಾಪಾಡಲು ಎಲ್ಲ ಸಾಧ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಹೃದಯದಿಂದ ಕ್ಷಮಿಸಿ
ಕಾಲೇಜು ಶಿಕ್ಷಣ ಕೈಬಿಟ್ಟ ಕೆಲ ಹುಡುಗರು ಗುಂಪೊಂದು ಸುಲಭವಾಗಿ ಹಣಗಳಿಸುವ ಮಾರ್ಗವನ್ನು ಹುಡುಕುತ್ತಿದ್ದರು. ಸಣ್ಣಪುಟ್ಟ ಕಳ್ಳತನದೊಂದಿಗೆ ಕೈಚಳಕ ಆರಂಭಿಸಿದ ಅವರು ಕಾಲಕ್ರಮೇಣ ದೊಡ್ಡದರೋಡೆಕೋರರಾಗಿ ಬೆಳೆದರು.
ಒಮ್ಮೆ ಅವರು ಆಶ್ರಮವೊಂದರಲ್ಲಿ ಕನ್ನಗಳ್ಳತನ ಮಾಡಿ ಎಲ್ಲವನ್ನೂ ದೋಚಿಕೊಂಡು...
ಮಳೆ ಕೊರತೆ: 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದ ಕಂದಾಯ ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ರಾಜ್ಯದಲ್ಲಿ ಶೇ.28ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಬಳಿ 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಇಂದಿನಿಂದ ಮೂರು ದಿನಗಳ ಕಾಲ 11 ಜಿಲ್ಲೆಗಳಲ್ಲಿ...
ರಾಗಿಗುಡ್ಡದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಕೃತ್ಯ: ನಳಿನ್ ಕುಮಾರ್ ಕಟೀಲ್
ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ. ಸದರಿ ಪ್ರಕರಣವನ್ನು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಲೈಂಗಿಕ ಕಾರ್ಯಕರ್ತೆ ಹತ್ಯೆ: ಮಂಡ್ಯದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು: ದಶಕದ ಹಿಂದೆ ಮೈಸೂರಿನಲ್ಲಿ ಲೈಂಗಿಕ ಕಾರ್ಯಕರ್ತೆಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿಯ ವ್ಯಕ್ತಿಯೊಬ್ಬನಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿದೆ.
ಅಲ್ಲದೇ ಕೊಲೆ ಮಾಡುವ ಮೊದಲು...
ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿದೆ: ಶಾಸಕ ಎಸ್.ಟಿ ಸೋಮಶೇಖರ್
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಬಿಜೆಪಿ ಪಕ್ಷದಲ್ಲಿ ಯಾರೊಂದಿಗೂ ಚರ್ಚಿಸಿಲ್ಲ. ಮೈತ್ರಿಯಾಗುವ ಉದ್ದೇಶವಾದರೂ...
ಕೇಂದ್ರ ಸರ್ಕಾರದಿಂದ ವಿರೋಧ ಪಕ್ಷದವರ ಮೇಲೆ ಇಡಿ ದಾಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ: ಕೇಂದ್ರ ಸರ್ಕಾರ ವಿರೋಧ ಪಕ್ಷದವರ ಮನೆಯ ಮೇಲೆ ರೈಡ್ ಮಾಡುವ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದೆ. ಇಂದು ಬೆಳಿಗ್ಗೆ ನಡೆದ ಇಡಿ ದಾಳಿ ಕೂಡ ಅದರ ಒಂದು ಭಾಗ. ದೇಶಾದ್ಯಂತ ಬಿಜೆಪಿ ಜೊತೆ...





















