Saval
ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿದೆ: ಶಾಸಕ ಎಸ್.ಟಿ ಸೋಮಶೇಖರ್
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಬಿಜೆಪಿ ಪಕ್ಷದಲ್ಲಿ ಯಾರೊಂದಿಗೂ ಚರ್ಚಿಸಿಲ್ಲ. ಮೈತ್ರಿಯಾಗುವ ಉದ್ದೇಶವಾದರೂ...
ಕೇಂದ್ರ ಸರ್ಕಾರದಿಂದ ವಿರೋಧ ಪಕ್ಷದವರ ಮೇಲೆ ಇಡಿ ದಾಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ: ಕೇಂದ್ರ ಸರ್ಕಾರ ವಿರೋಧ ಪಕ್ಷದವರ ಮನೆಯ ಮೇಲೆ ರೈಡ್ ಮಾಡುವ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದೆ. ಇಂದು ಬೆಳಿಗ್ಗೆ ನಡೆದ ಇಡಿ ದಾಳಿ ಕೂಡ ಅದರ ಒಂದು ಭಾಗ. ದೇಶಾದ್ಯಂತ ಬಿಜೆಪಿ ಜೊತೆ...
ಶಿವಮೊಗ್ಗ ಗಲಭೆಗೆ ಬಿಜೆಪಿಯೇ ಪಿತಾಮಹ: ಕೃಷಿ ಸಚಿವ ಚಲುವರಾಯಸ್ವಾಮಿ
ಮಂಡ್ಯ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಬಿಜೆಪಿಯೇ ಪಿತಾಮಹ ಎಂದು ಕೃಷಿ ಚಲುವರಾಯಸ್ವಾಮಿ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ನಡೆಯುವ ಗಲಾಟೆಗಳಿಗೆ ಬಿಜೆಪಿಯೇ ಪಿತಾಮಹ. ಗಲಾಟೆ ಹಿಂದೆ ಆರ್...
ಬಸವರಾಜನ್ ದಂಪತಿ ವಿರುದ್ಧ ಪ್ರಕರಣ: ‘ಪೋಕ್ಸೊ ಪ್ರಕರಣದ ವಿಚಾರಣೆ ದಿಕ್ಕು ತಪ್ಪುವುದಿಲ್ಲವೇ?’ ಹೈಕೋರ್ಟ್ ಪ್ರಶ್ನೆ
“ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದ ಸಾಕ್ಷಿಗಳೂ ಆಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಅವರ ಮೇಲೆ ಪಿತೂರಿ ಮತ್ತು ಹಣ...
ಸಂಸದ ಜಗತ್ ರಕ್ಷಕನ್ ಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ
ಚೆನ್ನೈ(ತಮಿಳುನಾಡು): ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಜಗತ್ ರಕ್ಷಕನ್ ಅವರಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
ದಿ.ನಗರ, ಅಡ್ಯಾರ್, ಕ್ರೋಂಬೆಟ್ಟೈ,...
ಜಪಾನ್ ನಲ್ಲಿ 6.6 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ
ಜಪಾನ್: ಇಂದು ಬೆಳಗ್ಗೆ 11 ಗಂಟೆಗೆ ಜಪಾನ್ ನಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ.
ಹವಾಮಾನ ಸಂಸ್ಥೆಯು ಜಪಾನ್ ನ ಇಜು ದ್ವೀಪದಲ್ಲಿ 1 ಮೀಟರ್ ಎತ್ತರದ ಅಲೆಗಳು...
ಸಿಕ್ಕಿಂನಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ, 102 ಮಂದಿ ನಾಪತ್ತೆ
ಗ್ಯಾಂಗ್ಟೋಕ್: ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.
ಕಣ್ಮರೆಯಾದವರಿಗಾಗಿ...
ಇಂದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ವಿಶ್ವಕಪ್ ಮೊದಲ ಪಂದ್ಯ
ಅಹಮದಾಬಾದ್: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿರುವ ಐಸಿಸಿ (ICC) ಏಕದಿನ ವಿಶ್ವಕಪ್ ಇಂದಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ.
ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ಅಹಮದಾಬಾದ್ ನ...
ತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, ನಾಲ್ವರ ಸಾವು
ತಮಿಳುನಾಡು: ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಫೋಟದಲ್ಲಿ ಮೃತಪಟ್ಟವರನ್ನು ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್ ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ ದಳದ ತಂಡಗಳು...
ಮೈಸೂರು ದಸರಾಗೆ ಈ ಬಾರಿ 600 ಕೆಎಸ್ ಆರ್ ಟಿಸಿ ಬಸ್
ಮೈಸೂರು: ಈ ಬಾರಿ ದಸರಾಕ್ಕೆಂದು ಸಾಂಸ್ಕೃತಿಕ ನಗರಿಗೆ ಬರುವ ಪ್ರವಾಸಿಗರಿಗಾಗಿ ಕೆಎಸ್ ಆರ್ ಟಿಸಿ 600 ಹೆಚ್ಚುವರಿ ಬಸ್ ಗಳ ಸೇವೆ ಒದಗಿಸಲಿದೆ.
ಪ್ರಸ್ತುತ ಕೆಎಸ್ ಆರ್ ಟಿಸಿ ಮೈಸೂರು ವಿಭಾಗದಲ್ಲಿ 1002 ಬಸ್...





















