Saval
ಸಿಕ್ಕಿಂನಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ, 102 ಮಂದಿ ನಾಪತ್ತೆ
ಗ್ಯಾಂಗ್ಟೋಕ್: ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.
ಕಣ್ಮರೆಯಾದವರಿಗಾಗಿ...
ಇಂದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ವಿಶ್ವಕಪ್ ಮೊದಲ ಪಂದ್ಯ
ಅಹಮದಾಬಾದ್: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿರುವ ಐಸಿಸಿ (ICC) ಏಕದಿನ ವಿಶ್ವಕಪ್ ಇಂದಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ.
ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಣಸಲಿವೆ. ಅಹಮದಾಬಾದ್ ನ...
ತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, ನಾಲ್ವರ ಸಾವು
ತಮಿಳುನಾಡು: ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಫೋಟದಲ್ಲಿ ಮೃತಪಟ್ಟವರನ್ನು ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್ ಎಂದು ಗುರುತಿಸಲಾಗಿದೆ.
ಅಗ್ನಿಶಾಮಕ ದಳದ ತಂಡಗಳು...
ಮೈಸೂರು ದಸರಾಗೆ ಈ ಬಾರಿ 600 ಕೆಎಸ್ ಆರ್ ಟಿಸಿ ಬಸ್
ಮೈಸೂರು: ಈ ಬಾರಿ ದಸರಾಕ್ಕೆಂದು ಸಾಂಸ್ಕೃತಿಕ ನಗರಿಗೆ ಬರುವ ಪ್ರವಾಸಿಗರಿಗಾಗಿ ಕೆಎಸ್ ಆರ್ ಟಿಸಿ 600 ಹೆಚ್ಚುವರಿ ಬಸ್ ಗಳ ಸೇವೆ ಒದಗಿಸಲಿದೆ.
ಪ್ರಸ್ತುತ ಕೆಎಸ್ ಆರ್ ಟಿಸಿ ಮೈಸೂರು ವಿಭಾಗದಲ್ಲಿ 1002 ಬಸ್...
ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಸುಳ್ಳುಸುದ್ದಿ ನಂಬಬೇಡಿ: ದತ್ತುಪುತ್ರ ಉಮೇಶ್ ಮನವಿ
ಬೆಂಗಳೂರು: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವದಂತಿ ನಂಬಬೇಡಿ ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಮನವಿ...
ಲಂಚಕ್ಕೆ ಬೇಡಿಕೆ: ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಜಪ್ತಿ ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ ಸ್ಟೇಬಲ್ ನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಹನುಮಂತನರ ಠಾಣೆಯ ಹೆಡ್ ಕಾನ್ ಸ್ಟೇಬಲ್ ಕವೀಶ್ ಲೋಕಾಯುಕ್ತ...
ನಂಜನಗೂಡು: ದಿನಸಿ ಅಂಗಡಿಯಲ್ಲಿ ಕಳವು
ನಂಜನಗೂಡು : ನಗರದ ಸಿಟಿಜನ್ ಶಾಲೆಯ ರಸ್ತೆಯ ಗೌತಮ ಬಡಾವಣೆಯಲ್ಲಿನ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ, ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇಲ್ಲಿನ ಭೋಗೇಶ್ವರ ಸ್ಟೋರ್ಸ್ ಮಾಲೀಕ ನಾಗರಾಜು...
ಅರಮನೆಯಲ್ಲಿ ನಡೆಯುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿ ಇಂತಿದೆ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿಯನ್ನು ರಾಜವಂಶಸ್ಥ ಪ್ರಮೋದಾ ಒಡೆಯರ್ ಅವರು ಬಿಡುಗಡೆ ಮಾಡಿದ್ದು, ಅ.9 ರಿಂದ ನವೆಂಬರ್ 8 ರವರೆಗೆ ಖಾಸಗಿ ದರ್ಬಾರ್ ಸೇರಿದಂತೆ...
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ
ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ...
ಪದೇ ಪದೇ ಕೇಸು ಮುಂದೂಡಿಕೆಗೆ ಇನ್ನು ಮುಂದೆ ಅವಕಾಶವಿಲ್ಲ
ನವದೆಹಲಿ: ಬ್ರಿಟಿಷರ ಕಾಲದ ಮೂರು ಕಾಯ್ದೆ ರದ್ದತಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಇದರ ಬೆನ್ನಲ್ಲೇ ಮೂರು ಹೊಸ ಕಾಯ್ದೆ ರಚನೆಗೂ ಮಸೂದೆ ಮಂಡಿಸಿದೆ.
ಈ ಪ್ರಸ್ತಾಪಿತ ಕಾಯ್ದೆಯಲ್ಲಿನ ಹಲವು ಅಂಶಗಳು ನ್ಯಾಯಾದಾನ ಪ್ರಕ್ರಿಯೆಯನ್ನು ಮತ್ತಷ್ಟು...





















