Saval
ಲಂಚಕ್ಕೆ ಬೇಡಿಕೆ: ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಜಪ್ತಿ ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ ಸ್ಟೇಬಲ್ ನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಹನುಮಂತನರ ಠಾಣೆಯ ಹೆಡ್ ಕಾನ್ ಸ್ಟೇಬಲ್ ಕವೀಶ್ ಲೋಕಾಯುಕ್ತ...
ನಂಜನಗೂಡು: ದಿನಸಿ ಅಂಗಡಿಯಲ್ಲಿ ಕಳವು
ನಂಜನಗೂಡು : ನಗರದ ಸಿಟಿಜನ್ ಶಾಲೆಯ ರಸ್ತೆಯ ಗೌತಮ ಬಡಾವಣೆಯಲ್ಲಿನ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ, ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇಲ್ಲಿನ ಭೋಗೇಶ್ವರ ಸ್ಟೋರ್ಸ್ ಮಾಲೀಕ ನಾಗರಾಜು...
ಅರಮನೆಯಲ್ಲಿ ನಡೆಯುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿ ಇಂತಿದೆ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿಯನ್ನು ರಾಜವಂಶಸ್ಥ ಪ್ರಮೋದಾ ಒಡೆಯರ್ ಅವರು ಬಿಡುಗಡೆ ಮಾಡಿದ್ದು, ಅ.9 ರಿಂದ ನವೆಂಬರ್ 8 ರವರೆಗೆ ಖಾಸಗಿ ದರ್ಬಾರ್ ಸೇರಿದಂತೆ...
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ
ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ...
ಪದೇ ಪದೇ ಕೇಸು ಮುಂದೂಡಿಕೆಗೆ ಇನ್ನು ಮುಂದೆ ಅವಕಾಶವಿಲ್ಲ
ನವದೆಹಲಿ: ಬ್ರಿಟಿಷರ ಕಾಲದ ಮೂರು ಕಾಯ್ದೆ ರದ್ದತಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಇದರ ಬೆನ್ನಲ್ಲೇ ಮೂರು ಹೊಸ ಕಾಯ್ದೆ ರಚನೆಗೂ ಮಸೂದೆ ಮಂಡಿಸಿದೆ.
ಈ ಪ್ರಸ್ತಾಪಿತ ಕಾಯ್ದೆಯಲ್ಲಿನ ಹಲವು ಅಂಶಗಳು ನ್ಯಾಯಾದಾನ ಪ್ರಕ್ರಿಯೆಯನ್ನು ಮತ್ತಷ್ಟು...
ಸಾಲಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ
ಚಿಕ್ಕಮಗಳೂರು: ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ಹನುಮಮ್ಮ(75) ಎಂದು ಗುರುತಿಸಲಾಗಿದ್ದು, ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು...
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಮೈಸೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಸೋಮಶೇಖರ್(30), ನಾಗೇಶ್(28) ಮೃತಪಟ್ಟಿದ್ದಾರೆ.
ಮೈಸೂರಿನಿಂದ...
15 ವಾಣಿಜ್ಯ ತೆರಿಗೆ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಕರ್ನಾಟಕ ಲೋಕಸೇವಾ ಆಯೋಗವು KPSC ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...
ಸನ್ನಿ ಡಿಯೋಲ್ ಸಿನಿಮಾಕ್ಕೆ ಆಮಿರ್ ಖಾನ್ ಬಂಡವಾಳ
ಮುಂಬಯಿ: ʼಗದರ್ -2ʼ ಬಳಿಕ ಬಿಟೌನ್ ನಲ್ಲಿ ಬಿಗ್ ಹಿಟ್ ಕೊಟ್ಟ ಸನ್ನಿ ಡಿಯೋಲ್ ಆಮಿರ್ ಖಾನ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸೂಪರ್ ಹಿಟ್ ನಿರ್ದೇಶಕ ರಾಜಕುಮಾರ್ ಸಂತೋಷಿ ಅವರು ನಿರ್ದೇಶನ...
ಶೇ.50ರಷ್ಟು ಬಿಲ್ ಬಿಡುಗಡೆ ಮಾಡುತ್ತೇವೆ, ಬಾಕಿ ಕಾಮಗಾರಿಗಳನ್ನು ಬೇಗನೇ ಮುಗಿಸಿ: ಡಿ.ಕೆ ಶಿವಕುಮಾರ್
ಬೆಂಗಳೂರು: ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ ಹಾಕಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಇಂದು ಮಾತನಾಡಿದ ಅವರು, ಸದ್ಯಕ್ಕೆ ಮಳೆ ನಿಂತಿದೆ. ಮತ್ತೆ ಸದ್ಯದಲ್ಲೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ....




















