ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38873 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದಿನಿಂದ ಉಳಿತಾಯ ಹಬ್ಬ – ನಾವು ದಿನನಿತ್ಯ ಬಳಸುವ ವಸ್ತುಗಳ ಬೆಲೆ ಎಷ್ಟು ಇಳಿಕೆ..!

0
ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ...

ಕಾರುಗಳ ಬೆಲೆ ಭಾರೀ ಇಳಿಕೆ- ಯಾವ ಕಾರುಗಳ ಬೆಲೆ ಎಷ್ಟು ಇಳಿಕೆ..?

0
ನವರಾತ್ರಿ, ದೀಪಾವಳಿ ಹಬ್ಬಕ್ಕೆ ಕಾರು ಖರೀದಿ ಮಾಡಬೇಕು ಅಂತ ಪ್ಲ್ಯಾನ್‌ ಇದ್ಯಾ? ಹಾಗಾದ್ರೆ ನಿಮ್ಗೆ ಗುಡ್‌ನ್ಯೂಸ್‌. ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಯಾದ ಬೆನ್ನಲ್ಲೇ ಕಾರು ಮತ್ತು ಬೈಕುಗಳ ದರ ಇಳಿಕೆಯಾಗಿದೆ. 40 ಸಾವಿರ ರೂ....

ಗಣೇಶ ವಿಗ್ರಹಕ್ಕೆ ಅಪಮಾನ – ಘಟನೆ ಖಂಡಿಸಿ ಇಂದು ಬೇಲೂರು ಬಂದ್..!

0
ಬೇಲೂರು : ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಸೆ.20ರ...

ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

0
ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ...

ಯೂರೋಪ್‌ನ ಪ್ರಮುಖ ಏರ್‌ಪೋರ್ಟ್‌ಗಳಿಂದ ವಿಮಾನಯಾನ ವಿಳಂಬ, ರದ್ದು

0
ಲಂಡನ್‌ : ಸೈಬರ್‌ ದಾಳಿಯಿಂದಾಗಿ ಲಂಡನ್‌ನ ಹೀಥ್ರೂ ಸೇರಿದಂತೆ ಪ್ರಮುಖ ಯುರೂಪಿಯನ್‌ ವಿಮಾನ ನಿಲ್ದಾಣಗಳ ವಿಮಾನ ಯಾನದಲ್ಲಿ ವಿಳಂಬವಾಗಿದೆ. ಕೆಲ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಸೈಬರ್‌ ದಾಳಿಯ ನಂತರ ತಾಂತ್ರಿಕ...

ಗಾಯಕ ಜುಬೀನ್ ಗಾರ್ಗ್ ಸಾವು – ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್

0
ದಿಸ್ಪುರ : ಸ್ಕೂಬಾ ಡೈವಿಂಗ್ ವೇಳೆ ಸಾವನ್ನಪ್ಪಿದ್ದ ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ ಮರಣೋತ್ತರ ಪರೀಕ್ಷೆ ಸಿಂಗಾಪುರದಲ್ಲಿ ನಡೆಯುತ್ತಿದ್ದು, ಇದೀಗ ಅಸ್ಸಾಂ ಸರ್ಕಾರ ಸಾವಿನ ತನಿಖೆ ನಡೆಸಲು ಮುಂದಾಗಿದೆ. ಈ ಕುರಿತು...

ವೇತನ ಕಡಿಮೆ – ಗುತ್ತಿಗೆದಾರನಿಂದ ಬೇಸತ್ತು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!

0
ಧಾರವಾಡ : 18,000 ರೂ. ಬದಲಿಗೆ 8,000 ರೂ. ವೇತನ ನೀಡುತ್ತಿದ್ದುದ್ದಕ್ಕೆ ಮನನೊಂದ ಪೌರಕಾರ್ಮಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ...

ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್..!

0
ನವದೆಹಲಿ : ಮಾದಕವಸ್ತು ಜಾಲದ ಮೇಲೆ ದೆಹಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, 63 ಜನರನ್ನು ಬಂಧಿಸಿದ್ದಾರೆ. ಈ ವೇಳೆ ವಿವಿಧ ಮಾದರಿಯ ಡ್ರಗ್ಸ್, 15 ಪಿಸ್ತೂಲ್ ಸೇರಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ...

ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ಶತ್ರು – ಮೋದಿ

0
ಗಾಂಧಿನಗರ : ಭಾರತ ವಿಶ್ವಬಂಧು ಭಾವನೆಯಲ್ಲಿ ಮುಂದೆ ಸಾಗುತ್ತಿದೆ. ನಮಗೆ ವಿಶ್ವದಲ್ಲಿ ಯಾರೂ ಶತ್ರುಗಳಿಲ್ಲ. ಆದರೆ ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದರು. ಗುಜರಾತ್‌ನ...

ಕಾಂತಾರ ಚಾಪ್ಟರ್-1 ಸಿನಿಮಾ ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌ಗಳು..

0
ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಗೆ ಬರಲು ಭರ್ಜರಿಯಾಗಿ ತಯಾರಿ ಮಾಡಿಕೊಂಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಅತಿದೊಡ್ಡ ತಾರಾಗಣವಿದೆ. ...

EDITOR PICKS