Saval
ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯಗಳನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ...
ಜೆಡಿಎಸ್-ಬಿಜೆಪಿ ಮೈತ್ರಿಗೆ ನನ್ನ ವಿರೋಧವಿದೆ: ಸಿ.ಎಂ ಇಬ್ರಾಹಿಂ
ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿಗೆ ನನ್ನ ವಿರೋಧವಿದೆ, ಪಕ್ಷದ ಹಲವು ಶಾಸಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕುಮಾರಸ್ವಾಮಿ ನನ್ನ...
ಶಿವಮೊಗ್ಗ ಗಲಭೆ ನಿಯಂತ್ರಿಸಲು ಅಗತ್ಯ ಕ್ರಮ: ಎಡಿಜಿಪಿ ಅಲೋಕ್ ಮೋಹನ್
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಗಲಭೆ ಸಂಬಂಧಿಸಿದಂತೆ ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನ ಕೈಗೊಂಡಿದ್ದು, ಪರಿಸ್ಥಿತಿ ಸದ್ಯ ಸಹಜ ಸ್ಥಿತಿಯಲ್ಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ...
‘ತಲೈವರ್ 170’ ಚಿತ್ರದ ರಜನಿಕಾಂತ್ ಫಸ್ಟ್ ಲುಕ್ ಬಿಡುಗಡೆ
ರಜನಿ ಅಭಿನಯಿಸಲಿರುವ 170ನೇ ಸಿನಿಮಾದಿಂದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನು ಸದ್ಯಕ್ಕೆ ‘ತಲೈವರ್ 170’ ಎಂದು ಕರೆಯಲಾಗುತ್ತಿದೆ. ಅಮಿತಾಭ್ ಬಚ್ಚನ್ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ...
ಉಜ್ವಲ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ದರ ಹೆಚ್ಚಳ
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.
ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು...
ಚರ್ಮ ರೋಗಗಳು
ಮಕ್ಕಳಿಗೆ ಚರ್ಮ ರೋಗಗಳು ಕೆಲವು ವಂಶಪಾರಂಪರ್ಯವಾಗಿ ಬಂದರೆ ಮತ್ತೆ ಕೆಲವು ಸೋಂಕಿನಿಂದ ಬರುತ್ತದೆ.
ಸಾಮಾನ್ಯವಾಗಿ ಕಂಡುಬರುವ ಚರ್ಮರೋಗಗಳು :
1.ಸೋಂಕಿನಿಂದ ಬರುವಂತಹವು
2.ಎಗ್ಜಿಮಾ
3. ಅರ್ಟಿಕೆರಿಯಾ
4. ಪರ್ಪೂರಾ
5.ಡ್ರಗ್ ರಿಯಾಕ್ಷನ್
6.ಕೊಲ್ಲಾಜಲ್ ಮಾಸ್ಕ್ಯುಲಾರ್ ಡಿಸಾರ್ಡರ್ಸ್
7. ಪಾಪ್ಯುಲೊ ಸ್ಕಾಮಸ್ ಡಿಸಾರ್ಡರ್ಸ್
8.ಕರೆಟಿನೈಜೇಷನ್ ಡಿಸಾರ್ಡರ್ಸ್
9.ಪಿಗ್ಮಂಟೇಷನ್ ಡಿಸಾರ್ಡರ್ಸ್
10.ಬುಲ್ಲಸ್...
ಯಾವಾಗಲೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ
ಯಾರಿಗೂ ಕೆಟ್ಟದ್ದನ್ನು ಬಯಸದ ಒಬ್ಬ ಶ್ರೇಷ್ಠ ಪಾದ್ರಿಯಿದ್ದರು. ಒಮ್ಮೆ ಅವರು ಕಾಫಿ ಕುಡಿಯಲು ಒಂದು ಹೋಟೆಲಿಗೆ ಬಂದರು. ಅಂದು ಉಪವಾಸದ ದಿನವಾಗಿತ್ತು. ಹೀಗಾಗಿ ಅವರು ಕೇವಲ ಕಾಫಿ ಕುಡಿದರು. ತಮ್ಮ ಪಕ್ಕದ ಟೇಬಲಿನಲ್ಲಿ...
ಮತಾಂಧ ಶಕ್ತಿಗಳ ಪರ ಸರ್ಕಾರ ಇದೆ: ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ...
ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ ರವಿ, ಸಿಎಂ ಸಿದ್ಧರಾಮಯ್ಯ...
ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡಿದರು.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ...
ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ: ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರು: ಒಂದೊಂದು ಸರಿ ಒಳ್ಳೆಯವರು ರಾಜ್ಯ ಆಳಿದರೆ, ಮತ್ತೊಮ್ಮೆ ರಾಕ್ಷಸರು ರಾಜ್ಯ ಅಳುತ್ತಾರೆ. ಈಗ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ. ಶಿವಮೊಗ್ಗ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ...




















