ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39991 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿಶ್ವ ಹಿಂದೂ ಪರಿಷತ್’ನ ಶೌರ್ಯ ರಥಯಾತ್ರೆಗೆ ಅದ್ದೂರಿ ಸ್ವಾಗತ

0
ಮದ್ದೂರು: ಹಿಂದೂಗಳ ಜಾಗೃತಿಗಾಗಿ ಆರಂಭವಾದ ವಿಶ್ವ ಹಿಂದೂ ಪರಿಷತ್ 60ರ ಸಂಭ್ರಮದ ನಿಮಿತ್ತ ಶೌರ್ಯ ರಥ ಯಾತ್ರೆ ಮದ್ದೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಯೋಜಿಸಿರುವ ಶೌರ್ಯ ರಥ...

ರೈತರಿಗೆ ಬೆಂಬಲ ನೀಡಿ, ಅವರ ಪರ ನಿಲ್ತೇವೆ: ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ

0
ಮಂಡ್ಯ: ಕಾವೇರಿಗಾಗಿ ರೈತರು ನಿರಂತರವಾಗಿ ಹೋರಾಟ ಮಾಡ್ತಿದ್ದಾರೆ. ನಮ್ಮ ನೀರು ನಮ್ಮ ಹಕ್ಕು. ರಾಜಕೀಯಕ್ಕಾಗಿ ಬೇಳೆ ಬೇಯಿಸಿ ಕೊಳ್ತಿದ್ದಾರೆ. ನಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ರೈತರಿಗೆ ಬೆಂಬಲ ನೀಡಿ ಅವರ ಪರ ನಿಲ್ತೇವೆ ಎಂದು...

ದೃಷ್ಟಿಹೀನರು, ಅಂಗವಿಕಲರ ಸುಗಮ ಸಂಚಾರ: ಸುರಕ್ಷಾ ಕ್ರಮ ಒಳಗೊಂಡ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್‌...

0
ರಾಜ್ಯದಲ್ಲಿ ದೃಷ್ಟಿಹೀನರೂ ಸೇರಿದಂತೆ ಅಂಗವಿಕಲರ ಸುಗಮ ಸಂಚಾರಕ್ಕೆ ದೇಶಕ್ಕೆ ಮಾದರಿಯಾಗುವಂತಹ ಸುರಕ್ಷತಾ ಕ್ರಮಗಳನ್ನು ಒಳಗೊಂಡ ಯೋಜನೆ ಜಾರಿಗೆ ಸಲಹೆಗಳೊಂದಿಗೆ ಮಾಹಿತಿ ನೀಡಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ. ಅಂಗವಿಕಲರಿಗೆ ಸುಗಮ ಸಂಚಾರಕ್ಕೆ...

ಕಾರು – ಟ್ರಕ್‌ ನಡುವೆ ಅಪಘಾತ: 8 ಮಂದಿ ಸಾವು

0
ಲಕ್ನೋ: ಕಾರು – ಟ್ರಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬುಧವಾರ ಮುಂಜಾನೆ (ಅ.4 ರಂದು) ನಡೆದಿದೆ. ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ ನಿಂದ ಪಿಲಿಭಿತ್...

ಅ. ೧೩ರಂದು ಮಹಿಷ ದಸರಾ ತಡೆಯಲು ಚಾಮುಂಡಿ ಬೆಟ್ಟ ಚಲೋಗೆ ಕರೆ: ಪ್ರತಾಪ್ ಸಿಂಹ

0
ಮೈಸೂರು: ಮಹಿಷ ದಸರಾ ಆಚರಣೆಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದು, ಮಹಿಷ ದಸರಾ ತಡೆಯಲು ಇದೇ ಅ. ೧೩ರಂದು ಚಾಮುಂಡಿ ಬೆಟ್ಟ ಚಲೋಗೆ ಕರೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ...

ಕಬ್ಬಿನ ಗದ್ದೆಯಲ್ಲಿ ನವಜಾತ ಶಿಶು ಪತ್ತೆ

0
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಸದ್ಯ ಶಿಶು ಅಳುತ್ತಿದ್ದ ಸದ್ದು ಕೇಳಿದ ಗದ್ದೆಯ ಪಕ್ಕದ ಮನೆಯವರು ಶಿಶುವನ್ನು ರಕ್ಷಿಸಿ...

ಶ್ರೀ ಚಾಮರಾಜೇಂದ್ರ ಮೃಗಾಲಯ ವತಿಯಿಂದ 69 ನೇ ವನ್ಯಜೀವಿ ಸಪ್ತಹ ಅಂಗವಾಗಿ ವಿವಿಧ ಕಾರ್ಯಕ್ರಮ

0
ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಕ್ಟೋಬರ್ 8 ರವರೆಗೆ 69ನೇ ವನ್ಯಜೀವಿ ಸಪ್ತಹ ಅಂಗವಾಗಿ ಮೃಗಾಲಯದ ವತಿಯಿಂದ ನಡೆಸಲಾಗುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 4 ರಂದು ವಿಶ್ವದ ಎಲ್ಲಾ ಮೃಗಾಲಯಗಳು ಅಂತರರಾಷ್ಟ್ರೀಯ ಮೃಗಾಲಯ...

ಶನಿವಾರ ನಿನಾದ ಗೃಹ ಸಂಗೀತ ಕಚೇರಿ

0
ಮೈಸೂರು:  ‘ನಿನಾದ ಗೃಹ ಸಂಗೀತ’ ಮೈಸೂರಿನಲ್ಲಿ ಪ್ರತಿ ತಿಂಗಳು ಆಯೋಜಿಸುವ ಸಂಗೀತ ಕಛೇರಿ ಸರಣಿಯ 9ನೆಯ  ಕಾರ್ಯಕ್ರಮ ಶನಿವಾರ ಅಕ್ಟೋಬರ್ 7  ಸಂಜೆ 6 ಗಂಟೆಗೆ ಮೈಸೂರಿನ ಕೇರ್ಗಳ್ಳಿ ರಿಷಭ್ ಸಿದ್ಧಿ ಲೇಔಟ್...

ಮರಕ್ಕೆ ಬೈಕ್ ಡಿಕ್ಕಿ: ಯುವಕ ಸಾವು

0
ಚಾಮರಾಜನಗರ: ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ಯುವಕ. ಯುವಕ ಎಳನೀರು ಕೀಳುವ ಕೆಲಸ...

ಅ.10ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ, ತಮಿಳುನಾಡು – ಕರ್ನಾಟಕ ಗಡಿ ಬಂದ್: ವಾಟಾಳ್ ನಾಗರಾಜ್

0
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅ.10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು - ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್...

EDITOR PICKS