Saval
ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ 7 ದಿನಗಳ ಪೊಲೀಸ್ ಕಸ್ಟಡಿಗೆ
ನವದೆಹಲಿ : ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಪೋರ್ಟಲ್ ನ್ಯೂಸ್ ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು...
ಕಳವು ಮಾಡಿದ ಮೊಬೈಲ್ ಫ್ಲ್ಯಾಶ್ ಮಾಡಿಕೊಡಲು ಹಿಂದೇಟು ಹಾಕಿದ ಯುವಕನ ಮೇಲೆ ಹಲ್ಲೆ: ಮೂವರ...
ಬೆಂಗಳೂರು: ಕಳವು ಮಾಡುತ್ತಿದ್ದ ಮೊಬೈಲ್ ಫ್ಲ್ಯಾಶ್ ಮಾಡಿಕೊಡಲು ಹಿಂದೇಟು ಹಾಕಿದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಮೂವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಇಮ್ರಾನ್ ಉಲ್ಲಾ ಖಾನ್(27) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕೃತ್ಯ...
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ
ಕೊಳ್ಳೇಗಾಲ : ಅಂತರ ಜಿಲ್ಲಾ ಬೈಕ್ ಕಳ್ಳನೊಬ್ಬನನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಎ.ಎಸ್.ದೊಡ್ಡಿಯಲ್ಲಿ ವಾಸವಿದ್ದ ರಾಜೇಶ್ ಅಲಿಯಾಸ್ ಕುಳ್ಳ (26) ಬಂದಿತ ಆರೋಪಿ.
ಈತ ಮೂಲತಃ ತಿ.ನರಸೀಪುರ...
ಮುಡಾ ನಿವೇಶನ ಕೊಡಿಸುವುದಾಗಿ ವಂಚನೆ: ನಿವೃತ್ತ ಡಿವೈಎಸ್ ಪಿ ವಿಜಯಕುಮಾರ್ ಬಂಧನ
ಮೈಸೂರು : ಮುಡಾ ನಿವೇಶನ ಕೊಡಿಸುವುದಾಗಿ ಬೀದಿ ಬದಿ ವ್ಯಾಪಾರಿಗೆ ವಂಚಿಸಿದ ಪ್ರಕರಣದ ಎರಡನೇ ಆರೋಪಿಯಾಗಿರುವ ನಿವೃತ್ತ ಡಿವೈಎಸ್ ಪಿ ವಿಜಯಕುಮಾರ ಅವರನ್ನು ಲಕ್ಷ್ಮಿಪುರಂಠಾಣೆ ಪೋಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿ...
100 ಅಡಿ ತಲುಪಿದ ಕೆ.ಆರ್.ಎಸ್ ಅಣೆಕಟ್ಟೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಮಳೆಯಾದ ಹಿನ್ನಲೆ ಕೆ.ಆರ್. ಎಸ್ ಡ್ಯಾಂನ ಒಳ ಹರಿವು ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.
ಇಂದು ಡ್ಯಾಂಗೆ 9052 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಡ್ಯಾಂನಿಂದ 1482 ಕ್ಯೂಸೆಕ್...
ತೆರಿಗೆ ವಂಚನೆ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ದಾಳಿ
ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ವಿಜಯನಗರ,...
59 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು: ಆಡಳಿತ ವರ್ಗಕ್ಕೆ ಚುರುಕು ಮೂಡಿಸುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 59 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಗಳನ್ನು ವರ್ಗಾವಣೆ ಮಾಡಲಾಗಿದೆ.
PI-trf-dt-3.10.2023-L3Download
35 ಮಂದಿ ಡಿವೈಎಸ್ ಪಿ ಗಳ ವರ್ಗಾವಣೆ
ಬೆಂಗಳೂರು: ಆಡಳಿತಾತ್ಮಕ ಹಿತದೃಷ್ಟಿಯಿಂದ 35 ಮಂದಿ ಡಿವೈಎಸ್ ಪಿ(ಸಿವಿಲ್) ರವನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
DySP-Trf-3.10.2023Download
ಮೈಸೂರಿನ ಸಿಐಡಿ ಪ್ರೊ ಡಿವೈಎಸ್ ಪಿ ದ್ವಾರಿಕಾ ಕೆ ನಾಯಕ್ ಅವರನ್ನು ಮೈಸೂರಿನ ಡಿಸಿಆರ್ ಇ ಗೆ...
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 02 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಸೆಪ್ಟೆಂಬರ್ 2023 ರ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡ ಆಹ್ವಾನಿಸಿದೆ. ಆಸಕ್ತ...
ಅ. 8ರಂದು ಒಟಿಟಿಯಲ್ಲಿ ʼಓ ಮೈ ಗಾಡ್-2ʼ ಸಿನಿಮಾ ರಿಲೀಸ್
ಮುಂಬಯಿ: ಅಕ್ಷಯ್ ಕುಮಾರ್ ಅವರಿಗೆ ಹಿಟ್ ತಂದುಕೊಟ್ಟ ʼಓ ಮೈ ಗಾಡ್-2ʼ ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಆಗಸ್ಟ್ 11 ರಂದು ಥಿಯೇಟರ್...




















