Saval
ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಆನೆ ಸಾವು
ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ...
ದೆಹಲಿ-ಎನ್ ಸಿಆರ್ ನಲ್ಲಿ 4.6 ತೀವ್ರತೆಯ ಭೂಕಂಪ
ದೆಹಲಿ-ಎನ್ ಸಿಆರ್ ನಲ್ಲಿ ಮಂಗಳವಾರ ಮಧ್ಯಾಹ್ನ 2:25 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸೋಮವಾರ...
ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಪೋರ್ಸ್ ಸಕ್ರಿಯವಾಗಲಿ
ಬಿಜಾಪುರ/ಬೆಂಗಳೂರು: ಬಾಲಕಾರ್ಮಿಕರ ರಕ್ಷಣೆಗೆ ಟಾಸ್‌ಪಾಸ್ಕ್ ರಚಿಸಿದ್ದು,ಅದು ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬಿಜಾಪುರದ ಕಾಂಗ್ರೆಸ್ ಕಚೇರಿಗೆ ಸೌಹಾರ್ದಯುತ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಸಾರ್ವಜನಿಕರ...
ತಾಯಿ ಉದ್ಯೋಗಕ್ಕಾಗಿ ವಿದೇಶದಲ್ಲಿ ನೆಲೆಸಲಿದ್ದಾರೆಂದು ಮಗುವಿನ ಸುಪರ್ದು ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್
ತಾಯಿಯು ಉತ್ತಮ ವೃತ್ತಿಜೀವನದ ನಿರೀಕ್ಷೆಗಳಿಗಾಗಿ ವಿದೇಶಕ್ಕೆ ಸ್ಥಳಾಂತರಗೊಳ್ಳುತ್ತಿದ್ದಾರೆಂದ ಮಾತ್ರಕ್ಕೆ ಆಕೆಗೆ ಮಗುವಿನ ಸುಪರ್ದನ್ನು ನಿರಾಕರಿಸಲಾಗದು ಎಂಬುದಾಗಿ ಕೇರಳ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಮಗುವಿನ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಗಳಾದ ಎ...
ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ: 24 ಜನರ ವಿರುದ್ಧ ಎಫ್ ಐಆರ್ ದಾಖಲು- ಎಸ್ ಪಿ...
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಜಿಲ್ಲಾ...
ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ
ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ...
ಸನಾತನ ಧರ್ಮ ಏಕೈಕ ಧರ್ಮ, ಉಳಿದೆಲ್ಲವೂ ಪಂಥಗಳು, ಪೂಜಾ ವಿಧಾನಗಳು: ಯುಪಿ ಸಿಎಂ ಯೋಗಿ...
ಲಕ್ನೋ: ಸನಾತನ ಧರ್ಮ ಏಕೈಕ ಧರ್ಮವಾಗಿದೆ ಮತ್ತು ಉಳಿದೆಲ್ಲವೂ ಪಂಥಗಳು ಮತ್ತು ಪೂಜಾ ವಿಧಾನಗಳು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಗೋರಖನಾಥ ದೇವಾಲಯದಲ್ಲಿ ನಡೆದ ‘ಶ್ರೀಮದ್ ಭಾಗವತ್ ಕಥಾ ಜ್ಞಾನ...
ಗೋಕಾಕ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ಬಂಧನ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಸೆ.5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ಗೋಕಾಕ್ ನಗರಕ್ಕೆ ಬಂದಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ...
ಶಿವಮೊಗ್ಗ ಗಲಭೆ: ಸಿದ್ದರಾಮಯ್ಯ, ಡಿಕೆಶಿ ಕುಮ್ಮಕ್ಕಿನಿಂದಲೆ ಘಟನೆ ನಡೆದಿದೆ: ಶೋಭಾ ಕರಂದ್ಲಾಜೆ
ಚಾಮರಾಜನಗರ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ...




















