Saval
ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ..!
ದಾವಣಗೆರೆ : ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ನಗರದ...
ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್..!
ಬೆಂಗಳೂರು : ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ ಹಿನ್ನೆಲೆ 8 ಐಎಎಸ್ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಿಎಸ್ ಶಾಲಿನಿ...
ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ನಡುವೆಯೇ ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದಿದ್ದು, ಬಿರುಬಿಸಿಲಿಗೆ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಹಾಗೂ ಸುತ್ತಮುತ್ತಲ...
ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ..!
ಬೆಂಗಳೂರು : ಹಾಲಿನ ಉತ್ಪನ್ನಗಳಿಗೆ ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿಯಿಂದ ಕೆಎಂಎಫ್‌ಗೆ ನಷ್ಟವಾಗುತ್ತಿದೆ ಎಂದು ಬಮೂಲ್ ಮಾರ್ಕೆಟಿಂಗ್ ಹೆಡ್ ಮನೋಹರ್ ಅವರು ತಿಳಿಸಿದ್ದಾರೆ.
ಆನ್‌ಲೈನ್ ಮಾರಾಟ ಸಂಸ್ಥೆಗಳು ಎಲ್ಲಾ ಕಡೆ ಒಂದು ರೂಪಾಯಿಗೆ...
ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ – ಡಿಕೆಶಿ
ಬೆಂಗಳೂರು : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ. ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ...
ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್...
ಚಿಕ್ಕಮಗಳೂರು : ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಕದ ತಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು...
ಫ್ಲೈವುಡ್ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ..!
ಹುಬ್ಬಳ್ಳಿ : ಬಿಲ್ಡಿಂಗ್ ಒಂದರ ಫ್ಲೈವುಡ್ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ ಆಗಿ ನಾಲ್ವರು ಕಾರ್ಮಿಕರು ಅಸ್ವಸ್ಥರಾದ ಘಟನೆ ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಬೆಂಗಳೂರು ಮೂಲದ ಜಾಫರ್, ಅಹ್ಮದ್,...
ಅನಾಗರಿಕ, ಹೇಡಿತನದ ಕೃತ್ಯ – ಕಾಬೂಲ್ ಆಸ್ಪತ್ರೆ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ
ನವದೆಹಲಿ : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿರುವ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಖಂಡಿಸಿದೆ. ಇದು ಅನಾಗರಿಕ ಹಾಗೂ ಹೇಡಿತನದ ಕೃತ್ಯ ಎಂದು ಭಾರತ ಕಿಡಿಕಾರಿದೆ. ಆಸ್ಪತ್ರೆಯ ಮೇಲಿನ ದಾಳಿಯು...
ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು..!
ರಾಯಚೂರು : ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ....
ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು..!
ಚಾಮರಾಜನಗರ : ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.
ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು...





















