Saval
ಶಿವಾನಂದ ಮಠ ಸ್ವಾಮೀಜಿಯ ಕಾಮಪುರಾಣ ಬಯಲು – ಮಹಿಳೆಯೊಬ್ಬರಿಂದ ಮಸಾಜ್
ಧಾರವಾಡ : ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಕಾಮಪುರಾಣ ಬಯಲಾಗಿದೆ. ಮಠದ ಆವರಣದಲ್ಲೇ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆಯ ಜೊತೆ ಬೆತ್ತಲೆಯಾಗಿ ಸ್ನಾನ ಮಾಡಿಸಿಕೊಂಡು ಮೈಯಲ್ಲಾ...
ಬೆಂಗಳೂರಿನಲ್ಲಿರೋ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಬುಧವಾರ) ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ...
ರಜೆ ಸಿಕ್ತು ಅಂತ ನಟಿ ರಶ್ಮಿಕಾ ಮಂದಣ್ಣ ಶ್ರೀಲಂಕಾ ಪ್ರವಾಸ..!
ಬಾಲಿವುಡ್ ಸಿನಿಮಾ ಇಂಡಸ್ಟ್ರೀಯಲ್ಲಿ ಭಾರಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದಾರೆ. ವಿಶೇಷ ಅಂದ್ರೆ ಇದು ಗರ್ಲ್ಸ್ ಟ್ರಿಪ್. ಬಾಯ್‌ಫ್ರೆಂಡ್ ಜೊತೆ ವಿದೇಶಿ ಪ್ರವಾಸ ಮಾಡುತ್ತಿದ್ದ, ರಶ್ಮಿಕಾ ಇದೀಗ...
ಮೋದಿ, ಅಮಿತ್ ಶಾ ರಾಜೀನಾಮೆ ನೀಡಲಿ – ಖರ್ಗೆ ಒತ್ತಾಯ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಒತ್ತಾಯಿಸಿದ್ದಾರೆ.
ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಖರ್ಗೆ, ನ್ಯಾಷನಲ್ ಹೆರಾಲ್ಡ್...
ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿಯಿದೆ – ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಗೃಹಲಕ್ಷ್ಮಿ ಹಣ, ಬಾಕಿ ವಿಚಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣ 2 ತಿಂಗಳ ಹಣ ಬಾಕಿಯಿದೆ. ನನ್ನ ಮಾತಿನಿಂದ ತಪ್ಪಾಗಿದ್ದರೆ, ವಿಷಾದ ವ್ಯಕ್ತಪಡಿಸುತ್ತೇವೆ ಎಂದು...
ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು..!
ಬೆಂಗಳೂರು : ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯ ಮುಂದಾಗಿದೆ ಎನ್ನಲಾಗಿದೆ. ಜನವರಿ ಕೊನೆಯ ವಾರ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ...
ರೇಣುಕಾಸ್ವಾಮಿ ಹತ್ಯೆ ಕೇಸ್ – ಇಂದಿನಿಂದ ಕೋರ್ಟ್ ಟ್ರಯಲ್ ಆರಂಭ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಈ ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ.
ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ...
ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದ್ದು, ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ...
ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು
ಉಡುಪಿ : ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ.
ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ...
ಬೊಂಡಿ ಬೀಚ್ ಗುಂಡಿನ ದಾಳಿ ಪ್ರಕರಣ – ವರ್ಷಗಳ ಹಿಂದೆ ಭಾರತ ತೊರೆದಿದ್ದ ಶೂಟರ್...
ಸಿಡ್ನಿ : ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆನ್ನಲ್ಲೇ...





















