Saval
ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ತುಮಕೂರು: ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದ ಬಳಿ ನಡೆದಿದೆ.
ದ್ವಿಚಕ್ರ ಹಾಗೂ ವಾಹನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ...
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ತುಮಕೂರು: ಸಾಲಬಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.
ಮೃತರು ತುಮಕೂರಿನ ಮರಳೂರು ನಿವಾಸಿಗಳಾದ ತಂದೆ,...
ಪಾಲಿಕೆ, ಸವಾಲ್ ಟಿವಿ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಸವಾಲ್ ಟಿವಿ ಸಹಯೋಗದೊಂದಿಗೆ ಇದೇ ಭಾನುವಾರ ಪಾಲಿಕೆಯ ವಾರ್ಡ್ ನಂ. 20ರಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಾರ್ಡ್ ನಂ.20 ವಿಜಯನಗರ ಪೊಲೀಸ್ ಠಾಣೆ ಬಳಿ ಇರುವ...
ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ: ಸಿ.ಪಿ.ಯೋಗೇಶ್ವರ್
ರಾಮನಗರ: ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ...
ಗ್ರಾಮ ಸ್ವರಾಜ್ಯದ ಸರಳ ಆರ್ಥಿಕ ನೀತಿ ಗಾಂಧಿಯವರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗ್ರಾಮಗಳ ಉದ್ದಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಮತ್ತು ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ಮಹಾತ್ಮಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧಿ...
ಕೇರಳದಲ್ಲಿ ನದಿಗೆ ಉರುಳಿದ ಕಾರು: ಇಬ್ಬರ ಸಾವು
ಕೇರಳ: ಕಾರು ಪೆರಿಯಾರ್ ನದಿಗೆ ಉರುಳಿ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ.
ಅದ್ವೈತ್ (29) ಮತ್ತು ಅಜ್ಮಲ್ (29) ಮೃತ ವೈದ್ಯರಾಗಿದ್ದಾರೆ.
ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಅದ್ವೈತ್ ಕಾರು ಚಾಲನೆ...
ಗಾಂಧೀಜಿಯವರ 154 ನೇ ಜಯಂತಿ: ಅಹಿಂಸಾ ಪ್ರತಿಪಾದಕನಿಗೆ ನಮನ
ಮೈಸೂರು: ವಿಶ್ವ ಕಂಡ ಮಹಾನ್ ಮಾನವತಾವಾದಿ, ಸಮತೆಯ ಸಂತ, ಸರಳ ಜೀವನದ ಸಾಕಾರ ಮೂರ್ತಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 154 ನೇ ಜಯಂತಿಯನ್ನು ಭಜನೆ ಹಾಗೂ ಸರ್ವ ಧರ್ಮೀಯ ಪ್ರಾರ್ಥನೆ ಮೂಲಕ ಅರ್ಥ...
ಚಲನಚಿತ್ರೋತ್ಸವ: ಉತ್ತಮ ಕಿರುಚಿತ್ರ ಆಯ್ಕೆ ಸಂಬಂಧ ವೀಕ್ಷಣೆ
ಮೈಸೂರು: ಚಲನಾ ಚಿತ್ರೋತ್ಸವ 2023ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಪ್ರವಾಸೋದ್ಯಮ ಇಲಾಖೆಯ ಕೆ.ಎಸ್.ಟಿ.ಡಿ ಹಾಲ್ ನಲ್ಲಿ ಕಿರು ಚಿತ್ರ ಸ್ಪರ್ಧೆಗೆ ಬಂತಂಹ 65 ಕಿರು ಚಿತ್ರಗಳನ್ನು ಚಲನ...
ಕೆ.ಆರ್.ಎಸ್ ಜಲಾಶಯ ವೀಕ್ಷಿಸಿದ ಪ್ರಮೋದಾದೇವಿ ಒಡೆಯರ್
ಮಂಡ್ಯ : ಕೆ.ಆರ್.ಎಸ್ ಜಲಾಶಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಭೇಟಿ ನೀಡಿ, ಅಣೆಕಟ್ಟು ವೀಕ್ಷಣೆ ಮಾಡಿದ್ದಾರೆ.
ಪ್ರತಿ ವರ್ಷ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡುವಂತೆಯೇ ಈ ಬಾರಿಯೂ ಡ್ಯಾಂಗೆ ಭೇಟಿ ನೀಡಿದ್ದು, ಈ ವೇಳೆ...
ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ
ಮೈಸೂರು: ನಗರದ ಹೂಟಗಳ್ಳಿಯ ಕರಾವಳಿ ಸಾಂಸ್ಕೃತಿಕ ಚಾವಡಿಯ ದಶಮಾನೋತ್ಸವದ ಪ್ರಯುಕ್ತ ಹೂಟಗಳ್ಳಿಯ ಶ್ರೀ ಸರ್ವ ಸಿದ್ದಿ ಪ್ರದಾಯಕ ಗಣಪತಿ ದೇವಸ್ಥಾನ ಮತ್ತು ಸರಸ್ವತಿ ಕನ್ವೆನ್ಷನ್ ಹಾಲ್ ಹಿಂಭಾಗ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ರಂಗಮಂಟಪದಲ್ಲಿ...



















