Saval
ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದೆ. ದಕ್ಷಿಣ ಕನ್ನಡದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶನಿವಾರವೂ ಮುಂದುವರಿದಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಎಡೆಬಿಡದೆ...
ಏಕದಿನ ವಿಶ್ವಕಪ್ 2023: ಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್
ಮುಂಬೈ: ಅಕ್ಟೋಬರ್ 5 ರಿಂದ ಪ್ರಾರಂಭವಾಗುವ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಅನ್ನು ವೀಕ್ಷಿಸಲು ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆರಂಭಿಕ ಪಂದ್ಯದಲ್ಲಿ ಅಹಮದಾಬಾದ್ ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ 2019...
ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಸ್ಟಾಲಿನ್ ಎಂಬ ಪುಣ್ಯಾತ್ಮನಿಗೆ ಒಪ್ಪಿಸಲು, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಹಾಗೂ ಡಿ.ಕೆ....
ಅ.1ರಂದು ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಟ್ರೇಲರ್ ಬಿಡುಗಡೆ
ವಿನೋದ್ ಪ್ರಭಾಕರ್ ನಾಯಕರಾಗಿರುವ “ಫೈಟರ್’ ಚಿತ್ರ ಅ.6ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಹಾಡು, ಟೀಸರ್ ಬಿಡುಗಡೆ ಹಿಟ್‌ಲಿಸ್ಟ್ ಸೇರಿದೆ. ಈಗ ಚಿತ್ರತಂಡ ಚಿತ್ರದ ಟ್ರೇಲರ್ ರಿಲೀಸ್ ಮಾಡಲು ಮುಂದಾಗಿದ್ದು, ಅಕ್ಟೋಬರ್ 1 ರಂದು...
ನಾಳೆ ಪಾಲಿಕೆ, ಸವಾಲ್ ಟಿವಿ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ 'ಸವಾಲ್ ಟಿವಿ' ಸಹಯೋಗದೊಂದಿಗೆ ಅಕ್ಟೋಬರ್ ೧ ರಂದು ಪಾಲಿಕೆಯ ವಾರ್ಡ್ 20 ರಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಾರ್ಡ್ 20ರ ವಿಜಯನಗರ ಪೊಲೀಸ್ ಠಾಣೆ ಬಳಿಯಿರುವ...
ನೀವು ಸ್ಟೀಲ್ ಪಾತ್ರೆಯಲ್ಲಿ ಅಡುಗೆ ಮಾಡುತ್ತಿದ್ದೀರಾ? ಹಾಗಾದರೆ ಈ ಸುದ್ದಿ ಓದಿ
ನೀವು ಸ್ಟೀಲ್ ಪಾತ್ರೆಯಲ್ಲಿ ಅಡುಗೆ ಮಾಡುತ್ತಿದ್ದೀರಲ್ಲವಾ? ಏಕೆಂದ್ರೆ ಉಕ್ಕಿನ ಪಾತ್ರೆಗಳನ್ನು ಬಳಸಲು, ಸ್ವಚ್ಛಗೊಳಿಸಲು ಮತ್ತು ನಿರ್ವಹಿಸಲು ಸುಲಭವಾಗಿದೆ ಎಂದು. ಆದರೆ ಕಬ್ಬಿಣ ಮತ್ತು ಅಲ್ಯೂಮಿನಿಯಂ ಪ್ಯಾನ್ ಗಳಲ್ಲಿ ಅಡುಗೆ ಮಾಡುವುದು ಅಪಾಯಕಾರಿ ಎಂದು...
ಕೆ.ಆರ್.ನಗರ: ಇಂದಿರಾ ಕ್ಯಾಂಟೀನ್ ಗೆ ಪುರಸಭೆ ಮುಖ್ಯ ಅಧಿಕಾರಿ ಹಾಗೂ ಪುರಸಭಾ ಸದಸ್ಯರ ದಿಡೀರ್...
ಕೆ.ಆರ್.ನಗರ: ಬಡವರಿಗೆ ಕಮ್ಮಿ ದರದಲ್ಲಿ ಪ್ರತಿದಿನ ಮೂರು ಹೊತ್ತು ಉತ್ತಮ ರೀತಿಯ ಉಪಹಾರ ನೀಡುತ್ತಿರುವ ಇಂದಿರಾ ಕ್ಯಾಂಟೀನ್ ಗೆ ಇಂದು ಪುರಸಭಾ ಮುಖ್ಯ ಅಧಿಕಾರಿ ಜಯಣ್ಣ ಹಾಗೂ ಪುರಸಭಾ ಸದಸ್ಯರು ಭೇಟಿ ನೀಡಿ...
ವೈವಾಹಿಕ ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು
ಒಮ್ಮೆ ಒಬ್ಬ ವಿವಾಹ ಆಪ್ತ ಸಲಹೆಗಾರರಿಗೆ ದಂಪತಿಗಳ ನಡುವಿನ ಸಮಸ್ಯೆಗಳನ್ನು ಮತ್ತು ಅವುಗಳ ಪರಿಹಾರದ ಬಗ್ಗೆ ಪ್ರಶ್ನಿಸಲಾಯಿತು. ಅವರ ವಿವರಣೆಯು ಹೀಗಿತ್ತು. “ಕೆಲವೊಮ್ಮೆ ದಂಪತಿಗಳು ತನ್ನ ಬಳಿ ಪರಸ್ಪರ ಕಟುವಾಗಿ ದೂರನ್ನು ನೀಡಲು...
ಆದೇಶ ಧಿಕ್ಕರಿಸಿ ನೀರು ನಿಲ್ಲಿಸಿ: ಮಾಜಿ ಸಚಿವ ಸಿ ಎಸ್ ಪುಟ್ಟರಾಜು
ಮಂಡ್ಯ: ಮತ್ತೆ ತಮಿಳುನಾಡಿಗೆ ಕಾವೇರಿ ನೀರು CWRC ಸೂಚನೆ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ತೆಂಗಿನಚಿಪ್ಪು ಹಿಡಿದು,...
15 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಆದೇಶ
ಬೆಂಗಳೂರು: 15 ವರ್ಷ ಪೂರ್ಣಗೊಂಡ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಅನುಮತಿ ನೀಡಿ ಆದೇಶಿಸಲಾಗಿದೆ.
5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. 15...





















