Saval
ವೈವಾಹಿಕ ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು
ಒಮ್ಮೆ ಒಬ್ಬ ವಿವಾಹ ಆಪ್ತ ಸಲಹೆಗಾರರಿಗೆ ದಂಪತಿಗಳ ನಡುವಿನ ಸಮಸ್ಯೆಗಳನ್ನು ಮತ್ತು ಅವುಗಳ ಪರಿಹಾರದ ಬಗ್ಗೆ ಪ್ರಶ್ನಿಸಲಾಯಿತು. ಅವರ ವಿವರಣೆಯು ಹೀಗಿತ್ತು. “ಕೆಲವೊಮ್ಮೆ ದಂಪತಿಗಳು ತನ್ನ ಬಳಿ ಪರಸ್ಪರ ಕಟುವಾಗಿ ದೂರನ್ನು ನೀಡಲು...
ಆದೇಶ ಧಿಕ್ಕರಿಸಿ ನೀರು ನಿಲ್ಲಿಸಿ: ಮಾಜಿ ಸಚಿವ ಸಿ ಎಸ್ ಪುಟ್ಟರಾಜು
ಮಂಡ್ಯ: ಮತ್ತೆ ತಮಿಳುನಾಡಿಗೆ ಕಾವೇರಿ ನೀರು CWRC ಸೂಚನೆ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ತೆಂಗಿನಚಿಪ್ಪು ಹಿಡಿದು,...
15 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಆದೇಶ
ಬೆಂಗಳೂರು: 15 ವರ್ಷ ಪೂರ್ಣಗೊಂಡ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಅನುಮತಿ ನೀಡಿ ಆದೇಶಿಸಲಾಗಿದೆ.
5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. 15...
ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದ ಕಾರು: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ಸುರತ್ಕಲ್: ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜು ಗುಜ್ಜಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.
ಸುಮಾರು 2.30ರ ಸುಮಾರಿಗೆ ಈ...
ಭಾರತ ಜಾತ್ಯತೀತ ದೇಶ, ವಿಮಾನ ನಿಲ್ದಾಣದಲ್ಲಿ ಒಂದು ಸಮುದಾಯಕ್ಕೇ ಪ್ರಾರ್ಥನಾ ಕೋಣೆ ಏಕೆ?’ ಗುವಾಹಟಿ...
ಗುವಾಹಟಿ ಏರ್ ಪೋರ್ಟ್ ನಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಪ್ರಾರ್ಥನಾ ಕೊಠಡಿ ಕಲ್ಪಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಕುರಿತು ಗುವಾಹಟಿ ಹೈಕೋರ್ಟ್ ಶುಕ್ರವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ .
ಪ್ರಾರ್ಥನಾ ಕೊಠಡಿ...
ಕೇರಳದಲ್ಲಿ ವ್ಯಾಪಕ ಮಳೆ: 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
ತಿರುವನಂತಪುರಂ: ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು (ಶನಿವಾರ) ಕೂಡ ಬಿರುಗಾಳಿ ಬೀಸಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು...
ರಾಜ್ಯ ಸರ್ಕಾರವು ಸಿಆರ್ ಪಿಸಿ ಸೆಕ್ಷನ್ 372 ಅಡಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ: ಹೈಕೋರ್ಟ್
ಅಪರಾಧ ದಂಡ ಸಂಹಿತೆ ಸೆಕ್ಷನ್ 372 ಅಡಿ ರಾಜ್ಯ ಸರ್ಕಾರವು ತಾನೇ ಸಂತ್ರಸ್ತ ಎಂದು ಪರಿಗಣಿಸಿ ಆರೋಪಿಗಳು ಖುಲಾಸೆಯಾಗಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಒಂದೊಮ್ಮೆ...
ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆ ಇಲ್ಲ: ಸಿಎಂ ವಿರುದ್ಧ ಹೆಚ್ ಡಿಕೆ ವಾಗ್ದಾಳಿ
ಬೆಂಗಳೂರು: “ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಿಜೆಪಿ ಜೊತೆ ಜೆಡಿಎಸ್...
ಪ್ರಧಾನಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಇಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಹಾಗೂ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮಂಡಲ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು...
ಬಾಲಕರ ವಸತಿ ನಿಲಯಕ್ಕೆ ಎಸಿ, ತಹಶೀಲ್ದಾರ್ ದಿಢೀರ್ ಭೇಟಿ: ಪರಿಶೀಲನೆ
ತುಮಕೂರು: ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಎಸಿ ಗೌರವ್ ಕುಮಾರ್ ಶೆಟ್ಟಿ, ಗುಬ್ಬಿ ತಹಶೀಲ್ದಾರ್ ಆರತಿ.ಬಿ ಶುಕ್ರವಾರ...





















