Saval
ಬಾಲಕರ ವಸತಿ ನಿಲಯಕ್ಕೆ ಎಸಿ, ತಹಶೀಲ್ದಾರ್ ದಿಢೀರ್ ಭೇಟಿ: ಪರಿಶೀಲನೆ
ತುಮಕೂರು: ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಎಸಿ ಗೌರವ್ ಕುಮಾರ್ ಶೆಟ್ಟಿ, ಗುಬ್ಬಿ ತಹಶೀಲ್ದಾರ್ ಆರತಿ.ಬಿ ಶುಕ್ರವಾರ...
ಜಿಂಬಾಬ್ವೆ: ಚಿನ್ನದ ಗಣಿ ಕುಸಿತದಿಂದ 6 ಮಂದಿ ಸಾವು, 15 ಮಂದಿ ನಾಪತ್ತೆ
ಹರಾರೆ: ಚಿನ್ನದ ಗಣಿಯಲ್ಲಿ ಕೆಲಸ ಮಾಡುವ ವೇಳೆ ಗಣಿ ಕುಸಿದು ಆರು ಮಂದಿ ಮೃತಪಟ್ಟು ಹದಿನೈದು ಮಂದಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ರಾಜಧಾನಿ ಹರಾರೆಯಿಂದ ಪಶ್ಚಿಮಕ್ಕೆ 100...
ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಅಕ್ಟೋಬರ್...
ರಾಜ್ಯದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ರಾಜ್ಯದ ಕೆಲ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಬರೆದಿದ್ದ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ಶಿವಾಜಿರಾವ್ ಎಂಬಾತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಶಿವಾಜಿರಾವ್ ಹಿಂದೂ...
ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ...
GGSIPU: 15 ರಿಸರ್ಚ್ ಅಸೋಸಿಯೇಟ್, ಫೀಲ್ಡ್ ಇನ್ವೆಸ್ಟಿಗೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯವು ಸೆಪ್ಟೆಂಬರ್ 2023 ರ GGSIPU ಅಧಿಕೃತ ಅಧಿಸೂಚನೆಯ ಮೂಲಕ ರಿಸರ್ಚ್ ಅಸೋಸಿಯೇಟ್, ಫೀಲ್ಡ್ ಇನ್ವೆಸ್ಟಿಗೇಟರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ...
ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಎರಡನೇ ಪಾರ್ಟ್ ಬಿಡುಗಡೆ ದಿನಾಂಕ ಮುಂದಕ್ಕೆ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಟಿಸಿ, ನಿರ್ಮಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಉತ್ತಮ ಸ್ಪಂದನೆ ಪಡೆದಿದೆ.
ಹೇಮಂತ್ ಎಂ ರಾವ್ ಅವರು ನಿರ್ದೇಶಿಸಿರುವ ಚಿತ್ರದ ಎರಡನೇ...
ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಈ ವಾಲ್ ಸಿಟ್ ವ್ಯಾಯಾಮ!
ವಾಲ್ ಸಿಟ್ ವ್ಯಾಯಾಮ ಮಾಡಲು ಜಿಮ್ ಗೆ ಹೋಗುವ ಅಗತ್ಯವಿಲ್ಲ. ಸಾವಿರ ಸಾವಿರ ಶುಲ್ಕ ಕಟ್ಟಬೇಕಿಲ್ಲ. ಇದನ್ನು ಮನೆಯಲ್ಲೇ ಮಾಡಬಹುದು. ಒಂದು ಕುರ್ಚಿಯನ್ನು ಗೋಡೆಗೆ ಒರಗಿಸಿ ಇಟ್ಟಾಗ ಹೇಗೆ ಕಾಣುತ್ತದೋ, ನಿಮ್ಮ ದೇಹ...
ಪ್ರತಿದಿನ ಆಹಾರದಲ್ಲಿ ನಿಂಬೆ ಬಳಸುವುದರಿಂದ ಅನೇಕ ಪ್ರಯೋಜನ
ನಮಗೆ ಬಹಳ ಸುಲಭವಾಗಿ ಸಿಗುವ ಅತ್ಯಮೂಲ್ಯ ಹಣ್ಣುಗಳಲ್ಲಿ ನಿಂಬೆಯೂ ಒಂದು. ಪ್ರತಿದಿನ ನಮ್ಮ ಆಹಾರದಲ್ಲಿ ನಿಂಬೆಯನ್ನು ಬಳಸುವುದರಿಂದ ಅನೇಕ ಪ್ರಯೋಜನಗಳಿವೆ. ನೀರಿಗೆ ನಿಂಬೆ ಹುಳಿ ಹಾಕಿ ಕುಡಿಯುವುದರಿಂದ ಮನಸು ರಿಫ್ರೆಶ್ ಆಗುತ್ತದೆ, ಹೊಟ್ಟೆಯಲ್ಲಿನ...




















