Saval
ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ
ನವದೆಹಲಿ: ದೇಶದಲ್ಲಿ ವ್ಯವಹಾರವನ್ನು ಉತ್ತೇಜಿಸಲು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯ ಮೂಲಕ, ನೀವು ಯಾವುದೇ ಗ್ಯಾರಂಟಿ ಇಲ್ಲದೆ 10 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯಬಹುದು. ನೀವು ಸಹ...
ಕರ್ನಾಟಕ ಬಂದ್: ಏರ್ ಪೋರ್ಟ್ ಗೆ ಮುತ್ತಿಗೆಗೆ ಯತ್ನಿಸಿದ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದು ಕರ್ನಾಟಕ ಬಂದ್ ಮಾಡಲಾಗಿದೆ.
ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಏರ್ ಪೋರ್ಟ್ ಗೆ...
ಭಾರತದ ಮಾರುಕಟ್ಟೆಗೆ ಐಎಕ್ಸ್1 ಎಲೆಕ್ಟ್ರಿಕ್ ಎಸ್ ಯುವಿ
ಜರ್ಮನಿಯ ಪ್ರತಿಷ್ಠಿತ ಆಟೋಮೊಬೈಲ್ ಕಂಪನಿ ಬಿಎಂಡಬ್ಲ್ಯೂ ಭಾರತದ ಮಾರುಕಟ್ಟೆಗೆ ತನ್ನ ಹೊಚ್ಚ ಹೊಸ ಬಿಎಂಡಬ್ಲ್ಯೂ ಐಎಕ್ಸ್1 ಎಲೆಕ್ಟ್ರಿಕ್ ಎಸ್ ಯುವಿ ಕಾರನ್ನು ಪರಿಚಯಿಸಿದೆ. ಇದರ ಆರಂಭಿಕ ಬೆಲೆ 66.90 ಲಕ್ಷ ರೂ.(ಎಕ್ಸ್-ಶೋರೂಮ್) ಇದೆ.
ಒಮ್ಮೆ...
ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಯಾದಗಿರಿ: ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಬಂದ್ ಗೆ ಬೆಂಬಲಿಸಿ ಬೆಳ್ಳಂಬೆಳಗ್ಗೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿವೆ.
ಕರವೇ (ಪ್ರವೀಣಶೇಟ್ಟಿ ಬಣ) ಕಾರ್ಯಕರ್ತರು ರೈಲು ನಿಲ್ದಾಣ ಮುತ್ತಿಗೆ ಹಾಕಲು ಯತ್ನಿಸಿದ್ದು,...
ಮಂಡ್ಯ: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯ: ಅಖಂಡ ಕರ್ನಾಟಕ ಬಂದ್ ಹಿನ್ನೆಲೆ ಮಂಡ್ಯದಲ್ಲಿ ಪ್ರತಿಭಟನೆಗಳು ಪ್ರಾರಂಭಗೊಂಡಿದ್ದು, ಮಂಡ್ಯದ ಸಂಜಯ ಸರ್ಕಲ್ ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ...
ಕರ್ನಾಟಕ ಬಂದ್ ಗೆ ಬಿಜೆಪಿ, ಜೆಡಿಎಸ್ ಬೆಂಬಲ: ಪೊಲೀಸ್ ಬಿಗಿ ಬಂದೋ ಬಸ್ತ್
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದರೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ಖಂಡಿಸಿ ರಾಜ್ಯದಲ್ಲಿ ಇಂದು (ಸೆ.29) ಬಂದ್ ಆಚರಿಸಲಾಗುತ್ತಿದೆ. ಈ ಬಂದ್ ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೂಡಾ...
BMRCL: 08 ಉಪ ಮುಖ್ಯ ಇಂಜಿನಿಯರ್, ಅಡಿಷನಲ್ ಮುಖ್ಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಸೆಪ್ಟೆಂಬರ್ 2023 ರ BMRCL ಅಧಿಕೃತ ಅಧಿಸೂಚನೆಯ ಮೂಲಕ ಉಪ ಮುಖ್ಯ ಇಂಜಿನಿಯರ್, ಹೆಚ್ಚುವರಿ ಮುಖ್ಯ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ...
“ಜಲಪಾತ’ ಚಿತ್ರದ ಟ್ರೇಲರ್ ಬಿಡುಗಡೆ
ಮಲೆನಾಡ ಪರಿಸರ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರವನ್ನು ರಮೇಶ್ ಬೇಗಾರ್ ನಿರ್ದೇಶಿಸುತ್ತಿದ್ದಾರೆ. “ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಟ್ರೇಲರ್‌ಗೆ ಜನಮೆಚ್ಚುಗೆ ಬರುತ್ತಿದೆ. ಚಿತ್ರ ಅಕ್ಟೋಬರ್...
ತೊಡೆಯ ಭಾಗದ ಕೊಬ್ಬು ಕರಗಿಸಲು ಈ ವ್ಯಾಯಾಮ ಮಾಡಿ
ತೂಕ ಇಳಿಕೆ ಸಂಪೂರ್ಣ ದೇಹದ ಬೊಜ್ಜು ಕರಗಿಸುವುದು ಆಗಿದೆ. ಆದ್ರೆ ಕೆಲವರಿಗೆ ದೇಹ ಸಣ್ಣಗೆ ಇರುತ್ತೆ. ತೊಡೆಗಳಲ್ಲಿ ಫ್ಯಾಟ್ ಸಂಗ್ರಹವಾಗಿರುತ್ತದೆ. ನಿಮ್ಮ ತೊಡೆಗಳು ಮತ್ತು ಸೊಂಟದ ಚರ್ಮದ ಮೇಲೆ ಕೊಬ್ಬು ಸಂಗ್ರಹವಾಗಿದ್ದರೆ, ಅದನ್ನು...




















