Saval
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ – ಡಿಕೆಶಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ – ಸಿಎಂ
ಬೆಳಗಾವಿ : 140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ. 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು...
ರೈತರಿಗೆ ಕೊಡಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ – ಗೋಡೌನ್ ಮೇಲೆ ಡಿಆರ್‌ಐ ದಾಳಿ
ಬೆಂಗಳೂರು : ರೈತರಿಗೆ ಕೊಡಬೇಕಿದ್ದ ಯೂರಿಯಾ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಗೋಡೌನ್ ಮೇಲೆ ದಾಳಿ ನಡೆಸಿದ ಡಿಆರ್‌ಐ 190 ಟನ್ ಯೂರಿಯಾ ವಶಪಡಿಸಿಕೊಂಡಿದೆ. ಯೂರಿಯಾವನ್ನು ರೈತರಿಗೆ ಸಬ್ಸಿಡಿಯಲ್ಲಿ ಕೊಡಲಾಗುತ್ತದೆ. ರೈತರಿಗೆ ಸಬ್ಸಿಡಿಯಲ್ಲಿ ಕೊಡುವ...
ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ ವಿಮೆ ಹಣ – ರಾಮನಾಥ್ ಠಾಕೂರ್
ನವದೆಹಲಿ : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರಿಗೆ 559.91 ಕೋಟಿ ರೂ. ವಿಮೆ ಹಣ ದೊರಕಿದೆ. ಜಿಲ್ಲೆಯ 5,81,527 ಲಕ್ಷ ರೈತರು 80...
ಕುಣಿಗಲ್ ತಾಲ್ಲೂಕು – ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ – ಸಿಎಂ
ಬೆಳಗಾವಿ/ತುಮಕೂರು : ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸಭಾ ಕಲಾಪದಲ್ಲಿ ಶಾಸಕ ಡಾ.ಹೆಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು....
ಹೊಸ ರೂಲ್ಸ್‌ಗೆ ವಿರೋಧ – ಏರ್ಪೋರ್ಟ್ ಅಥಾರಿಟಿ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು
ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿಗಳ ಪಾರ್ಕಿಂಗ್ ಮತ್ತು ಪಿಕಪ್‌ಗೆ ತಂದಿರುವ ಹೊಸ ರೂಲ್ಸ್ ವಿರೋಧಿಸಿ ಸಾವಿರಾರು ಚಾಲಕರು ರಸ್ತೆಗಿಳಿದು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ...
ಆರ್ಯನ್ ಖಾನ್ ಬಂದಿದ್ದ; ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ ಎಫ್‌ಐಆರ್
ಬೆಂಗಳೂರು : ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂದಿದ್ದ, ಪಬ್ ಹಾಗೂ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್‌ನ ಎರಡು ಪಬ್‌ಗಳ ಮೇಲೆ ಎಫ್‌ಐಆರ್...
ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸಿಪಿಐ, ಹೆಡ್ ಕಾನ್‌ಸ್ಟೆಬಲ್ ಅಮಾನತು
ಹಾವೇರಿ : ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಚಪ್ಪಲಿ ಹಾರ ಹಾಕಿ...
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್‌ಗೆ ರಿಲೀಫ್..!
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿದ ಚಾರ್ಜ್‌ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲು...
ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ
ಬೆಳಗಾವಿ : ಸಿಎಂ ಬದಲಾವಣೆ, ಐದು ವರ್ಷ ಅಧಿಕಾರ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ನೀವೇ ಐದು ವರ್ಷ ಸಿಎಂ ಆಗಿರ್ತೀರಾ ಸರ್ ಎಂಬ ಆರ್.ಅಶೋಕ್ ಅವರ ಪ್ರಶ್ನೆಗೆ, ಹೈಕಮಾಂಡ್ ಹೇಳೋವರೆಗೂ...





















