Saval
ಹುಬ್ಬಳ್ಳಿಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಆಕ್ಷೇಪಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ವಾಣಿಜ್ಯ ನಗರ ಹುಬ್ಬಳ್ಳಿಯ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ವಾಹನ ದಟ್ಟಣೆ ನಿವಾರಿಸಲು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸಾರ್ವಜನಿಕ ಕಾರ್ಯಕರ್ತರು ಎಂದು...
ಪ್ರತಿದಿನ ಓಟ್ಸ್ ಸೇವಿಸುವ ಮುನ್ನ ಈ ವಿಷಯವೂ ತಿಳಿದಿರಲಿ
ಓಟ್ಸ್ ಅನ್ನು ಆರೋಗ್ಯಕರ ಆಹಾರ ಎಂದು ಹೇಳಲಾಗುತ್ತದೆ. ಫೈಬರ್ ಅಂಶ ಹೆಚ್ಚಾಗಿರುವ ಓಟ್ಸ್ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತವೆ. ಆದರೆ, ಬೇರೆ ಇತರ ಆಹಾರದಂತೆ, ಓಟ್ಸ್ ಎಲ್ಲರ ಆರೋಗ್ಯಕ್ಕೂ ಸೂಕ್ತವಲ್ಲ. ತೂಕ ಇಳಿಸಲೆಂದು...
ಶ್ರೀರಾಂಪುರ ಪಟ್ಟಣ ಪಂಚಾಯತಿಯಿಂದ ಪೌರಕಾರ್ಮಿಕರ ದಿನಾಚರಣೆ
ಮೈಸೂರು: ಶ್ರೀರಾಂಪುರ ಪಟ್ಟಣ ಪಂಚಾಯತಿ ವತಿಯಿಂದ ಶ್ರೀರಾಂಪುರ ರಿಂಗ್ ರಸ್ತೆಯ ಪಕ್ಕದಲ್ಲಿ ಬರುವ ಟಿ ಎಸ್ ಛತ್ರದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮೈಸೂರು ತಾಲೂಕಿನ ತಹಸೀಲ್ದಾರರು ಹಾಗೂ ಪಟ್ಟಣ ಪಂಚಾಯಿತಿಯ ಆಡಳಿತ ಅಧಿಕಾರಿಗಳು...
ಬಾಣಂತಿ ಸನ್ನಿ
ಹೆರಿಗೆಯಾದ ಒಂದು ವಾರದ ನಂತರ, ಕೆಲವು ಬಾಣಂತಿಯರಿಗೆ ಒಂದು ಬಗೆಯ ಮಾನಸಿಕ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಅವರು ಮಂಕಾಗುತ್ತಾರೆ. ಸರಿಯಾಗಿ ನಿದ್ರೆಮಾಡುವುದಿಲ್ಲ. ಊಟ ಮಾಡುವುದಿಲ್ಲ.ಮಗುವನ್ನು ನೋಡಿಕೊಳ್ಳುವುದಿಲ್ಲ. ತಮ್ಮಷ್ಟಕ್ಕೆ ತಾವೇ ಮಾತಾಡಿಕೊಳ್ಳುವುದು. ವಿನಾಕಾರಣ ಅಳಬಹುದು, ನಗಬಹುದು,...
ಕರ್ನಾಟಕ ಬಂದ್: KSRTC, BMTC ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ
ಬೆಂಗಳೂರು: ಕಾವೇರಿ ನದಿ ನೀರಿಗಾಗಿ ನಾಳೆ(ಸೆಪ್ಟೆಂಬರ್ 29) ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ಗೆ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ.
ಈ ನಡುವೆ ಕೆಎಸ್ಆರ್ಟಿಸಿ ಹಾಗೂ ಬಿಎಂಪಿಟಿಸಿ ನೌಕರರಿಗೆ ನಾಳೆ...
ಬುದ್ಧಿವಾದ ಹೇಳಿದ್ದಕ್ಕೆ ಎಎಸ್ ಐ ಸ್ಕೂಟಿಗೆ ಬೆಂಕಿ
ಚಿಕ್ಕಬಳ್ಳಾಪುರ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್ ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ.
ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್ ಐ ನಂಜುಂಡ ಶರ್ಮ ಅವರಿಗೆ ಸೇರಿದ...
ಮರ ಬಿದ್ದು ಮೂರು ಆಟೋಗಳು ಜಖಂ: ಅಪಾಯದಿಂದ ಚಾಲಕರು ಪಾರು
ಹುಣಸೂರು: ಬೆಳ್ಳಂಬೆಳಗ್ಗೆ ಭಾರೀ ಗಾತ್ರದ ಮರ ಬಿದ್ದು ಮೂರು ಆಟೋಗಳು ಜಖಂಗೊಂಡ ಘಟನೆ ಇಲ್ಲಿನ ಟೌನ್ ನಿನ ಶಬ್ಬೀರ್ ನಗರದಲ್ಲಿ ನಡೆದಿದೆ.
ಮರ ಬಿದ್ದ ಆಟೋಗಳ ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ...
ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ
ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನಾಳೆ(ಶುಕ್ರವಾರ) ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ನೂರಾರು ಸಂಘಟನೆಗಳು ಬೆಂಬಲ ನೀಡಿವೆ.
ಆದರೆ ಬೆಂಗಳೂರಿನಲ್ಲಿಇಂದು(ಸೆ.28) ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಶುಕ್ರವಾರ ದಿನವಿಡೀ...
ಕಾಂಗ್ರೆಸ್ ನವರು ಕರ್ನಾಟಕವನ್ನ ತಮಿಳುನಾಡಿಗೆ ಅಡವಿಟ್ಟಿದ್ದಾರೆ: ಮಾಜಿ ಸಚಿವ ಹೆಚ್.ಡಿ ರೇವಣ್ಣ
ಕಲ್ಬುರ್ಗಿ: ತಮಿಳುನಾಡಿಗೆ ಕಾಂಗ್ರೆಸ್ ನವರು ಕರ್ನಾಟಕವನ್ನ ಅಡವಿಟ್ಟಿದ್ದಾರೆ. ಇಂಡಿಯಾ ಮೈತ್ರಿಕೂಟ ಹೆಚ್ಚು ಸೀಟ್ ಗೆಲ್ಲಲು ಕರ್ನಾಟಕವನ್ನ ಅಡವಿಟ್ಟಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ...
6 ತಿಂಗಳಲ್ಲಿ ಎಲ್ಲಾ ಇಲಾಖೆಗಳ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಪೂರ್ಣಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್...
ಬೆಂಗಳೂರು: 6 ತಿಂಗಳಲ್ಲಿ ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಎಂಬುವರು...




















