Saval
ಹಿಂಸಾಚಾರ ಪ್ರಕರಣ: ಮಣಿಪುರದ ಆಡಳಿತವನ್ನು ಸುಪ್ರೀಂ ಕೋರ್ಟ್‌ನಿಂದ ನಡೆಸಲು ಬಯಸುವುದಿಲ್ಲ ಎಂದ ಸರ್ವೋಚ್ಚ ನ್ಯಾಯಾಲಯ
ವಕೀಲರನ್ನು ಅವರ ಧಾರ್ಮಿಕ ಹಿನ್ನೆಲೆ ಅಥವಾ ಇನ್ನಿತರ ಸಂಬಂಧಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹಾಜರಾಗದಂತೆ ತಡೆಯಲಾಗುತ್ತಿಲ್ಲ ಎಂಬುದನ್ನು ದೃಢೀಕರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ವಕೀಲರ ಸಂಘದ ಅಧ್ಯಕ್ಷರಿಗೆ ರಾಜ್ಯ ಹೈಕೋರ್ಟ್ ಸೂಚಿಸಿದೆ.
ಎಲ್ಲಾ ಸಮುದಾಯಗಳ...
ತಮಿಳುನಾಡಿಗೆ ಕಾವೇರಿ ನೀರು: ಟಿ.ನರಸೀಪುರ ಬಂದ್ ಯಶಸ್ವಿ
ಟಿ.ನರಸೀಪುರ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಟಿ.ನರಸೀಪುರ ಬಂದ್ ಯಶಸ್ವಿಯಾಗಿದೆ. ನಗರದಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಕಾವೇರಿ, ಕಬಿನಿ...
ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ.
ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ.
ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ...
ದೇವೇಗೌಡರದು ಬಿಜೆಪಿ ಜೊತೆಗೆ ಹೊಸ ಪ್ರೇಮ, ಅವರು ಕಾವೇರಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ:...
ಮೈಸೂರು: ಕಾವೇರಿ ನೀರು ವಿಚಾರವಾಗಿ ದೇವೇಗೌಡರು ಪ್ರಧಾನ ಮಂತ್ರಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ...
ಕಾವೇರಿ ವಿವಾದ: ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ- ಶೋಭಾ...
ಮೈಸೂರು: ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ನೀರು ಹಂಚಿಕೆ ವಿವಾದ ಉದ್ಭವವಾಗಿದೆ. ಆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯು ರಾಜ್ಯದ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಲಾರಿ ಮತ್ತು ಕಾರಿನ ನಡುವೆ ಅಪಘಾತ: ಮೂವರ ಸಾವು
ತುಮಕೂರು: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.
ಆಕಾಶ್ (20) ಹೇಮಂತ್ (28) ಹಾಗೂ ಶಿವಕುಮಾರ್ ಸಾವನ್ನಪ್ಪಿದವರು.
ಉಜ್ವಲ್ ಕೃಷ್ಣ...
ಹೊಸಪೇಟೆ: ಖಾಸಗಿ ಬಸ್ ಉರುಳಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಹೊಸಪೇಟೆ: ಖಾಸಗಿ ಬಸ್ ಉರುಳಿ ಬಿದ್ದು 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ಬಳಿ ಸೆ.26ರ ಮಂಗಳವಾರ ನಡೆದಿದೆ.
ಬೆಂಗಳೂರು...
ಮೈಸೂರಿನ ದಲಿತರ ನಿವಾಸಗಳಿಗೆ ಪೇಜಾವರ ಶ್ರೀಗಳ ಭೇಟಿ
ಮೈಸೂರು: ಹಿಂದು ಸಮಾಜದಲ್ಲಿ ಆಂತರಿಕವಾಗಿ ಬಾಂಧವ್ಯ ಮತ್ತು ಸಾಮರಸ್ಯವನ್ನು ಸುದೃಡಗೊಳಿಸುವ ಧರ್ಮ ಜಾಗೃತಿಯನ್ನು ಮೂಡಿಸುವ ಸಲುವಾಗಿ ತಮ್ಮ 36 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಹಮ್ಮಿಕೊಂಡ ಹತ್ತಾರು ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ...
ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ಬೆಂಗಳೂರು: ಪಿಎಸ್ ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕೊನೆಗೂ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಕಳೆದ ಒಂದೂವರೆ ವರ್ಷದಿಂದ ಸೆರೆವಾಸದಲ್ಲಿದ್ದ ಅಮೃತ್ ಪಾಲ್...
ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.
ಅವರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು...





















