Saval
ಕೊಡಗಿನಲ್ಲಿ ವೇಶ್ಯಾವಟಿಕೆ ದಂಧೆ – ಇಬ್ಬರು ಅರೆಸ್ಟ್..!
ಕೊಡಗು : ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ವರದಿಯಾಗಿದೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ, ಆರೋಪಿಗಳು...
ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ – ಆರೋಪಿಯನ್ನು ಬಂಧಿಸಿದ...
ಲಕ್ನೋ : ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ನಡೆಸಿದ್ದ 5ನೇ ಶಂಕಿತ ಆರೋಪಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿಯ...
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ – ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ..
ಕೊಪ್ಪಳ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಭ್ರಷ್ಟರ ಪಾಲಾಗುತ್ತಿದೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ...
ದೆಹಲಿಯಲ್ಲಿ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
ದೆಹಲಿ : ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ...
ನಾಳೆ ಮಹಾಲಯ ಅಮಾವಾಸ್ಯೆ-ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?
ಬೆಂಗಳೂರು : ನಾಳೆ ಮಹಾಲಯ ಅಮಾವಾಸ್ಯೆ-ಸೂರ್ಯಗ್ರಹಣ ಘಟಿಸಲಿದ್ದು, 15 ದಿನಗಳ ಅಂತರದಲ್ಲಿ ಇದು 2ನೇ ಗ್ರಹಣವಾಗಿದೆ. ಇದರ ಪ್ರಭಾವ ಹೇಗಿರಲಿದೆ ಎಂಬ ಪ್ರಶ್ನೆ ಮೂಡಿದೆ. ಭಾನುವಾರ ಅಮಾವಾಸ್ಯೆ ಪಿತೃಪಕ್ಷವಿದೆ.
ಗ್ರಹಣ ದಿನ ಶ್ರಾದ್ಧ...
ಭಾರತೀಯ ಉದ್ಯೋಗಿಗಳಿಗೆ ಶಾಕ್; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಹೆಚ್-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
ವಿದೇಶಿ...
ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರು : ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಖರೀದಿಸಿದ್ದಾರೆ.
ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್ ಜಾರಕಿಹೊಳಿ ಅವರು...
ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...
ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ
ರಾಯಚೂರು : ನಗರದಲ್ಲಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ ಬಣ್ಣಗಳ ಬಳಕೆ, ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಿದೆ.
ನಗರದ...
ಸುರಕ್ಷತೆಗಾಗಿ ಅಳವಡಿಸಲಾಗಿದ್ದ, ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ
ಹಾಸನ : ಸುರಕ್ಷತೆಗಾಗಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾಗಳನ್ನು ಕಳ್ಳನೊಬ್ಬ ಕದ್ದೊಯ್ದ ಪ್ರಕರಣ ಹೊಳೆನರಸೀಪುರದ ಪೇಟೆ ಬೀದಿಯಲ್ಲಿ ನಡೆದಿದೆ.
ಪೊಲೀಸರ ಸೂಚನೆ ಮೇರೆಗೆ ಪೇಟೆ ಬೀದಿಯಲ್ಲಿರುವ ಅಂಗಡಿಗಳಿಗೆ ಸಿಸಿಟಿವಿಗಳನ್ನು ಮಾಲೀಕರು ಅಳವಡಿಸಿದ್ದರು. ಇಂದು (ಶುಕ್ರವಾರ)...




















