ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದು ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

0
ಶಿವಮೊಗ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ...

ಮೊಟ್ಟೆ ಬೆನ್ನಲ್ಲೇ ಚಿಕನ್ ಬೆಲೆ ಏರಿಕೆ – 270 ರೂ. ತಲುಪಿದ ದರ

0
ಬೆಂಗಳೂರು : ಡಿಸೆಂಬರ್ ಮಾಸದ ಚಳಿಗೆ ಬಿಸಿ ಬಿಸಿಯಾಗಿ ನಾನ್‌ವೆಜ್ ಮಾಡಿಕೊಂಡು ತಿನ್ನೋರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಈಗಾಗಲೇ ಮೊಟ್ಟೆ ಬೆಲೆ 8 ರೂ.ಗೆ ತಲುಪಿದೆ. ಈಗ ಇದರ ತಾಯಿ...

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ – ವೆಂಕಟೇಶ್ ಪ್ರಸಾದ್

0
ಮೈಸೂರು : ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ...

ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

0
ನವದೆಹಲಿ : 2012 ರಲ್ಲಿ ಮಹಾರಾಷ್ಟ್ರದಲ್ಲಿ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದು ಗಲ್ಲು ಶಿಕ್ಷೆಗೆ ಒಳಗಾಗಿದ್ದ ಅಪರಾಧಿಯ ದಯಾ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ...

ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

0
ಶ್ರೀನಗರ : ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ....

ಮಸ್ತ್ ಮಲೈಕಾ ಜೊತೆ ಕಿಚ್ಚ ಸುದೀಪ್‌ ಸಖತ್ ಡಾನ್ಸ್‌

0
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆ ಮಾಡಲಾಗಿದೆ. ಮಾರ್ಕ್ ಸಿನಿಮಾದ ಮಸ್ತ್ ಮಲೈಕಾ...

ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ..!

0
ಮಂಡ್ಯ : ಇಂದು (ಡಿ.16) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಳವಳ್ಳಿಯಲ್ಲಿ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ....

ಇಂದಿನಿಂದ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ..!

0
ನವದೆಹಲಿ : ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಜೋರ್ಡಾನ್ ತಲುಪಿರುವ ಮೋದಿ ಬಳಿಕ ಇಥಿಯೋಪಿಯಾ, ಒಮಾನ್‌ಗೆ ಭೇಟಿ ನೀಡಲಿದ್ದಾರೆ. ಈ ಕುರಿತು ಭಾನುವಾರ (ಡಿ.14) ವಿದೇಶಾಂಗ...

ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

0
ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ...

ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ – ಹತ್ಯೆಯಾದ ಉಗ್ರರ ಹೆಸರು ಉಲ್ಲೇಖ..!

0
ಶ್ರೀನಗರ : ಏಪ್ರಿಲ್‌ 22ರಂದು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು (ಡಿ.15) ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರಗಳ,...

EDITOR PICKS