ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40129 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

0
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸೆ.29ರಂದು ರಜೆ ಘೋಷಿಸಲಾಗಿದೆ. ಕರ್ನಾಟಕ ಬಂದ್ ಇರುವ ಹಿನ್ನಲೆಯಲ್ಲಿ ಶಾಲಾ-...

ಹಾಸ್ಯ

0
“ವಿವಾಹ ಬಂಧನಕ್ಕೂ ಪೋಲೀಸ್ ಬಂಧನಕ್ಕೂ ವ್ಯತಾಸ ಹೇಳು ನೋಡೋಣ” ಶಾಮಣ್ಣ ಕೇಳಿದ. ಶೀನಣ್ಣ: ಪೋಲೀಸ್ ಬಂಧನವಾದಲ್ಲಿ ಕನಿಷ್ಠಪಕ್ಷ ಜಾಮೀನಿನ ಮೇಲಾದರೂ ಬಿಡಿಸಿಕೊಳ್ಳಬಹುದು- ವಿವಾಹ ಬಂಧನಕ್ಕೆ ಸಿಲುಕಿದರೆ ಪರಮಾತ್ಮನೇ ಕಾಪಾಡಬೇಕು! *** “ಈಗ ಏನು ಮಾಡುತ್ತಿದ್ದೀಯಾ ತಾಯೀ?” ಶ್ರೀರಾಮ...

ಪ್ರತಿಭಟನೆಗೆ ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ: ಡಿ ಕೆ...

0
ಬೆಂಗಳೂರು: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ...

ಕಟ್ಟಡದ ಬಾಡಿಗೆ  ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ: ದೂರು ದಾಖಲು

0
ತುಮಕೂರು: ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಎನ್ನುವಾತ ಕಳೆದ ಎರಡೂವರೆ ವರ್ಷಗಳಿಂದ...

ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ 

0
ಮಂಡ್ಯ: ತಮಿಳುನಾಡಿಗೆ ‌ಕಾವೇರಿ ನೀರು ಹರಿಸುವಂತೆ ಆದೇಶ ಹಿನ್ನೆಲೆ ಮಂಡ್ಯದಲ್ಲಿ  ಕಾವೇರಿ ಹೋರಾಟ ನಡೆಯುತ್ತಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರಿಂದ ಧರಣಿ ಮುಂದುವರೆದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಯುತ್ತಿರುವ ಪ್ರತಿಭಟನೆಗೆ...

“ತೋತಾಪುರಿ-2′ ಚಿತ್ರದ ಮೇಲೆ ಧನಂಜಯ್ ನಿರೀಕ್ಷೆ

0
ಡಾಲಿ ಧನಂಜಯ್‌ ಹಾಗೂ ಜಗ್ಗೇಶ್‌ ಮುಖ್ಯಭೂಮಿಕೆಯಲ್ಲಿರುವ “ತೋತಾಪುರಿ-2′ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರದ ಮೇಲೆ ಧನಂಜಯ್‌ ಅವರಿಗೆ ಸಾಕಷ್ಟು ನಿರೀಕ್ಷೆ ಇದೆ. ಇಂದು ತೆರೆಕಾಣುತ್ತಿರುವ ಈ ಚಿತ್ರದ ಬಗ್ಗೆ ಧನಂಜಯ್‌ ಮಾತನಾಡಿದ್ದಾರೆ....

ಹುಬ್ಬಳ್ಳಿಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಆಕ್ಷೇಪಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

0
ವಾಣಿಜ್ಯ ನಗರ ಹುಬ್ಬಳ್ಳಿಯ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ವಾಹನ ದಟ್ಟಣೆ ನಿವಾರಿಸಲು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಸಾರ್ವಜನಿಕ ಕಾರ್ಯಕರ್ತರು ಎಂದು...

ಪ್ರತಿದಿನ ಓಟ್ಸ್​ ಸೇವಿಸುವ ಮುನ್ನ ಈ ವಿಷಯವೂ ತಿಳಿದಿರಲಿ

0
ಓಟ್ಸ್ ಅನ್ನು ಆರೋಗ್ಯಕರ ಆಹಾರ ಎಂದು ಹೇಳಲಾಗುತ್ತದೆ. ಫೈಬರ್ ಅಂಶ ಹೆಚ್ಚಾಗಿರುವ ಓಟ್ಸ್​ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತವೆ. ಆದರೆ, ಬೇರೆ ಇತರ ಆಹಾರದಂತೆ, ಓಟ್ಸ್ ಎಲ್ಲರ ಆರೋಗ್ಯಕ್ಕೂ ಸೂಕ್ತವಲ್ಲ. ತೂಕ ಇಳಿಸಲೆಂದು...

ಶ್ರೀರಾಂಪುರ ಪಟ್ಟಣ ಪಂಚಾಯತಿಯಿಂದ ಪೌರಕಾರ್ಮಿಕರ ದಿನಾಚರಣೆ

0
ಮೈಸೂರು: ಶ್ರೀರಾಂಪುರ ಪಟ್ಟಣ ಪಂಚಾಯತಿ ವತಿಯಿಂದ ಶ್ರೀರಾಂಪುರ ರಿಂಗ್ ರಸ್ತೆಯ ಪಕ್ಕದಲ್ಲಿ ಬರುವ ಟಿ ಎಸ್ ಛತ್ರದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮೈಸೂರು ತಾಲೂಕಿನ ತಹಸೀಲ್ದಾರರು  ಹಾಗೂ ಪಟ್ಟಣ ಪಂಚಾಯಿತಿಯ ಆಡಳಿತ ಅಧಿಕಾರಿಗಳು...

ಬಾಣಂತಿ ಸನ್ನಿ

0
ಹೆರಿಗೆಯಾದ ಒಂದು ವಾರದ ನಂತರ, ಕೆಲವು ಬಾಣಂತಿಯರಿಗೆ ಒಂದು ಬಗೆಯ ಮಾನಸಿಕ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಅವರು ಮಂಕಾಗುತ್ತಾರೆ. ಸರಿಯಾಗಿ ನಿದ್ರೆಮಾಡುವುದಿಲ್ಲ. ಊಟ ಮಾಡುವುದಿಲ್ಲ.ಮಗುವನ್ನು ನೋಡಿಕೊಳ್ಳುವುದಿಲ್ಲ. ತಮ್ಮಷ್ಟಕ್ಕೆ ತಾವೇ ಮಾತಾಡಿಕೊಳ್ಳುವುದು. ವಿನಾಕಾರಣ  ಅಳಬಹುದು, ನಗಬಹುದು,...

EDITOR PICKS