ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್‌ ಟರ್ಮಿನಲ್‌ ಉದ್ಘಾಟನೆ

0
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...

ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

0
ರಾಯಚೂರು : ನಗರದಲ್ಲಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ ಬಣ್ಣಗಳ ಬಳಕೆ, ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಿದೆ. ನಗರದ...

ಸುರಕ್ಷತೆಗಾಗಿ ಅಳವಡಿಸಲಾಗಿದ್ದ, ಸಿಸಿ ಕ್ಯಾಮೆರಾಗಳನ್ನೇ ಕದ್ದೊಯ್ದ ಕಳ್ಳ

0
ಹಾಸನ : ಸುರಕ್ಷತೆಗಾಗಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾಗಳನ್ನು ಕಳ್ಳನೊಬ್ಬ ಕದ್ದೊಯ್ದ ಪ್ರಕರಣ ಹೊಳೆನರಸೀಪುರದ ಪೇಟೆ ಬೀದಿಯಲ್ಲಿ ನಡೆದಿದೆ. ಪೊಲೀಸರ ಸೂಚನೆ ಮೇರೆಗೆ ಪೇಟೆ ಬೀದಿಯಲ್ಲಿರುವ ಅಂಗಡಿಗಳಿಗೆ ಸಿಸಿಟಿವಿಗಳನ್ನು ಮಾಲೀಕರು ಅಳವಡಿಸಿದ್ದರು. ಇಂದು (ಶುಕ್ರವಾರ)...

ತಂದೆ ಮೇಲಿನ ಸೇಡಿಗಾಗಿ ಮಗಳನ್ನು ಕೊಂದ ಪಾಪಿ

0
ಕಲಬುರಗಿ : ಆಸ್ತಿ, ಕೌಟುಂಬಿಕ ಕಲಹ ಹಾಗೂ ದ್ವೇಷದಿಂದ ಕೊಲೆ ಮಾಡಿರುವದನ್ನು ನಾವು ನೋಡಿದ್ದೇವೆ. ಆದ್ರೆ ಕಲಬುರಗಿಯಲ್ಲಿ ಓರ್ವ ಯುವಕನ ಆತ್ಮಹತ್ಯೆಗೆ ಪ್ರತೀಕಾರವಾಗಿ, ಏನೂ ಅರಿಯದ, ಜೀವನದಲ್ಲಿ ಬಾಳಿ ಬದುಕಬೇಕಾದ ಯುವತಿಯನ್ನು ಬರ್ಬರ...

88% ಅಂಕ ಪಡೆದ್ರೂ ಹಾಸ್ಟೆಲ್‌ ಸಿಗದ್ದಕ್ಕೆ ವೇದಿಕೆಯಲ್ಲೇ ಸನ್ಮಾನ ತಿರಸ್ಕರಿಸಿ ವಿದ್ಯಾರ್ಥಿನಿ ಆಕ್ರೋಶ..!

0
ಬಾಗಲಕೋಟೆ : ಉತ್ತಮ ಅಂಕ ಪಡೆದರೂ ಬಿಸಿಎಂ ಹಾಸ್ಟೆಲ್‌ ಸಿಗದ್ದಕ್ಕೆ ಸಚಿವ ಆರ್‌.ಬಿ.ತಿಮ್ಮಾಪುರ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಸಚಿವರ ಸ್ವಕ್ಷೇತ್ರ ಮುಧೋಳ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಪೆಟ್ಲೂರ...

ಬೆಂಗಳೂರಿನ ಹಲವೆಡೆ 2 ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

0
ಬೆಂಗಳೂರು : ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ...

ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ...

0
ಬೀದರ್ : ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ...

ಹೂವಿನ ಬಾಣದಂತೆ.. ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಪ್ರತಿಕ್ರಿಯೆ..!

0
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಯಾರು ಏನ್ ಬೇಕಾದ್ರೂ ಆಗಬಹುದು. ಎಲ್ಲೋ ಕುಳಿತು ಹಾಡಿದವರು ರಾತ್ರೋ ರಾತ್ರಿ ಫೇಮಸ್ ಆದ ಸಾಕಷ್ಟು ನಿದರ್ಶನಗಳು ನಮ್ಮ ಕಣ್ಮುಂದಿವೆ. ಅದೇ ರೀತಿಯಾಗಿ ಮೈಸೂರಿನ ಹುಡುಗಿ ನಿತ್ಯಶ್ರೀ...

ಕಾಂತಾರ ಅಧ್ಯಾಯ-1 ಟ್ರೇಲರ್ ರಿಲೀಸ್‌ಗೆ ಡೇಟ್ ಫಿಕ್ಸ್

0
ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಸಿನಿಮಾದ ಟ್ರೇಲರ್ ಇದೇ ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಇಂದು ಘೋಷಿಸಿದೆ. ಈ ಚಿತ್ರವು ಅಕ್ಟೋಬರ್...

ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ – 1.70 ಕೋಟಿ ಸಂಗ್ರಹ

0
ಚಾಮರಾಜನಗರ : ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕೇವಲ 29 ದಿನಗಳಲ್ಲಿ ಮಾದಪ್ಪ ಕೋಟಿ ಒಡೆಯನಾಗಿದ್ದು, 1.70 ಕೋಟಿ ರೂ. ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀಕ್ಷೇತ್ರ...

EDITOR PICKS