ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಸಿಕ್ತು ಕೈದಿಗಳ ಬಳಿ ಮೊಬೈಲ್

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ...

ಪಿಟಿಸಿಎಲ್ ಪ್ರಕರಣ; 28 ವರ್ಷಗಳ ನಂತರದ ಅರ್ಜಿ ಅಮಾನ್ಯ – ಹೈಕೋರ್ಟ್ ಸ್ಪಷ್ಟನೆ..!

0
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರಿಗೆ ಸರ್ಕಾರದಿಂದ ಮಂಜೂರಾದ ಜಮೀನನ್ನು ಮಾರಾಟ ಮಾಡಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಮರು ಸ್ಥಾಪನೆ ಕೋರಿ 28 ವರ್ಷಗಳ ಬಳಿಕ...

ವೈವಾಹಿಕ ಜೀವನಕ್ಕೆ ಕಾಲಿಟ್ಟ; ಬ್ರಹ್ಮಗಂಟು ಧಾರಾವಾಹಿ ನಟಿ ಗೀತಾ ಭಾರತಿ ಭಟ್

0
ʼಬ್ರಹ್ಮಗಂಟುʼ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರಹ್ಮಾವರ ರಾಜಾರಾಮ್ ಭಟ್ ಎಂಬುವರ ಜೊತೆ ಗೀತಾ ಭಾರತಿಯವರ ಕಲ್ಯಾಣ ನಡೆದಿದೆ. ಕಿರುತೆರೆಯಲ್ಲಿ ಮೋಡಿ ಮಾಡಿರುವ ಕಲಾವಿದೆ ಗೀತಭಾರತಿ ಭಟ್ ಬಹುಮುಖ...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ – ಡಿಸಿಎಂ ಡಿಕೆಶಿ

0
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡುವ ಬಗ್ಗೆ...

ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ – ನವೀದ್ ತಾಯಿಯ...

0
ಸಿಡ್ನಿ : ಬೋಂಡಿ ಬೀಚ್‌ನಲ್ಲಿ ಯಹೂದಿ ಹಬ್ಬದ ವೇಳೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಆರೋಪಿ ನವೀದ್‌ನ ತಾಯಿ ವೆರೀನಾ ತನ್ನ ಮಗನನ್ನು ಒಳ್ಳೆಯವನು ಎಂದು ಸಮರ್ಥಿಸಿಕೊಂಡಿದ್ದಾಳೆ. ಅವನ ಬಳಿ ಬಂದೂಕು ಇಲ್ಲ. ಅವನು...

ಉಗ್ರರ ದಾಳಿ – ಪಾಕ್‌ ಮೂಲದ ತಂದೆ, ಮಗನ ಹುಚ್ಚಾಟಕ್ಕೆ 16 ಬಲಿ

0
ಸಿಡ್ನಿ : ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಟ್ರೇಲಿಯಾ ಸರ್ಕಾರ ಈ...

ಶಾಮನೂರು ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ – ವಿಧಾನಸಭೆಯಲ್ಲಿ ಸಿಎಂ ಸಂತಾಪ

0
ಬೆಳಗಾವಿ : ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಕಾರಣ. ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ ಎಂದು ಶಾಮನೂರು ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ...

ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್‌ ಸುಟ್ಟು ಕರಕಲು..!

0
ಬಳ್ಳಾರಿ : ಯಮಹ ಕಂಪನಿಯ ಬೈಕ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45...

ಶಾಮನೂರು ಕುಟುಂಬಸ್ಥರಿಗೆ ಮುರುಘಾ ಶ್ರೀ ಸಾಂತ್ವನ..!

0
ದಾವಣಗೆರೆ : ಮುರುಘಾ ಶ್ರೀಗಳು ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಶಾಮನೂರು ಕುಟುಂಬಸ್ಥರಿಗೆ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮುರುಘಾ ಶ್ರೀಗಳು ಮಾತನಾಡಿ,...

ದೆಹಲಿಯಲ್ಲಿ ಮಂಜು – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌..!

0
ನವದೆಹಲಿ : ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ...

EDITOR PICKS