Saval
ಜನರ ಬಳಿಗೆ ಆಡಳಿತ ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಚಿಂಚೋಳಿ: ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಬಳಿ ಬರುವ ಬದಲು ಸರ್ಕಾರವೇ ಜನರ ಬಳಿಗೆ ಬರುವ ವಿನೂತನ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ...
“ಗರಡಿ’ ಚಿತ್ರದ ವಿತರಣಾ ಹಕ್ಕನ್ನು ಪಡೆದ ರಿಲಯನ್ಸ್
ಯೋಗರಾಜ್ ಭಟ್ ನಿರ್ದೇಶನದ “ಗರಡಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್ 10 ರಂದು ಚಿತ್ರ ವರ್ಲ್ಡ್ವೈಡ್ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಿಸಿದೆ.
ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ಸ್...
ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು,...
ಸೇಬು ಮಲಬದ್ದತೆಯಿಂದ ಹಿಡಿದು ಜೀರ್ಣಕ್ರಿಯೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗೆ ಚಿಕಿತ್ಸೆ ಪರಿಣಾಮಕಾರಿ
ಸೇಬು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ, ಇದು ಹಸಿವನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ನಿವಾರಿಸಲು ಸಹಾಯ ಮಾಡುತ್ತದೆ.
ಈ ಹಣ್ಣಿನಲ್ಲಿ ಫೈಬರ್, ವಿಟಮಿನ್ ಸಿ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್,...
ಸುಣ್ಣದಕೇರಿ ಡೈರಿಗೆ ಮೂರು ಲಕ್ಷ ರೂ. ನಿವ್ವಳ ಲಾಭ: ವಿಸ್ತರಣಾಧಿಕಾರಿ ಸತೀಶ್ ಮಾಹಿತಿ
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸುಣ್ಣದಕೇರಿ ಹಾಲು ಉತ್ಪಾದಕರ ಸಹಕಾರ ಸಂಘವು 2022-23ನೇ ಸಾಲಿನಲ್ಲಿ 3,11,820 ರೂ. ನಿವ್ವಳ ಲಾಭಗಳಿಸಿದೆ ಎಂದು ಮೈಮುಲ್ ವಿಸ್ತರಣಾಧಿಕಾರಿ ಸತೀಶ್ ಮಾಹಿತಿ ನೀಡಿದರು.
ಸೋಮವಾರ ಸಂಘದ ಆವರಣದಲ್ಲಿ ನಡೆದ...
ಲಕ್ಷ್ಮಿ ದೇವಿಯ ವೃತ್ತಾಂತ
ಈ ರೀತಿಯಾಗಿ ಪರಾಶರ ಮಾಹರ್ಷಿಯು ಹೇಳುತ್ತಿರಲು, ಮೈತ್ರೇಯಾನು ಆಶ್ಚರ್ಯಚಕಿತನಾಗಿ “ಆಚಾರ್ಯರೇ ! ಶ್ರೀ ಮಹಾಲಕ್ಷ್ಮಿ ದೇವಿಯು ಕಳಸ ರತ್ನಾಕರದಲ್ಲಿ ಸಾಗರ ಮಂತನ ವೇಳೆಯಲ್ಲಿ ಜನಿಸಿದ್ದಾಳೆ ಎಂದು ಹೇಳುತ್ತಾರಲ್ಲ, ಹಾಗಿದ್ದರೆ ನೀವು ಬೃಹನಂದನೆ ಎಂಬುದಾಗಿ...
ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ.?: ಕಾಂಗ್ರೆಸ್ ವಿರುದ್ಧ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್...
ಮಂಡ್ಯ: ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್...
ಸರ್ಕಾರಿ ನೌಕರ ನೀತಿ ಸಂಹಿತೆಗೆ ಬದ್ಧನಾಗಿರಬೇಕು, ಪುರಾಣ ಉಲ್ಲೇಖಿಸಿ ಅನೈತಿಕ ಜೀವನ ನಡೆಸಬಾರದು: ರಾಜಸ್ಥಾನ...
ಸರ್ಕಾರಿ ನೌಕರರಿಗೆಂದೇ ಕೆಲ ನೀತಿ ಸಂಹಿತೆಗಳು ಜಾರಿಯಲ್ಲಿರುವಾಗ ಮತ್ತು ಅನೈತಿಕ ಜೀವನ ನಡೆಸದಂತೆ ನಿರ್ಬಂಧಗಳಿರುವಾಗ ಭಾರತೀಯ ಪುರಾಣಗಳಲ್ಲಿ ಸಹಜೀವನಕ್ಕೆ ಅವಕಾಶ ಇದೆ ಎಂಬ ಕಾರಣಕ್ಕೆ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ರಾಜಸ್ಥಾನ ಹೈಕೋರ್ಟ್...
ಕಾವೇರಿ ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಪತ್ರ
ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ.
ಈ ಬಗ್ಗೆ...
ʼದ ವೈರ್ʼ ಪತ್ರಕರ್ತರಿಂದ ವಶಪಡಿಸಿಕೊಂಡಿದ್ದ ಸಾಧನಗಳನ್ನು ಮರಳಿಸುವಂತೆ ಪೊಲೀಸರಿಗೆ ದೆಹಲಿ ನ್ಯಾಯಾಲಯ ಆದೇಶ
ಬಿಜೆಪಿ ನಾಯಕ ಅಮಿತ್ ಮಾಳವೀಯ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ 2022 ರ ಅಕ್ಟೋಬರ್‌ನಲ್ಲಿ ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದ 'ದ ವೈರ್' ಸಂಪಾದಕರಿಗೆ ಸೇರಿದ ಎಲೆಕ್ಟ್ರಾನಿಕ್ ಸಾಧನಗಳನ್ನು ಮರಳಿಸುವಂತೆ ಸ್ಥಳೀಯ ನ್ಯಾಯಾಲಯ ಆದೇಶಿಸಿದೆ.
ತಮ್ಮ ಸಾಧನಗಳನ್ನು...




















