Saval
ತಮಿಳುನಾಡಿಗೆ ಕಾವೇರಿ ನೀರು: ಕರ್ನಾಟಕ ಪ್ರಜಾಪಾರ್ಟಿ ಪಕ್ಷದಿಂದ ಅಂಚೆ ಚಳವಳಿ
ಮೈಸೂರು: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ.
ಕರ್ನಾಟಕ ಪ್ರಜಾಪಾರ್ಟಿ ಪಕ್ಷದ ರಾಜ್ಯಾಧ್ಯಕ್ಷ ವಕೀಲ ಶಿವಣ್ಣ...
25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ತಂಡ
ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ನಲ್ಲಿ 25 ಮೀ. ಸ್ಪರ್ಧೆಯಲ್ಲಿ ಭಾರತದ ಮಹಿಳೆಯರ ಪಿಸ್ತೂಲ್ ತಂಡ ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ.
ಬುಧವಾರ(ಸೆ.27 ರಂದು) ನಡೆದ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್, ಎಸ್ ಇಶಾ ಸಿಂಗ್...
ಮೈಸೂರು ಅರಮನೆ ಆವರಣದಲ್ಲಿ ಅರ್ಥಪೂರ್ಣ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಏರ್ಪ...
‘ಟೈಗರ್ 3’ ಸಿನಿಮಾದ ಟೀಸರ್ ರಿಲೀಸ್
ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾವನ್ನು ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆ ನಿರ್ಮಾಣ ಮಾಡಿದೆ. ಈ ಸಂಸ್ಥೆಯ ಸಂಸ್ಥಾಪಕ ಯಶ್ ರಾಜ್ ಅವರ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 27) ಈ...
ಶುಕ್ರವಾರದ ಕರ್ನಾಟಕ ಬಂದ್ ಗೆ ಚಿತ್ರರಂಗ ಬೆಂಬಲ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ಶುಕ್ರವಾರ (ಸೆಪ್ಟೆಂಬರ್ 29) ಕರೆ ನೀಡಿರುವ ಕರ್ನಾಟಕ ಬಂದ್ ಗೆ ಚಿತ್ರರಂಗದವರು ಬೆಂಬಲ ನೀಡಿದ್ದಾರೆ.
ಈ ಸಂಬಂಧ ಇಂದು (ಸೆಪ್ಟೆಂಬರ್ 27) ಕರ್ನಾಟಕ...
ಬಿಜೆಪಿ ಜತೆ ಮೈತ್ರಿಗೆ ನಾನೇ ಅನುಮತಿ ಕೊಟ್ಟಿದ್ದು: ಮೈತ್ರಿಗೆ ನನ್ನ ಒಪ್ಪಿಗೆ ಇದೆ ಎಂದ...
ಬೆಂಗಳೂರು: ವಿನಾಕಾರಣ ನಮ್ಮ ಪಕ್ಷದ ಮೇಲೆ ದೂರು ಹಾಕುವ ಕೆಲಸ ನಡೆಯುತ್ತಿದೆ. ನಾವೇನು ಮುಚ್ಚುಮರೆ ಮಾಡುತ್ತಿಲ್ಲ. ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್ ಜಾತ್ಯತೀತ ತತ್ವಗಳನ್ನು ಗಾಳಿಗೆ ತೂರಿದೆ ಎನ್ನುವ ಆರೋಪ...
ಅತಿಯಾದ ಮೊಟ್ಟೆ ಸೇವಿಸಿದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ
ಮೊಟ್ಟೆಯನ್ನು ಸಂಪೂರ್ಣ ಆಹಾರವೆಂದು ಹೇಳಲಾಗುತ್ತದೆ. ಏಕೆಂದರೆ ಇದರಲ್ಲಿ ಫ್ರೋಟೀನ್, ವಿಟಮಿನ್ ಬಿ2, ವಿಟಮಿನ್ ಬಿ 12, ವಿಟಮಿನ್ ಡಿ, ಸೆಲೆನಿಯಮ್, ಅಯೋಡಿನ್ ಮುಂತಾದ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿವೆ.
ಅಲ್ಲದೆ ಇದರಲ್ಲಿ ಕೋಲಿನ್, ಕಬ್ಬಿಣ ಮತ್ತು...
ರಾಮನಗರ: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು
ರಾಮನಗರ: ಹಾಲು ಉತ್ಪಾದಕ ಸಂಘದ ಚುನಾವಣೆ ನಡೆಸಲು ಬರುತ್ತಿದ್ದ ಚುನಾವಣಾಧಿಕಾರಿಗಳ ಕಾರನ್ನು ತಡೆದು ದುಷ್ಕರ್ಮಿಗಳು ದಾಖಲೆಗಳನ್ನು ದೋಚಿದ ಘಟನೆ ಹೊಸಪಾಳ್ಯ ಹಾಗೂ ಕೆಂಚನಹಳ್ಳಿಯಲ್ಲಿ ಬುಧವಾರ ನಡೆದಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ತಿಪ್ಪಸಂದ್ರ ಹೋಬಳಿಯ...
ದೈನಂದಿನ ಜೀವನದಲ್ಲಿ 5 ಪ್ರಮುಖ ವಿಷಯಗಳು ನಿಮ್ಮ ದೇಹ ಮತ್ತು ಮನಸ್ಸನ್ನು ಬಲಪಡಿಸಬಹುದು
ಪ್ರತಿಯೊಬ್ಬರೂ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು, ತೂಕವನ್ನು ಸಮತೋಲನದಲ್ಲಿಟ್ಟುಕೊಳ್ಳುವುದು, ಯಾವುದೇ ರೋಗ ಬಾರದಂತೆ ಕಾಪಾಡಿಕೊಳ್ಳುವುದು, ತ್ವಚೆಯಲ್ಲಿ ಕಾಂತಿಯನ್ನು ಕಾಪಾಡಿಕೊಳ್ಳುವ ಕುರಿತು ಹೆಚ್ಚು ಆಸಕ್ತಿ ತೋರುತ್ತಾರೆ. ಪ್ರತಿಯೊಬ್ಬರೂ ತಮ್ಮ ದೇಹ ಸದೃಢವಾಗಬೇಕೆಂದು ಬಯಸುತ್ತಾರೆ, ನಿಮ್ಮ ಆರೋಗ್ಯದ...
ದಸರಾ ಗಜಪಡೆಯ ತೂಕ ಪರೀಕ್ಷೆ: ಯಾವ ಆನೆ? ಎಷ್ಟು ಭಾರ?
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್ ಅರ್ಜುನ ಅತಿ ಹೆಚ್ಚು ತೂಕದ ಆನೆ...




















