Saval
ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ
ಮಾಸ್ಕೋ : ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ.
ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು...
ಅಮೆರಿಕ ಪೊಲೀಸರ ಗುಂಡೇಟಿಗೆ ಭಾರತೀಯ ಮೂಲದ ಟೆಕ್ಕಿ ಬಲಿ
ವಾಷಿಂಗ್ಟನ್ : ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು...
ಹಿಂಡೆನ್‌ಬರ್ಗ್ ಶಾರ್ಟ್ ಸೆಲ್ಲಿಂಗ್ ಕೇಸ್; ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್
ಮುಂಬೈ : ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿನ ಆರೋಪ ಪ್ರಕರಣದಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ.
ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ...
ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಹೈಕೋರ್ಟ್ ಆದೇಶ
ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ.
ಹಳೆಯ ತಾಮ್ರ...
ಆ್ಯಪಲ್ ಸ್ಟೋರ್ ಮುಂದೆ ಐಫೋನ್-17ಖರೀದಿಗೆ ಗ್ರಾಹಕರು ನೂಕುನುಗ್ಗಲು
ಮುಂಬೈ : ಆ್ಯಪಲ್ ಸ್ಟೋರ್‌ನಲ್ಲಿ ಹೊಸ ಐಫೋನ್-17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.
ಆ್ಯಪಲ್ ಅಂಗಡಿಯ ಹೊರಗೆ ನೂರಾರು...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ
ನವದೆಹಲಿ/ಮೈಸೂರು : ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...
ದಸರಾ ಆನೆಗಳ ತಬ್ಬಿಕೊಂಡು ಯುವತಿ ರೀಲ್ಸ್ – ಅಧಿಕಾರಿಗಳು ಸಾಥ್..
ಮೈಸೂರು : ರಾತ್ರೋರಾತ್ರಿ ಅರಮನೆ ಆವರಣಕ್ಕೆ ಬಂದು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ಘಟನೆ ಮೈಸೂರಿನ ಅರಮನೆ ಆವರಣದಲ್ಲಿ ನಡೆದಿದೆ. ಯುವತಿಯೋರ್ವಳು ದಸರಾ ಆನೆಗಳನ್ನು ತಬ್ಬಿಕೊಂಡು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿಕ...
ರಾಜ್ಯದ 1,275 ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ 48 ತಾಣಗಳು ಆಯ್ಕೆ..!
ಗದಗ : ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1,275 ಹೊಸ ಪ್ರವಾಸಿ ತಾಣಗಳನ್ನು...
ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ವ್ಯಕ್ತಿಯ ಬಂಧನ..!
ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ...
ಗ್ರಾಹಕರಿಗೆ ಗುಡ್‌ನ್ಯೂಸ್- ನಂದಿನಿಯ ಕೆಲ ಉತ್ಪನ್ನಗಳ ಬೆಲೆ ಇಳಿಕೆ..!
ಬೆಂಗಳೂರು : ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ...





















