Saval
ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ..!
ಮಡಿಕೇರಿ : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.
ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ...
ತಲೈವಾ ನಟನೆಯ ಜೈಲರ್-2 ಗೆ ವಿದ್ಯಾ ಬಾಲನ್ ಎಂಟ್ರಿ..!
ಸೂಪರ್‌ಸ್ಟಾರ್ ನಟ ರಜನಿಕಾಂತ್ ಹಾಗೂ ನೆಲ್ಸನ್ ದಿಲೀಪ್ ಕುಮಾರ್ ಕಾಂಬಿನೇಷನ್‌ನ ಜೈಲರ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಟ್ರೇಡ್ ಮಾರ್ಕ್ ಕ್ರಿಯೇಟ್ ಮಾಡಿದೆ. ಇದೀಗ ಪಾರ್ಟ್-2 ಸಿನಿಮಾ ಸದ್ದಿಲ್ಲದೇ ಶೂಟಿಂಗ್ ಮುಗಿಸುವತ್ತ ಪ್ಲ್ಯಾನ್ ಮಾಡಿಕೊಂಡಿದೆ. ಈ...
ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಸಂತಾಪ..!
ಬೆಂಗಳೂರು/ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ,...
ಶಾಮನೂರು ನಿಧನ – ಇಂದು ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ..!
ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದು, ಇಂದು (ಸೋಮವಾರ) ದಾವಣಗೆರೆಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ....
ಶಾಮನೂರು ಅಂತ್ಯಕ್ರಿಯೆಗೆ ಸ್ಥಳ ನಿಗದಿ – ಇಂದು 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ..!
ದಾವಣಗೆರೆ : ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರ ಅಂತ್ಯಕ್ರಿಯೆಗೆ ಈಗ ಸಿದ್ಧತೆಗಳು ನಡೆಯುತ್ತಿವೆ. ಇಂದು (ಸೋಮವಾರ) ಸಂಜೆ 5 ಗಂಟೆ ಹೊತ್ತಿಗೆ ದಾವಣಗೆರೆಯೆ ಕಲ್ಲೇಶ್ವರ ರೈಸ್...
ವೋಟ್ ಚೋರಿ; ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ – ಸಿಎಂ, ಡಿಸಿಎಂ ಭಾಗಿ
ಬೆಂಗಳೂರು/ನವದೆಹಲಿ : ಡಿನ್ನರ್, ಬ್ರೇಕ್ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ. ಇನ್ನು...
ಪರಮೇಶ್ವರ್ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ
ತುಮಕೂರು : ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ...
ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಮಮತಾ ಬ್ಯಾನರ್ಜಿ ಕ್ಷಮೆಯಾಚನೆ..!
ಕೋಲ್ಕತ್ತಾ : ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಮೆಸ್ಸಿ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆಗೆ ಮಮತಾ ಬ್ಯಾನರ್ಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಕಾರ್ಯಕ್ರಮದಲ್ಲಿನ ನಿರ್ವಹಣೆಯಲ್ಲಿನ ತೊಂದರೆಯಿಂದಾಗಿ ಆಘಾತಕ್ಕೊಳಗಾಗಿದ್ದೇನೆ.
ಈ ದುರದೃಷ್ಟಕರ ಘಟನೆಗಾಗಿ ಲಿಯೋನೆಲ್ ಮೆಸ್ಸಿ ಮತ್ತು ಎಲ್ಲಾ...
45 ವರ್ಷಗಳ ಎಲ್‌ಡಿಎಫ್ ಆಡಳಿತ ಅಂತ್ಯ – ಪಾಲಿಕೆಯಲ್ಲಿ ಬಿಜೆಪಿ ಕಮಾಲ್
ತಿರುವನಂತಪುರಂ : ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
101 ವಾರ್ಡ್‌ಗಳಲ್ಲಿ 50 ರಲ್ಲಿ ಬಿಜೆಪಿ...
ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಬೇಲ್ ಸಿಗುವ ನಿರೀಕ್ಷೆಯಿದೆ – ಝೈದ್ ಖಾನ್
ಹಾವೇರಿ : ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ...





















