Saval
ದಸರಾ ಗಜಪಡೆಯ ತೂಕ ಪರೀಕ್ಷೆ: ಯಾವ ಆನೆ? ಎಷ್ಟು ಭಾರ?
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್ ಅರ್ಜುನ ಅತಿ ಹೆಚ್ಚು ತೂಕದ ಆನೆ...
96ನೇ ಆಸ್ಕರ್ ಅವಾರ್ಡ್ಸ್ ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ಮಲಯಾಳಂನ “2018”
ಮುಂಬಯಿ: 96ನೇ ಆಸ್ಕರ್ ಅವಾರ್ಡ್ಸ್ ಗೆ ಭಾರತದಿಂದ ಮಾಲಿವುಡ್ ಸಿನಿಮಾ ‘2018’ ಅಧಿಕೃತವಾಗಿ ಪ್ರವೇಶ ಪಡೆದಿದೆ ಎಂದು ಘೋಷಿಸಲಾಗಿದೆ.
ಇತ್ತೀಚೆಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ...
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬೀಳುವ ಸ್ಥಿತಿಯಲ್ಲಿ ನಿಂತ ಈಚರ್ ವ್ಯಾನ್
ಚಾಮರಾಜನಗರ : ಮಹಾರಾಷ್ಟ್ರದ ಪುಣೆಯಿಂದ ಕೊಯಮತ್ತೂರಿಗೆ ಪಿವಿಸಿ ಪೈಪ್ ತುಂಬಿದ ಈಚರ್ ವ್ಯಾನ್ ಬೆಳಿಗ್ಗೆ ಕರ್ನಾಟಕ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದಿಂಬಂ ಘಾಟ್ ನ ತೀವ್ರವಾದ ತಿರುವುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ...
ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ತೊಡಗಿರುವವರು ವೃತ್ತಿಪರ ಮಾನದಂಡ ಪಾಲಿಸಬೇಕು: ಹೈಕೋರ್ಟ್
“ವೈದ್ಯಕೀಯ ವೃತ್ತಿ ಕೈಗೊಳ್ಳುವಾಗ ಸಂಬಂಧಪಟ್ಟ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ ಹೊಂದಿರಲೇಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಯಂತಹ ಮಹತ್ವದ ಹೊಣೆ ಹೊತ್ತಿರುವ ಈ ವೃತ್ತಿಯಲ್ಲಿ ವೃತ್ತಿಪರ ಮಾನದಂಡ ಮತ್ತು ನಡವಳಿಕೆ ಕಾಯ್ದುಕೊಳ್ಳುವುದು ಸಹ ಅತ್ಯಂತ...
ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ದಾಳಿ
ಬೆಂಗಳೂರು: ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು...
ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ...
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ: ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಜೆಡಿಎಸ್- ಬಿಜೆಪಿ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಜೆಡಿಎಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ.
ತುಮಕೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಮುಖಂಡ ಹಾಗೂ ಮಾಜಿ ಶಾಸಕ ಶಫಿ...
ಕಾವೇರಿ ನೀರಿನ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹನೂರು: ನಮ್ಮ ಬಳಿ ನೀರು ಇಲ್ಲ, ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್...
ಕೆಎಸ್ ಆರ್ ಟಿಸಿ ಬಸ್- ಕಾರು ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್, ಕಾರು ನಡುವೆ ಢಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಹಾಸನದಿಂದ ಬಂದ...
ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿಯಾಗುತ್ತಿದ್ದರೆ ಈ ಟ್ರಿಕ್ ಫಾಲೋ ಮಾಡಿ
ಸ್ಮಾರ್ಟ್ ಫೋನ್ ಇಂದು ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ನಮ್ಮ ಜೊತೆಗೆ ಇರುವುದರಿಂದ ಇದು ಜೀವನದ ಭಾಗವಾಗಿಬಿಟ್ಟಿವೆ. ಇಂಟರ್ನೆಟ್ ಬೆಲೆ ಏರುತ್ತಿದ್ದರೂ ಇದರ ಬಳಕೆ ಮಾತ್ರ ಹೆಚ್ಚುತ್ತಲೇ ಇದೆ. ಆದರೆ ಕೆಲವು ಕಾರಣಗಳಿಂದಾಗಿ...




















