Saval
ಪ್ರಾಯಶ್ಚಿತ್ತವು ಹೆಮ್ಮೆಗಿಂತ ಉತ್ತಮ
ಪ್ರಾರ್ಥನೆಗೆಂದು ಪ್ರತಿದಿನವೂ ನಿಯಮಿತವಾಗಿ ಏಳುತ್ತಿದ್ದ, ಪೂರ್ವದೇಶದ ಒಬ್ಬ ಸುಲ್ತಾನನ ಕಥೆಯಿದು. ಒಮ್ಮೆ ಸುಲ್ತಾನನ ಸಮಯಕ್ಕೆ ಸರಿಯಾಗಿ ಪ್ರಾರ್ಥನೆಗೆ ಏಳಲು ವಿಫಲನಾದನು.
ಆಗ ಸೈತಾನ ಅವನನ್ನು ಎಬ್ಬಿಸಿ ಪ್ರಾರ್ಥನೆಗೆ ಸಿಧ್ಧನಾಗು ಎಂದಿತು. “ನೀನು ಯಾರು?”...
ಬೆಂಗಳೂರು ಬಂದ್: ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 13 ಪ್ಲೈಟ್ ರದ್ದು
ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್...
ಮಲ್ಲೇಶ್ವರದ ಶ್ರೀ ವೇಣುಗೋಪಾಲ ಸ್ವಾಮಿ
ಬೆಂಗಳೂರು ಮಹಾನಗರದ ಪುರಾತನ ಪ್ರದೇಶಗಳಲ್ಲಿ ಮಲ್ಲೇಶ್ವರವೂ ಒಂದು. ಮಲ್ಲೇಶ್ವರ ಧಾರ್ಮಿಕರಿಗೆ ಮೆಚ್ಚಿನ ತಾಣ. ಇಲ್ಲಿರುವ ಅನೇಕ ಪುರಾತನ ದೇವಾಲಯಗಳ ಪೈಕಿ 10 ಮತ್ತು 11ನೇ ಕ್ರಾಸ್ ನಡುವೆ ಇರುವ ಶ್ರೀವೇಣುಗೋಪಾಲಸ್ವಾಮಿ ದೇವಾಲಯ ಪ್ರಮುಖವಾದದ್ದು.
1902ರಲ್ಲಿ...
ಬೆಂಗಳೂರು ಬಂದ್: ರೈತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಪ್ರತಿದಿನ 5 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ ಗೆ...
ಹಿಂಸಾಚಾರ ಪ್ರಕರಣ: ಮಣಿಪುರದ ಆಡಳಿತವನ್ನು ಸುಪ್ರೀಂ ಕೋರ್ಟ್‌ನಿಂದ ನಡೆಸಲು ಬಯಸುವುದಿಲ್ಲ ಎಂದ ಸರ್ವೋಚ್ಚ ನ್ಯಾಯಾಲಯ
ವಕೀಲರನ್ನು ಅವರ ಧಾರ್ಮಿಕ ಹಿನ್ನೆಲೆ ಅಥವಾ ಇನ್ನಿತರ ಸಂಬಂಧಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹಾಜರಾಗದಂತೆ ತಡೆಯಲಾಗುತ್ತಿಲ್ಲ ಎಂಬುದನ್ನು ದೃಢೀಕರಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ವಕೀಲರ ಸಂಘದ ಅಧ್ಯಕ್ಷರಿಗೆ ರಾಜ್ಯ ಹೈಕೋರ್ಟ್ ಸೂಚಿಸಿದೆ.
ಎಲ್ಲಾ ಸಮುದಾಯಗಳ...
ತಮಿಳುನಾಡಿಗೆ ಕಾವೇರಿ ನೀರು: ಟಿ.ನರಸೀಪುರ ಬಂದ್ ಯಶಸ್ವಿ
ಟಿ.ನರಸೀಪುರ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಟಿ.ನರಸೀಪುರ ಬಂದ್ ಯಶಸ್ವಿಯಾಗಿದೆ. ನಗರದಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಕಾವೇರಿ, ಕಬಿನಿ...
ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ.
ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ.
ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ...
ದೇವೇಗೌಡರದು ಬಿಜೆಪಿ ಜೊತೆಗೆ ಹೊಸ ಪ್ರೇಮ, ಅವರು ಕಾವೇರಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ:...
ಮೈಸೂರು: ಕಾವೇರಿ ನೀರು ವಿಚಾರವಾಗಿ ದೇವೇಗೌಡರು ಪ್ರಧಾನ ಮಂತ್ರಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ...
ಕಾವೇರಿ ವಿವಾದ: ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ- ಶೋಭಾ...
ಮೈಸೂರು: ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ನೀರು ಹಂಚಿಕೆ ವಿವಾದ ಉದ್ಭವವಾಗಿದೆ. ಆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯು ರಾಜ್ಯದ ಕನ್ನಡಪರ ಸಂಘಟನೆ, ರೈತರ ಜೊತೆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಲಾರಿ ಮತ್ತು ಕಾರಿನ ನಡುವೆ ಅಪಘಾತ: ಮೂವರ ಸಾವು
ತುಮಕೂರು: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.
ಆಕಾಶ್ (20) ಹೇಮಂತ್ (28) ಹಾಗೂ ಶಿವಕುಮಾರ್ ಸಾವನ್ನಪ್ಪಿದವರು.
ಉಜ್ವಲ್ ಕೃಷ್ಣ...




















