Saval
ಕಾವೇರಿ ಬಿಕ್ಕಟ್ಟು; ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಒತ್ತಾಯ
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ...
ಜನತಾ ದರ್ಶನ: ಜನರ ಸಮಸ್ಯೆ ಆಲಿಸಿದ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು,ಸೆ.25: (ಕರ್ನಾಟಕ ವಾರ್ತೆ) ರೇಷನ್ ಕಾರ್ಡ್ ಬೇಕಿದೆ, ಖಾತೆ ಬದಲಾವಣೆ ಆಗಬೇಕು, ವಾಸಕ್ಕಾಗಿ ಮನೆ ಅಗತ್ಯವಿದೆ, ವಿದ್ಯುತ್ ಕಂಬ ಅಳವಡಿಸಿಕೊಡಿ, ವ್ಯವಸಾಯಕ್ಕೆ ಕೊಳವೇ ಬಾವಿ ಕೊಡಿಸಿ, ಸಣ್ಣಪುಟ್ಟ ಕೆಲಸ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಾರೆ....
ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಏಷ್ಯನ್ ಗೇಮ್ಸ್: ೧೦ ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಚಿನ್ನ
ಹ್ಯಾಂಗ್‌ಝೌ (ಚೀನಾ): ಭಾರತದ ಪುರುಷರ ೧೦ ಮೀಟರ್ ಏರ್ ರೈಫಲ್ ತಂಡವು ವಿಶ್ವದಾಖಲೆಯೊಂದಿಗೆ ಪ್ರಸ್ತುತ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ಮೊದಲ ಚಿನ್ನ ಸಂಪಾದಿಸಿತು.
ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್...
ವಾಹನಗಳ ನಂಬರ್ ಪ್ಲೇಟ್ ಬದಲಿಸದಿದ್ದರೆ ದಂಡ: ನವೆಂಬರ್ 17 ಕಡೇ ದಿನ
ಬೆಂಗಳೂರು: ವಾಹನಗಳ ಹಳೇ ನಂಬರ್‌ಪ್ಲೇಟ್ ಬದಲಾಯಿಸಿ ಅತಿಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ.
2019ರ ಏ.1ರ ನಂತರ ನೋಂದಣಿಯಾಗಿರುವ ವಾಹನಗಳಲ್ಲಿ ಎಚ್ ಎಸ್ ಆರ್ ಪಿ...
ಜನರ ಬಳಿಗೆ ಆಡಳಿತ ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಚಿಂಚೋಳಿ: ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಬಳಿ ಬರುವ ಬದಲು ಸರ್ಕಾರವೇ ಜನರ ಬಳಿಗೆ ಬರುವ ವಿನೂತನ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ...
“ಗರಡಿ’ ಚಿತ್ರದ ವಿತರಣಾ ಹಕ್ಕನ್ನು ಪಡೆದ ರಿಲಯನ್ಸ್
ಯೋಗರಾಜ್ ಭಟ್ ನಿರ್ದೇಶನದ “ಗರಡಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್ 10 ರಂದು ಚಿತ್ರ ವರ್ಲ್ಡ್ವೈಡ್ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಿಸಿದೆ.
ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ಸ್...
ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು,...
ಸೇಬು ಮಲಬದ್ದತೆಯಿಂದ ಹಿಡಿದು ಜೀರ್ಣಕ್ರಿಯೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗೆ ಚಿಕಿತ್ಸೆ ಪರಿಣಾಮಕಾರಿ
ಸೇಬು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ, ಇದು ಹಸಿವನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ನಿವಾರಿಸಲು ಸಹಾಯ ಮಾಡುತ್ತದೆ.
ಈ ಹಣ್ಣಿನಲ್ಲಿ ಫೈಬರ್, ವಿಟಮಿನ್ ಸಿ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್,...




















