ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40269 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಲ್ಲು ನೋವಿಗೆ ಮನೆ ಮದ್ದು

0
● ಸ್ವಮೂತ್ರದಿಂದ ಬಾಯಿಮುಕ್ಕಳಿಸಿ ಹಲ್ಲು ನೋವು ತಟ್ಟನೆ ನಿಂತು ಹೋಗುವುದು ● ನಾಲ್ಕೈದು ವೀಳ್ಯದೆಲೆಗಳನ್ನು ಎರಡು ಬಟ್ಟಲು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಕಷಾಯದಿಂದ ಬಾಯಿ ಮುಕ್ಕಳಿಸಿ, ● ಒಂದು ಬಟ್ಟಲು ಬಿಸಿ ನೀರಿನಲ್ಲಿ ಒಂದು...

ತುಳಜಾಪುರದ ತುಳಜಾಭವಾನಿ

0
ತುಳಜಾಪುರದ ತುಳಜಾಭವಾನಿ | ನೀ ನನ್ನ ಮನೆಯ ಕುಲಸ್ವಾಮಿನಿ | ನಿನ್ನ ನಂಬಿದ ನನಗೆ ಇಲ್ಲ ಭಯ | ಭವಾನಿ ನಿನ್ನಿಂದಲೇ ಎಲ್ಲ ನನಗೆ ಅಭಯ || ಪ ಮಹಾಕ್ಷೇತ್ರ ತುಳಜಾಪುರ | ಅಲ್ಲಿ ಬರುವ ಭಕ್ತರು ಅಪಾರ | ನಿತ್ಯ...

ಕಾವೇರಿ ಕಿಚ್ಚು: ಮದ್ದೂರು ಸಂಪೂರ್ಣ ಬಂದ್

0
ಮದ್ದೂರು:ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಗೆ ಸಂಪೂರ್ಣ...

ಪ್ರತಿಭಟನೆ, ಬಂದ್ ಎಲ್ಲವು ಕಾನೂನು ಚೌಕಟ್ಟಿನಲ್ಲಿರಬೇಕು: ಗೃಹ ಸಚಿವ ಜಿ.ಪರಮೇಶ್ವರ್

0
ತುಮಕೂರು: ಪ್ರತಿಭಟನೆ, ಬಂದ್ ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಇರಲೇಬೇಕು.  ಬಂದ್ ಮಾಡಲು ಅನುಮತಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ಕಾನೂನಿಗೆ ವಿರೋಧವಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಕಾವೇರಿ ನೀರಿನ‌ ವಿವಾದ  ಕುರಿತು...

ಮಂಗಳೂರು: ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳ ಬಂಧನ

0
ಮಂಗಳೂರು(ದಕ್ಷಿಣ ಕನ್ನಡ): ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೀಫ್ ಉಲ್ಲಾಖಾನ್ @ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ @ ಬೇಬಿ, ಸುರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಂದ ಕಳುವಾದ...

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

0
ಮಂಗಳೂರು(ದಕ್ಷಿಣ ಕನ್ನಡ): "ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ...

ಟಿ20 ವಿಶ್ವಕಪ್’ಗೆ 10 ಸ್ಥಳಗಳನ್ನು ಅಂತಿಮಗೊಳಿಸಿದ ಐಸಿಸಿ

0
ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ 2024 ರ ಟಿ20 ವಿಶ್ವಕಪ್ ಮುಂದಿನ ವರ್ಷದ ಜೂನ್ 4 ರಿಂದ ಆರಂಭವಾಗಲಿದ್ದು, ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ. ಇದೀಗ ಈ...

ನೀರು ಬಿಡುವ ವಿಚಾರದಲ್ಲಿ ಆರಂಭದಲ್ಲೇ ರಾಜ್ಯ ಸರ್ಕಾರ ಎಡವಿದೆ: ಎಚ್.ಡಿ.ಕುಮಾರಸ್ವಾಮಿ ಕಿಡಿ

0
ಮಂಡ್ಯ: ಸುಪ್ರೀಂಕೋರ್ಟ್ ತೀರ್ಪಿನಂತೆ ನೀರು ಬಿಡಬೇಕು. ಇಲ್ಲದಿದ್ದರೇ ನ್ಯಾಯಾಂಗ ನಿಂದನೆ ಆಗುತ್ತೆ ಅಂತ ರಾಜ್ಯ ಸರ್ಕಾರದವರು ಹೇಳುತ್ತಿದ್ದಾರೆ. ತಮಿಳುನಾಡಿಗೆ ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಮಂಡ್ಯದ...

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಕ್ಕೆ ದಾರಿದ್ರ್ಯ ಬರುತ್ತದೆ: ವೀರಪ್ಪ ಮೊಯ್ಲಿ 

0
ಮಂಗಳೂರು(ದಕ್ಷಿಣ ಕನ್ನಡ): ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೋ ಆ ಪಕ್ಷಕ್ಕೆ ದಾರಿದ್ರ್ಯ ಬಂದಂತೆ ಎಂದು ಬಿಜೆಪಿ ಜೊತೆಗೆ ಜೆಡಿಎಸ್‌ ಪಕ್ಷ ಮೈತ್ರಿ ಮಾಡಿಕೊಂಡಿರುವುದಕ್ಕೆ ಮಾಜಿ ಸಿಎಂ ವೀರಪ್ಪ ಮೊಯ್ಲಿ  ವ್ಯಂಗ್ಯ ಮಾಡಿದ್ದಾರೆ. ಮಂಗಳೂರಿನ...

“ದಿಗ್ವಿಜಯ’ ಸಿನಿಮಾ ವಿಮರ್ಶೆ

0
ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ವಿಷಯವನ್ನು ಇಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ “ದಿಗ್ವಿಜಯ’. ಸಾಲ ಬಾಧೆಯಿಂದ ಬೇಸತ್ತ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಸಾಲದ ಸುಳಿಯಿಂದ ರೈತರನ್ನು ಪತ್ರಕರ್ತನೊಬ್ಬ ಹೇಗೆ...

EDITOR PICKS