Saval
ಕಾವೇರಿ ಹೋರಾಟ: ಸೆ.26 ರಂದು ಬೆಂಗಳೂರು ಬಂದ್
ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಇಂದು ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು, ಈ ನಡವೆ ಸೆ.26 ರಂದು ಬೆಂಗಳೂರು...
ದೇವೇಗೌಡರಿಗೆ ಮತ ಹಾಕಿದರೆ ತುಮಕೂರಿನ ಜನತೆ ಪಾಪ ಮಾಡಿದಂಗೆ: ಎಸ್ ಬಸವರಾಜು
ತುಮಕೂರು: ತುಮಕೂರಿನಿಂದ ದೇವೇಗೌಡರನ್ನು ನಿಲ್ಲಿಸಲು ಹೊರಟಿದ್ದಾರಂತೆ. ಯಾರಿಗಾದರೂ ವೋಟ್ ಹಾಕಲಿ. ದೇವೇಗೌಡರಿಗೆ ವೋಟ್ ಹಾಕಬಾರದು. ದೇವೇಗೌಡರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದಂಗೆ ಸಂಸದ ಜಿ. ಎಸ್ ಬಸವರಾಜು ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿಂದು...
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ: ಅಗ್ನಿ ಸುರಕ್ಷತಾ ಸರ್ಟಿಫಿಕೇಟ್ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ರದ್ದು
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಅಗ್ನಿ ಸುರಕ್ಷತಾ ಸರ್ಟಿಫಿಕೇಟ್ ಪಡೆಯಬೇಕು ಎಂದು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಕರ್ನಾಟಕ...
ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ ಎಂದ ಹೈಕೋರ್ಟ್; ತೆರಿಗೆ ವಾಪಸ್ ಮಾಡಲು ಗ್ರಾಮ ಪಂಚಾಯಿತಿಗೆ...
ಕೋಳಿ ಸಾಕಾಣಿಕೆ (ಪೌಲ್ಟ್ರಿ ಫಾರಂ) ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂಬುದಾಗಿ ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯಿದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ಅಧಿಕಾರವಿಲ್ಲ ಎಂದು...
ಕಾವೇರಿ ಮತ್ತು ಕಾಸಿನ ನಡುವೆ ಕಾಸಿಗೆ ಕಾಂಗ್ರೆಸ್ ಸರ್ಕಾರ ಮಹತ್ವ ಕೊಡ್ತಿದೆ: ಸಿ ಟಿ...
ಮಂಡ್ಯ: ಕಾವೇರಿ ಮತ್ತು ಕಾಸಿನ ನಡುವೆ ಕಾಸಿಗೆ ಈ ಸರ್ಕಾರ ಮಹತ್ವ ಕೊಡ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿಯಿಂದ...
ಬೆಂಗಳೂರು: ಹಿಟ್ ಆ್ಯಂಡ್ ರನ್ ಗೆ ಓರ್ವ ಬೈಕ್ ಸವಾರ ಸಾವು
ಬೆಂಗಳೂರು: ಹಿಟ್ ಆ್ಯಂಡ್ ರನ್ ಗೆ ಓರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರಿನ ಗಾಣಕಲ್ ರಸ್ತೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ೭ ಗಂಟೆ ಸುಮಾರಿಗೆ ನಡೆದಿದೆ.
KA 53 MH 9090 ಸಂಖ್ಯೆಯ...
ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪಕ್ಷದಿಂದ ಪ್ರತಿಭಟನೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ...
ಮಂಡ್ಯ: ಮಣ್ಣು ಬಾಯಿಗೆ ಹಾಕಿಕೊಂಡು ರೈತರ ಆಕ್ರೋಶ
ಮಂಡ್ಯ: ಬಂದ್ ಹಿನ್ನೆಲೆ ಸಂಜಯ ವೃತ್ತದಲ್ಲಿ ಕಾವೇರಿ ಹೋರಾಟ ಕಾವೇರಿದ್ದು, ಮಣ್ಣು ಬಾಯಿಗೆ ಹಾಕಿಕೊಂಡು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಸರ್ಕಾರ ಮಣ್ಣು ಹಾಕಿದೆ ಎಂದು ಪ್ರತಿಭಟನಾಕಾರರು ...
ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ
ಹುಣಸೂರು: ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ಓರ್ವನನ್ನು ಟ್ರೇಲರ್ ಸಹಿತ ಟ್ರ್ಯಾಕ್ಟರ್ ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿಯ ಕಾರ್ತಿಕ್ ಬಂಧಿತ ಆರೋಪಿ.
ಘಟನೆಯ ವಿವರ:
ಹಾಸನ ಜಿಲ್ಲೆಯ ಜಗದೀಶ್...
ಮಾದಕ ವಸ್ತು ಮಾರಾಟ: ಆರೋಪಿ ಬಂಧನ
ಮೈಸೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ 50,000 ಮೂಲ್ಯದ 10.25 ಗ್ರಾಂ ಎಂ.ಡಿ.ಎಂ.ಎ ಅನ್ನು ವಶಕ್ಕೆ ಪಡೆದಿದ್ದಾರೆ.
ನಗರ ಸಿಸಿಬಿ ಪೊಲೀಸರಿಗೆ ಬಂದ ಖಚಿತ ಮಾಹಿತಿ...




















