ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40275 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪಕ್ಷದಿಂದ ಪ್ರತಿಭಟನೆ

0
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ  ವಿರುದ್ಧ...

ಮಂಡ್ಯ: ಮಣ್ಣು ಬಾಯಿಗೆ ಹಾಕಿಕೊಂಡು ರೈತರ ಆಕ್ರೋಶ

0
ಮಂಡ್ಯ: ಬಂದ್ ಹಿನ್ನೆಲೆ ಸಂಜಯ ವೃತ್ತದಲ್ಲಿ ಕಾವೇರಿ ಹೋರಾಟ ಕಾವೇರಿದ್ದು, ಮಣ್ಣು ಬಾಯಿಗೆ ಹಾಕಿಕೊಂಡು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ತಮಿಳುನಾಡಿಗೆ ನೀರು ಬಿಟ್ಟು ರೈತರ ಬಾಯಿಗೆ ಸರ್ಕಾರ ಮಣ್ಣು ಹಾಕಿದೆ‌ ಎಂದು ಪ್ರತಿಭಟನಾಕಾರರು ...

ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ

0
ಹುಣಸೂರು: ಟ್ಯ್ರಾಕ್ಟರ್ ಕಳ್ಳತನ ಮಾಡಿದ್ದ ಓರ್ವನನ್ನು ಟ್ರೇಲರ್ ಸಹಿತ ಟ್ರ್ಯಾಕ್ಟರ್ ವಶಪಡಿಸಿಕೊಳ್ಳುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿಯ ಕಾರ್ತಿಕ್ ಬಂಧಿತ ಆರೋಪಿ. ಘಟನೆಯ ವಿವರ: ಹಾಸನ ಜಿಲ್ಲೆಯ ಜಗದೀಶ್...

ಮಾದಕ ವಸ್ತು ಮಾರಾಟ: ಆರೋಪಿ ಬಂಧನ

0
ಮೈಸೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ 50,000 ಮೂಲ್ಯದ 10.25 ಗ್ರಾಂ ಎಂ.ಡಿ.ಎಂ.ಎ ಅನ್ನು ವಶಕ್ಕೆ ಪಡೆದಿದ್ದಾರೆ. ನಗರ ಸಿಸಿಬಿ ಪೊಲೀಸರಿಗೆ ಬಂದ ಖಚಿತ ಮಾಹಿತಿ...

ಕಾಡಾನೆ ದಾಳಿ: ಯುವಕ ಸಾವು

0
ಹನೂರು: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೊಂಬೆಗಲ್ಲು ಪೋಡಿನ ಪಾಲದ ಸಮೀಪ ನಡೆದಿದೆ. ಹನೂರು ತಾಲೂಕಿನ ಕಡಕಲಕಂಡಿ ಗ್ರಾಮದ ನಾಗೇಶ್ (20) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸ್ನೇಹಿತರಾದ ಬಸವ,...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

0
ಬೆಂಗಳೂರು: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ತುಂಬಾ ಬದಲಾವಣೆಗಳು ಆಗುತ್ತಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್​​ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ...

ಕುಣಿಗಲ್: ಮನೆ ಬೀಗ ಒಡೆದು ನಗದು ಕಳ್ಳತನ

0
ಕುಣಿಗಲ್: ತಾಲೂಕಿನ ಹುಲಿಯೂರುದುರ್ಗ ಹೋಬಳಿ ಆರ್.ಬ್ಯಾಡರಹಳ್ಳಿ ಗ್ರಾಮದ ಮನೆಯೊಂದರ ಬಾಗಿಲು ಹಾಗೂ ಬೀರುವಿನ ಬೀಗ ಹೊಡೆದು ಬೀರುವಿನಲ್ಲಿದ್ದ ನಗದು ಹಣ ಕಳವು ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಚಂದ್ರಮ್ಮ ಹಣ ಕಳೆದುಕೊಂಡ...

ಪ್ರಶ್ನೆ ಪತ್ರಿಕೆ ಮಾರಾಟ: ಮರು ಪರೀಕ್ಷೆಗೆ ನಡೆಸಲು ಕರಾಮುವಿವಿ ನಿರ್ಧಾರ

0
ಮೈಸೂರು: ಪ್ರಶ್ನೆ ಪತ್ರಿಕೆ ಮಾರಾಟವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ನಿರ್ಧರಿಸಿದೆ. ವಿಶ್ವವಿದ್ಯಾಲಯ ಸದ್ಯದರಲ್ಲೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಿದೆ. ಪ್ರಶ್ನೆ ಪತ್ರಿಕೆ...

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದಿನಿಂದಲೇ(ಸೆ.23 ) ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ...

ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ, ಮದ್ದೂರ್ ಬಂದ್

0
ಮಂಡ್ಯ: ಸುಪ್ರೀಂ ಆದೇಶ ವಿರೋಧಿಸಿ ರೈತ, ಕನ್ನಡ ಪರ ಸಂಘಟನೆಗಳಿಂದ ಮಂಡ್ಯ, ಮದ್ದೂರು ಬಂದ್ ಗೆ ಕರೆ ನೀಡಲಾಗಿದ್ದು, ಬೆಳಿಗ್ಗೆ 8ಗಂಟೆಯಿಂದ ಸಂಜೆ 6ಗಂಟೆಗೆ ವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿವೆ. ವರ್ತಕರ ಸಂಘ,...

EDITOR PICKS