Saval
ಮಂಗಳೂರು: ರಸ್ತೆಯಲ್ಲಿದ್ದ ಹೊಂಡ-ಗುಂಡಿಗಳನ್ನು ಮುಚ್ಚಿದ ಪೊಲೀಸರು
ಮಂಗಳೂರು: ಮಂಗಳೂರು ನಗರದ ನಂತೂರು ಜಂಕ್ಷನ್ ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ರಸ್ತೆಯಲ್ಲಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸರೇ ಸ್ವತಃ ಮುಚ್ಚಿದ್ದಾರೆ.
ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ...
ಆಯುಷ್ಮಾನ್ ಹೆಲ್ತ್ ಕೇರ್ ಸೆಂಟರ್‌ಗೆ ಜಿಟಿಡಿ ಚಾಲನೆ
ಮೈಸೂರು: ವಯೋಸಹಜ ಕಾಯಿಲೆಗಳಿಂದ ಬಳಲುವ ಹಿರಿಯ ನಾಗರಿಕರು, ಶಸ್ತ್ರ ಚಿಕಿತ್ಸೆಗೆ ಒಳಗಾಗಿ ತಿಂಗಳುಗಟ್ಟಲೆ ಚೇತರಿಸಿಕೊಳ್ಳುವವರಿಗೆ ಆರೈಕೆ, ಮನೋರೋಗ ಗುಣಪಡಿಸುವಂತಹ ಅತ್ಯುಪಕಯುಕ್ತ ಸೇವೆ ನೀಡುವ ರಿಂಗ್ ರಸ್ತೆಯ ದೇವೇಗೌಡ ವೃತ್ತದ ಬಳಿಯ ಮಾನಸಿ ನಗರದಲ್ಲಿರುವ...
ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಬಿ.ಎಸ್. ಸುರೇಶ(ಬೈರತಿ)
ಮೈಸೂರು: ರಾಜ್ಯದಲ್ಲಿ ಮಳೆ ಕಡಿಮೆ ಆಗಿದ್ದು, ಬರ ಘೋಷಣೆ ಆಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನಾ ಸಚಿವರಾದ...
ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ
ಬೆಂಗಳೂರು: ತನ್ನನ್ನು ಬಿಜೆಪಿ ಬಿ ಟೀಮ್ ಎಂದು ಪದೇ ಪದೆ ಮೂದಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ತಿರುಗೇಟು ನೀಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಾಗ್ದಾಳಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷವು ಪ್ರಾದೇಶಿಕ...
ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನ: ದೂರು ದಾಖಲು
ಮಂಗಳೂರು(ದಕ್ಷಿಣ ಕನ್ನಡ): ಮನೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ತೆರೆದು ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಈ ಬಗ್ಗೆ ಯುವತಿ ನೀಡಿದ ದೂರಿನಂತೆ...
ಈ ವಾರ ಏಳು ಚಿತ್ರಗಳು ತೆರೆಗೆ
ಈ ವಾರ ಕನ್ನಡದಲ್ಲಿ ಬರೋಬ್ಬರಿ ಏಳು ಚಿತ್ರಗಳು ತೆರೆ ಕಾಣುತ್ತಿದೆ. ಯಾವುದೇ ಸ್ಟಾರ್ ಸಿನಿಮಾ ಇರದ ಕಾರಣ ಬಹುತೇಕ ಹೊಸಬರೇ ನಿರ್ಮಿಸುವ ಚಿತ್ರಗಳು ಬಿಡುಗಡೆ ಕಾಣುತ್ತಿವೆ.
ದ್ವಂದ್ವ
ಪೋಟೋಗ್ರಾಫಿಕ್ ಮೆಮೋರಿ ಎಂಬ ವಿಚಿತ್ರ ಸಮಸ್ಯೆಯ ಕುರಿತಾದ...
ಇಬ್ಬರು ವಿವಾಹಿತ ವಯಸ್ಕರ ನಡುವಿನ ಲಿವ್-ಇನ್ ಸಂಬಂಧವು ಅಪರಾಧವಲ್ಲ. ಆದರೆ ಮದುವೆಯ ನೆಪದಲ್ಲಿ ಮಹಿಳೆ...
ವಿವಾಹಿತ ಇಬ್ಬರು ವಯಸ್ಕರ ನಡುವಿನ ಲಿವ್-ಇನ್ ಸಂಬಂಧವು ಸಾಮಾಜಿಕವಾಗಿ ಸ್ವೀಕಾರಾರ್ಹವಲ್ಲ ಆದರೆ ಅದು ಅಪರಾಧವಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ.
.
ಸೆಪ್ಟೆಂಬರ್ 13ರಂದು ನೀಡಿದ ತೀರ್ಪಿನಲ್ಲಿ, ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಸಾಮಾಜಿಕ...
ಕಾವೇರಿ ವಿವಾದ: ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ- ಸಚಿವ ದಿನೇಶ್ ಗುಂಡೂರಾವ್
ಮೈಸೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ನಮಗೆ ಮುಖ್ಯ. ಈ ಕುರಿತು ಇಂದು ಕ್ಯಾಬಿನೆಟ್ ಸಭೆ ನಡೆಸುತ್ತೇವೆ. ಸಭೆಯಲ್ಲಿ ಸರ್ಕಾರ ಒಂದು ತೀರ್ಮಾನಕ್ಕೆ ಬರತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ...
ಬ್ರಾಂಕೈಟಿಸ್
ಶ್ವಾಸಕೋಶಗಳಿಗೆ ಆಮ್ಲಜನಕವನ್ನು ಕೊಂಡೊಯ್ಯುವ ಶ್ವಾಸನಾಳಗಳಿಗೆ ಸೋಂಕು ತಗಲಿದಲ್ಲಿ ಅದನ್ನು ಬ್ರಾಕೇಟಿಸ್ ಎನ್ನುತ್ತಾರೆ. ಇದು ಬ್ಯಾಕ್ಟೀರಿಯದಿಂದ ಬರಬಹುದು. ಕೆಲವು ಬಾರಿ ನೆಗಡಿಯ ನಂತರ ಬರಬಹುದು.(Acute Bronchitis) ಇಲ್ಲವೇ ಇಡೀ ವರ್ಷ ಆಗಾಗ್ಗೆ ಬರಬಹುದು.(Chronic Bronchitis)...
ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಪ್ರಶ್ನಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.
ಸದ್ಯ...





















