Saval
‘ಕೌನ್ ಬನೇಗಾ ಕರೋಡಪತಿ’ ಹೆಸರಲ್ಲಿ ಮಹಿಳೆಗೆ ಅಪರಿಚಿತ ವ್ಯಕ್ತಿಯಿಂದ 12 ಲಕ್ಷ ವಂಚನೆ
ಮಂಗಳೂರು(ದಕ್ಷಿಣ ಕನ್ನಡ): ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮದ ಹೆಸರಿನಲ್ಲಿ ಮಹಿಳೆಗೆ ಅಪರಿಚಿತ ವ್ಯಕ್ತಿಯೋರ್ವ ಲಕ್ಷ ಲಕ್ಷ ಹಣವನ್ನು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಈ ಕುರಿತು ಚಿಕ್ಕಮುಡ್ನೂರು ಗ್ರಾಮ, ಪುತ್ತೂರು ...
ಸನಾತನ ಧರ್ಮದ ಕುರಿತ ಹೇಳಿಕೆ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್...
ನವದೆಹಲಿ: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
“ಸನಾತನ ಧರ್ಮವನ್ನು ನಿರ್ಮೂಲನೆ...
ಮೈಸೂರು: ಸಚಿವ ಭೈರತಿ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು
ಮೈಸೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರಾಭಿವೃದ್ಧಿ ವಿಚಾರವಾಗಿ ಪರಿಶೀಲನಾ ಸಭೆ ನಡೆಸುತ್ತಿರುವ ಸಚಿವ ಭೈರತಿ ಸುರೇಶ್ ಅವರಿಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ಜಲದರ್ಶಿನಿ ಅತಿಥಿಗೃಹದಲ್ಲಿ ಕಾವೇರಿ ಹೋರಾಟದ ಮುಂದಿನ ನಡೆ...
ಮೈಸೂರು: ಕಲುಷಿತ ನೀರಿನ ಬಗ್ಗೆ ಮಾಹಿತಿ ನೀಡಿ
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ವಾಣಿವಿಲಾಸ ನೀರು ಸರಬರಾಜು ಮತ್ತು ಒಳ ಚರಂಡಿ ವಿಭಾಗದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಿಗೆ ವಿವಿಧ ಮೂಲಸ್ಥಾವರಗಳಿಂದ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಈ...
ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು: ನಟ ಅಭಿಷೇಕ್ ಅಂಬರೀಶ್
ಮಂಡ್ಯ: ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕಾವೇರಿ ಹೋರಾಟದಲ್ಲಿ ನಟ ಅಭಿಷೇಕ್ ಅಂಬರೀಶ್ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾನು ಯುವಕನಾಗಿದ್ದೀನಿ, ಯಾವುದೇ...
ಬೆಂಗಳೂರು: ಅಪಾರ್ಟ್ ಮೆಂಟ್ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಕಟ್ಟಡದ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ಯಾಟರಾಯನಪುರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ.
ಮೃತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಕಾಮರ್ಸ್ ಓದುತ್ತಿದ್ದು, ತಂದೆ-ತಾಯಿಗೆ...
ಹೊರರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಕೆ.ವೆಂಕಟೇಶ
ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧ ಹೇರುತ್ತೇವೆ ಎಂದು ಪಶುಸಂಗೋಪನೆ ಖಾತೆ ಸಚಿವ...
ಖಾಸಗಿ ಬಸ್ ನಲ್ಲಿ ಓವರ್ ಲೋಡ್: ಮಾಲೀಕನಿಗೆ ದಂಡ
ತುಮಕೂರು: ಖಾಸಗಿ ಬಸ್ ಗಳ ಓವರ್ ಲೋಡು ಮತ್ತು ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಬೆಳಿಗ್ಗೆಯೇ ಕೊರಟಗೆರೆ ಠಾಣೆ ಪೊಲೀಸರು ರಸ್ತೆಗಿಳಿದಿದ್ದಾರೆ.
ತುಮಕೂರು- ಗೌರಿಬಿದನೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಗಳಲ್ಲಿ 100ಕ್ಕೂ...
ಪರವಾನಗಿ ಇಲ್ಲದೇ ಓಡಿಸುತ್ತಿದ್ದ 15 ಆಟೋ, 1 ಶಾಲಾ ಬಸ್ ವಶಕ್ಕೆ ಪಡೆದ ತುಮಕೂರು...
ತುಮಕೂರು: ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್ ನ್ನು ತುಮಕೂರು ಆರ್ ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ...




















