ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ, ಡಬಲ್‌ ಮರ್ಡರ್‌ – ಐವರು ಬಂಧನ

0
ಶಿವಮೊಗ್ಗ : ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ನಡೆದಿದೆ. ನಗರದ ಕಿರಣ್ (25), ಮಂಜುನಾಥ್ (45) ಹತ್ಯೆಯಾದ...

ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌; ಇಬ್ಬರು ಮಹಿಳಾ ಕಾರ್ಮಿಕರು ಬಲಿ

0
ಬೆಂಗಳೂರು : ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ‌ ಕಾರ್ಮಿಕರು ಬಲಿಯಾಗಿರುವ ಘಟನೆ ಹೊಸಕೆರೆಹಳ್ಳಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಮೃತ ಕಾರ್ಮಿಕರು...

ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿವಿಯಲ್ಲಿ ಸಂಸ್ಕೃತ ಕೋರ್ಸ್

0
ಇಸ್ಲಾಮಾಬಾದ್‌ : ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ, 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು...

ಬಿಪಿಎಲ್ ಕಾರ್ಡ್ ಪರಿಷ್ಕರಣೆ – ಆಕ್ಷೇಪಣೆಗೆ ಎರಡೇ ದಿನ ಮಾತ್ರ ಬಾಕಿ..!

0
ಬೆಂಗಳೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಆಕ್ಷೇಪ ಸಲ್ಲಿಸಲು ಇದ್ದ ಕಾಲಾವಕಾಶ ಮುಕ್ತಾಯಕ್ಕೆ ಎರಡು ದಿನ ಮಾತ್ರ ಬಾಕಿಯಿದೆ. ಬಿಪಿಎಲ್‌ನಿಂದ ಎಪಿಎಲ್‌ಗೆ ಶಿಫ್ಟ್ ಆಗಿರುವ ಸಾವಿರಾರು ಕಾರ್ಡ್‌ದಾರರು ಆಕ್ಷೇಪಣೆಗೆ ದಾಖಲಾತಿ ಸಲ್ಲಿಸುತ್ತಿದ್ದಾರೆ. ಬಿಪಿಎಲ್...

ದ್ವೇಷ ಭಾಷಣಕ್ಕೆ ಜೈಲು ಶಿಕ್ಷೆ; ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ – ಜೋಶಿ ಕಿಡಿ

0
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಶಿಕ್ಷೆ” ಈ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ʻಗೃಹಲಕ್ಷ್ಮಿʼ ಕದನ; ಲಕ್ಷ್ಮಿ ಹೆಬ್ಬಾಳ್ಕರ್‌ ಸದನದ ಗೌರವ ಕಳೆದ್ರು – ಆರ್‌.ಅಶೋಕ್‌ ಕಿಡಿ

0
ಬೆಳಗಾವಿ : ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಕೋಲಾಹಲ ಸೃಷ್ಟಿಸಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ‌ ಮಹೇಶ್...

ಭಾರತ ಜೊತೆ ಸೇರಿ ಹೊಸ ಸೂಪರ್‌ ಕ್ಲಬ್‌ – C5 ಒಕ್ಕೂಟಕ್ಕೆ ಟ್ರಂಪ್‌ ಒಲವು..!

0
ವಾಷಿಂಗ್ಟನ್‌ : ತೆರಿಗೆ ಸಮರ ಆರಂಭಿಸಿ ಭಾರತ, ಚೀನಾದ ಕೆಂಗಣ್ಣಿಗೆ ಗುರಿಯಾಗಿರುವ ಟ್ರಂಪ್‌, ಈಗ ಈ ದೇಶಗಳನ್ನು ಒಳಗೊಂಡಂತೆ ಹೊಸ C5 ಅಥವಾ Core 5 ಗ್ರೂಪ್‌ ರಚಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ...

ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಡಿಸಿಗಳಿಗೆ ಸೂಚನೆ – ಶಿವರಾಜ್ ತಂಗಡಗಿ

0
ಬೆಂಗಳೂರು : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಅಂತ...

ಡಿಕೆಶಿಯನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು – ಯತ್ನಾಳ್‌ ಬಾಂಬ್‌

0
ಬೆಳಗಾವಿ : ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,...

ಬದುಕಿದ್ದಾಗಲೇ ಡೆತ್‌ ಸರ್ಟಿಫಿಕೇಟ್ ಮಾಡಿಸಿ, ಆಸ್ತಿ ಲಪಟಾಯಿಸಿದ ಭೂಪ

0
ಹಾಸನ : ವೃದ್ಧೆ ಬದುಕಿರುವಾಗಲೇ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ...

EDITOR PICKS